• Tag results for By poll

ಉಪ ಚುನಾವಣೆ: ಬಿಹಾರದಲ್ಲಿ ಆರ್ ಜೆಡಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಮುನ್ನಡೆ

ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಆರಂಭಿಕ ಸುತ್ತಿನ ಎಣಿಕೆಯ ನಂತರ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳು ಅಸನ್ಸೋಲ್ ಲೋಕಸಭಾ ಕ್ಷೇತ್ರ ಮತ್ತು ಬ್ಯಾಲಿಗುಂಗೆ ವಿಧಾನಸಭಾ ಕ್ಷೇತ್ರಗಳೆರಡರಲ್ಲೂ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

published on : 16th April 2022

ಸಿಎಂ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿರುವ ಹಾನಗಲ್ ಉಪ ಚುನಾವಣೆ: ಬಂಡಾಯರೊಂದಿಗೆ ಚರ್ಚೆ, ಮನವೊಲಿಕೆಗೆ ಯತ್ನ

ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆಗೆ ಇನ್ನು ಕೇವಲ ಮೂರು ವಾರ ಬಾಕಿಯಷ್ಟೆ. ತಮ್ಮ ತವರು ಜಿಲ್ಲೆ ಹಾವೇರಿಯಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರವಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಇದು ಪ್ರತಿಷ್ಠೆಯ ಕಣವಾಗಿದೆ.

published on : 13th October 2021

ಬಿಜೆಪಿ ಅಭ್ಯರ್ಥಿಗಳ ಘೋಷಣೆ: ರಂಗೇರಿದ ಹಾನಗಲ್, ಸಿಂದಗಿ ಉಪ ಚುನಾವಣೆ ಕಾವು

ಅಕ್ಟೋಬರ್ 30ರಂದು ನಡೆಯಲಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಘೋಷಣೆಯಾಗಿದೆ. ಮಾಜಿ ಶಾಸಕ ರಮೇಶ್ ಬೂಸನೂರ್ ಮತ್ತು ಶಿವರಾಜ್ ಸಜ್ಜನರ್ ಅಭ್ಯರ್ಥಿಗಳೆಂದು ಬಿಜೆಪಿ ಘೋಷಣೆ ಮಾಡಿದ್ದು ಇಬ್ಬರೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಆಪ್ತರು.

published on : 8th October 2021

ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ: ಕಾರ್ಯತಂತ್ರ ರೂಪಿಸುವಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಮಗ್ನ!

ಅಕ್ಟೋಬರ್ 30ರಂದು ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಯಕತ್ವದಲ್ಲಿ ಬಿಜೆಪಿ ಎರಡೂ ಕ್ಷೇತ್ರಗಳನ್ನು ಗೆಲ್ಲುವ ಹವಣಿಕೆಯಲ್ಲಿದೆ.

published on : 30th September 2021

ಪಶ್ಚಿಮ ಬಂಗಾಳ ಉಪ ಚುನಾವಣೆ: ಎಲ್ಲರ ಚಿತ್ತ ಭವಾನಿಪುರದತ್ತ; ಜಂಗೀಪುರ್, ಸಂಸರ್‌ಗಂಜ್‌ನಲ್ಲೂ ಮತದಾನ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಭವಿಷ್ಯ ನಿರ್ಧಾರವಾಗುವ ದಿನ ಇಂದು. ಗುರುವಾರ ಬೆಳಗ್ಗೆ 7 ಗಂಟೆಗೆ ಭವಾನಿಪುರ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಆರಂಭವಾಗಿದ್ದು ತೀವ್ರ ಭದ್ರತೆ ನಡುವೆ ಮತದಾನ ಸಾಗುತ್ತಿದೆ.

published on : 30th September 2021

ಬೆಳಗಾವಿ, ಬಸವಕಲ್ಯಾಣದಲ್ಲಿ ಬಿಜೆಪಿ ಗೆಲುವು: ಸಿಎಂ ಯಡಿಯೂರಪ್ಪ ಅಭಿನಂದನೆ

ಭಾನುವಾರ ಬಹಿರಂಗವಾದ ಕರ್ನಾಟಕದ ಎರಡು ವಿಧಾನಸಭೆ, ಒಂದು ಲೋಕಸಭೆ ಚುನಾವಣೆಗಳಲ್ಲಿ ಗೆದ್ದಂತಹಾ ಬಿಜೆಪಿ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದಿಸಿದ್ದಾರೆ.

published on : 2nd May 2021

ತಿರುಪತಿ ಲೋಕಸಭಾ ಉಪಚುನಾವಣೆ: ವೈಎಸ್ ಆರ್ ಕಾಂಗ್ರೆಸ್ ಮುನ್ನಡೆ!

ತಿರುಪತಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಸುತ್ತಿನ ನಂತರ ಆಡಳಿತಾರೂಢ ಕಾಂಗ್ರೆಸ್ ಪಕ್ಷ 14 ಸಾವಿರದಿಂದ ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದೆ.

published on : 2nd May 2021

ಕರ್ನಾಟಕ ಉಪಚುನಾವಣೆ: ಬೆಳಗಾವಿ ಶೇ.54, ಮಸ್ಕಿ ಶೇ.70, ಬಸವಕಲ್ಯಾಣ ಶೇ.59ರಷ್ಟು ಮತದಾನ, ಮೇ 2ಕ್ಕೆ ಫಲಿತಾಂಶ!

ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರಿನ ಮಸ್ಕಿ ಮತ್ತು ಬೀದರ್ ನ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಮತದಾನ ನಡೆದಿದ್ದು ಮೇ 2ರಂದು ಮತ ಎಣಿಕೆ ನಡೆಯಲಿದೆ.

published on : 18th April 2021

ಉಪ ಚುನಾವಣೆ: ಬೆಳಗ್ಗೆ 11 ಗಂಟೆ ವೇಳೆಗೆ ಬೆಳಗಾವಿ ಶೇ.12.29, ಮಸ್ಕಿ ಶೇ.19.30, ಬಸವಕಲ್ಯಾಣ ಶೇ.19.40ರಷ್ಟು ಮತದಾನ

ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರಿನ ಮಸ್ಕಿ ಮತ್ತು ಬೀದರ್ ನ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಮತದಾನ ಮುಂದುವರಿದಿದೆ.

published on : 17th April 2021

ಬೆಳಗಾವಿ ಲೋಕಸಭೆ, ಬಸವಕಲ್ಯಾಣ- ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತದಾನ ಪ್ರಗತಿಯಲ್ಲಿ

ಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ನ ಬಸವಕಲ್ಯಾಣ ಮತ್ತು ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ಬೆಳಗ್ಗೆ 7 ಗಂಟೆಗೆ ಉಪ ಚುನಾವಣೆಯ ಮತದಾನ ಆರಂಭವಾಗಿದೆ.

published on : 17th April 2021

ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ: ಸತೀಶ್ ಜಾರಕಿಹೊಳಿ 

ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ.

published on : 9th April 2021

ರಾಜಸ್ಥಾನ ಬಿಜೆಪಿಯಲ್ಲಿ ಭಿನ್ನಮತ: ಸಮಾವೇಶಕ್ಕೆ ವಸುಂಧರಾ ರಾಜೇ ಗೈರು

ರಾಜಸ್ಥಾನ ಬಿಜೆಪಿಯಲ್ಲಿ ಭಿನ್ನಮತ ಕಾಣಿಸಿಕೊಂಡಿದ್ದು ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಬೇಕಿರುವ ಉಪಚುನಾವಣೆಗೆ ಬಿಜೆಪಿ ನಾಯಕಿ ವಸುಂಧರ ರಾಜೆ ಗೈರಾಗಿದ್ದಾರೆ.

published on : 31st March 2021

ಬೆಳಗಾವಿ ಜನ ಬಿಜೆಪಿ ಪರವಾಗಿದ್ದಾರೆ, ಉಪ ಚುನಾವಣೆಯಲ್ಲಿ ನಾವು 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇವೆ: ಸಿಎಂ ಯಡಿಯೂರಪ್ಪ

ಕೇಂದ್ರದ ದಿವಂಗತ ಮಾಜಿ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಸಂಸದ ಸ್ಥಾನಕ್ಕೆ ಉಪ ಚುನಾವಣೆಗೆ ಬಿಜೆಪಿಯಿಂದ ಅವರ ಪತ್ನಿ ಮಂಗಳಾ ಅಂಗಡಿ ಸ್ಪರ್ಧಿಸುತ್ತಿದ್ದು, ಈ ಬಾರಿ ಕೂಡ ಬಿಜೆಪಿ ಗೆಲುವು ಖಚಿತ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

published on : 31st March 2021

ಬೆಳಗಾವಿ ಲೋಕಸಭಾ ಉಪಚುನಾವಣೆ: ದಿವಂಗತ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಬಿಜೆಪಿ ಅಭ್ಯರ್ಥಿ

ಮಾಜಿ ಕೇಂದ್ರ ಸಚಿವ ಹಾಗೂ ದಿವಂಗತ ಸುರೇಶ ಅಂಗಡಿ ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರಿಗೆ ಬೆಳಗಾವಿ ಲೋಕಸಭೆ ಚುನಾವಣೆಯ ಬಿಜೆಪಿ ಟಿಕೆಟ್‌ ಘೋಷಣೆ ಮಾಡಲಾಗಿದೆ.

published on : 25th March 2021

ಉಪಚುನಾವಣೆ ಸೋಲಿನ ಕಹಿ ಬಳಿಕ ಮತ್ತೆ ಪುಟಿದೇಳಲು ಕಾಂಗ್ರೆಸ್ ಸಿದ್ಧತೆ

ಉಪಚುನಾವಣೆಗಳಲ್ಲಿ ಸೋಲು ಕಂಡ ಬಳಿಕ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ನಾಯಕರು, ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡದಿದ್ದರೂ ಮುಂಬರುವ ಮಸ್ಕಿ, ಬಸವಕಲ್ಯಾಣ, ಸಿಂದಗಿ ವಿಧಾನಸಭಾ ಕ್ಷೇತ್ರಗಳು ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗೆ ಈಗಲೇ ಸಿದ್ಧತೆಗಳನ್ನು ಆರಂಭಿಸಿದ್ದಾರೆ. 

published on : 13th February 2021
1 2 > 

ರಾಶಿ ಭವಿಷ್ಯ