- Tag results for Bus services
![]() | ಚುನಾವಣಾ ರ‍್ಯಾಲಿಗೆ ಸರ್ಕಾರಿ ಬಸ್ ಗಳ ಬುಕ್ಕಿಂಗ್: ದೈನಂದಿನ ಸಾರಿಗೆ ವ್ಯವಸ್ಥೆ ಮೇಲೆ ಪರಿಣಾಮ ಸಾಧ್ಯತೆ!ಚುನಾವಣಾ ಅಖಾಡಕ್ಕೆ ಕರ್ನಾಟಕ ಅಧಿಕೃತವಾಗಿ ಕಾಲಿಡುತ್ತಿದ್ದು, ರಾಜಕೀಯ ರ‍್ಯಾಲಿಗಳು, ಚುನಾವಣಾ ಸಂಬಂಧಿತ ಕಾರ್ಯಗಳಿಗೆ ಸಾವಿರಾರು ಸರ್ಕಾರಿ ಬಸ್ ಗಳು ಬುಕ್ ಆಗಲಿವೆ. ಈ ಹನ್ನೆಲೆಯಲ್ಲಿ ದೈನಂದಿನ ಸಾರಿಗೆ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಪ್ರಯಾಣಿಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. |
![]() | ವೈಟ್‌ಫೀಲ್ಡ್ ಲೈನ್‌ನ 12 ನಿಲ್ದಾಣಗಳ ಸುತ್ತ ಐದು ಕಿ.ಮೀವರೆಗೆ ಫೀಡರ್ ಬಸ್ ಸೇವೆ, ಕೆಲವು ನಿಲ್ದಾಣಗಳ ಮರುನಾಮಕರಣವೈಟ್ಫೀಲ್ಡ್-ಕೆಆರ್ ಪುರಂ ಸ್ಟ್ರೆಚ್‌ನ ರೀಚ್-I ವಿಸ್ತರಣೆಯನ್ನು ಮುಂದಿನ ತಿಂಗಳು ಪ್ರಾರಂಭಿಸಲಾಗುವುದು. ಈ ಬೆನ್ನಲ್ಲೇ, ಬಿಎಂಆರ್‌ಸಿಎಲ್ ಎಲ್ಲಾ 12 ನಿಲ್ದಾಣಗಳ ಸುತ್ತಲೂ ಕನಿಷ್ಠ 5 ಕಿಮೀವರೆಗೆ ಫೀಡರ್ ಬಸ್ ಸೇವೆಗಳನ್ನು ಒದಗಿಸಲು ಬಿಎಂಟಿಸಿಯೊಂದಿಗೆ ಕೆಲಸ ಮಾಡುತ್ತಿದೆ. |
![]() | ಬಸ್ ಸೇವೆಗಳ ಸುಧಾರಣೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರ ಒಪ್ಪಂದಎರಡು ರಾಜ್ಯಗಳ ನಡುವೆ ಪ್ರಯಾಣಿಕರ ದಟ್ಟಣೆಯನ್ನು ಹೆಚ್ಚಿಸಲು ಮತ್ತು ಸೌಕರ್ಯಗಳನ್ನು ಸುಧಾರಿಸಲು ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಒಪ್ಪಂದ ಮಾಡಿಕೊಂಡಿವೆ. |
![]() | ಕೊಲ್ಹಾಪುರ- ಬೆಳಗಾವಿ ನಡುವಣ ಬಸ್ ಸೇವೆ ಪುನರ್ ಆರಂಭಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದದಿಂದ ಸ್ಥಗಿತಗೊಂಡಿದ್ದ ಕೊಲ್ಹಾಪುರ ಮತ್ತು ಬೆಳಗಾವಿ ನಡುವಣ ಬಸ್ ಸೇವೆ ಪುನರ್ ಆರಂಭಗೊಂಡಿದೆ. ಸ್ಥಳೀಯ ಪೊಲೀಸರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆ ಶುಕ್ರವಾರದಿಂದ ಭಾಗಶ: ಬಸ್ ಸೇವೆಯನ್ನು ಪುನರ್ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |