- Tag results for Bus accident
![]() | ಮಡಿಕೇರಿ: ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಭೀಕರ ಅಪಘಾತ; ಆರು ಮಂದಿ ದುರ್ಮರಣಮಂಗಳೂರು-ಮಡಿಕೇರಿ ಹೆದ್ದಾರಿಯ ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. |
![]() | ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬಸ್ ಪಲ್ಟಿ; 15 ಮಂದಿ ಸಾವು, 60 ಮಂದಿಗೆ ಗಾಯಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮದುವೆ ಪಾರ್ಟಿಯನ್ನು ಮುಗಿಸಿಕೊಂಡು ವೇಗವಾಗಿ ಹಿಂತಿರುಗುತ್ತಿದ್ದ ಬಸ್ ಪಲ್ಟಿಯಾಗಿ, ನಂತರ ಕಣಿವೆಗೆ ಬಿದ್ದಿದೆ. ಘಟನೆಯಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭೀಕರ ಅಪಘಾತ: ಐವರು ಸಾವು, 15 ಮಂದಿಗೆ ಗಾಯಜಮ್ಮು-ಕಾಶ್ಮೀರದ ಕಥುವಾದಲ್ಲಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆಯ ಬಿಲ್ಲವೆರ್ ಪ್ರದೇಶದ ಧನು ಪರೊಲೆ ಗ್ರಾಮದಲ್ಲಿ ಆಳವಾದ ಕಂದಕಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ಸು ಉರುಳಿಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿ ಐವರು ಮೃತಪಟ್ಚಿದ್ದು 15 ಮಂದಿ ಗಾಯಗೊಂಡಿದ್ದಾರೆ. |
![]() | ಬೆಂಗಳೂರು: BMTC ಗೆ ಮತ್ತೊಂದು ಬಲಿ, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವುಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಮೀಪ ಸಂಭವಿಸಿದೆ. |
![]() | ಕೇರಳದ ಆದಿಮಾಲಿಯಲ್ಲಿ ಕಮರಿಗೆ ಬಿದ್ದ ಕಾಲೇಜು ವಿದ್ಯಾರ್ಥಿಗಳ ಪ್ರವಾಸಿ ಬಸ್: ಓರ್ವ ಸಾವು, 44 ಮಂದಿಗೆ ಗಾಯಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಆದಿಮಾಲಿ ಬಳಿ ಭಾನುವಾರ ನಸುಕಿನ ಜಾವ ಪ್ರವಾಸಿ ಬಸ್ ಕಮರಿಗೆ ಬಿದ್ದು ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಸಿಬ್ಬಂದಿ ಸೇರಿದಂತೆ 44 ಮಂದಿ ಗಾಯಗೊಂಡಿದ್ದಾರೆ. ಬಸ್ ಮಲಪ್ಪುರಂನ ತಿರೂರ್‌ನಲ್ಲಿರುವ ಪ್ರಾದೇಶಿಕ ಕೈಗಾರಿಕಾ ತರಬೇತಿ ಸಂಸ್ಥೆಯ (ITI) ವಿದ್ಯಾರ್ಥಿಗಳನ್ನು ವಿಹಾರಕ್ಕೆ ಕರೆದೊಯ್ದು ಹಿಂತಿರುಗುತ್ತಿತ್ತು. |