• Tag results for Bypolls

ಉಪ ಚುನಾವಣೆ: ತ್ರಿಪುರಾ ಸಿಎಂ ಗೆಲುವು; ಉತ್ತರ ಪ್ರದೇಶದಲ್ಲೂ ಅರಳಿದ ಕಮಲ, ಅಖಿಲೇಶ್ ಯಾದವ್ ಗೆ ಮುಖಭಂಗ

ಉತ್ತರ ಪ್ರದೇಶ ಮತ್ತು ತ್ರಿಪುರ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಗೆಲವು ಸಾಧಿಸಿದ್ದಾರೆ. ಉತ್ತರ ಪ್ರದೇಶದಲ್ಲೂ ಕಮಲ ಅರಳಿದ್ದು,...

published on : 26th June 2022

ಬಂಗಾಳ ಉಪ ಚುನಾವಣೆ: ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೋ ಟಿಎಂಸಿ ಅಭ್ಯರ್ಥಿಗಳು- ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಅಸನ್ಸೋಲ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಶತ್ರುಘ್ನ ಸಿನ್ಹಾ  ಮತ್ತು ಬ್ಯಾಲಿಗುಂಗೆ ವಿಧಾನಸಭಾ ಉಪಚುನಾವಣೆಗೆ ಬಾಬುಲ್ ಸುಪಿಯೋ ಅವರು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಭಾನುವಾರ ನಾಮನಿರ್ದೇಶನ ಮಾಡಿದ್ದಾರೆ. 

published on : 13th March 2022

ಸಿಂದಗಿಯಲ್ಲಿ ಭರ್ಜರಿ ಗೆಲುವು: ಗ್ರಾಮೀಣ ಕೇಂದ್ರಿತ ಪ್ರಚಾರದಿಂದ ಬಿಜೆಪಿಗೆ ಲಾಭ!

ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ ಎರಡು ಕ್ಷೇತ್ರಗಳ ಉಪಚುನಾಣೆಯ ಫಲಿತಾಂಶದಲ್ಲಿ ಮಂಗಳವಾರ ಹೊರಬಿದ್ದಿದ್ದು, ಸಿಂದಗಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಭಾರೀ ಕುತೂಹಲದ ಮಧ್ಯೆ ಕಮಲ ಅರಳಿದ್ದು, ಈಗ ಗೆಲುವಿಗೆ ಯಾವ್ಯಾವ ಅಂಶಗಳು ಕಾರಣವಾದವು ಎಂಬುದರ ಬಗ್ಗೆ ಚರ್ಚೆಗಳು ಆರಂಭವಾಗಿವೆ.

published on : 3rd November 2021

ಉಪಚುನಾವಣೆ ಮತ ಎಣಿಕೆ: ವಿಜಯೋತ್ಸವ ಮೆರವಣಿಗೆಗಳ ಮೇಲೆ ಚುನಾವಣಾ ಆಯೋಗ ನಿಷೇಧ

ವಿವಿಧ ರಾಜ್ಯಗಳಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಫಲಿತಾಂಶ ಹೊರಬಿದ್ದ ನಂತರ ವಿಜಯೋತ್ಸವದ ಮೆರವಣಿಗೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಮಂಗಳವಾರ ಸೂಚನೆ ನೀಡಿದೆ.

published on : 2nd November 2021

ಬಂಗಾಳ ಉಪಚುನಾವಣೆ: ಬಿಜೆಪಿ ಭದ್ರಕೋಟೆಯೂ ಸೇರಿ ಎಲ್ಲಾ ಸ್ಥಾನಗಳಲ್ಲೂ ಟಿಎಂಸಿ ಮುನ್ನಡೆ!

ಅ.30 ರಂದು ಪಶ್ಚಿಮ ಬಂಗಾಳದಲ್ಲಿ ನಡೆದ ನಾಲ್ಕು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ನ.02 ರಂದು ನಡೆಯುತ್ತಿದ್ದು ನಾಲ್ಕೂ ಕ್ಷೇತ್ರಗಳಲ್ಲಿ ಆಡಳಿತಾರೂಢ ಟಿಎಂಸಿ ಮುನ್ನಡೆ ಕಾಯ್ದುಕೊಂಡಿದೆ. 

published on : 2nd November 2021

ಉಪಚುನಾವಣೆ: ಸಿಂದಗಿಯಲ್ಲಿ ಶೇ.69, ಹಾನಗಲ್ ಶೇ.83ರಷ್ಟು ಮತದಾನ

ಮಾಜಿ ಸಚಿವ, ಜೆಡಿಎಸ್ ಶಾಸಕ ಮನಗೂಳಿ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಸಿಂದಗಿ ಮತ್ತು ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನದಿಂದ ತೆರವಾಗಿದ್ದ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಶನಿವಾರ ಉತ್ಸಾಹದಿಂದ...

published on : 31st October 2021

ಬಿಜೆಪಿಗಿಂತ ಬೊಮ್ಮಾಯಿಗೆ ಮುಖ್ಯವಾದ ಬೈ ಎಲೆಕ್ಷನ್‌ (ನೇರ ನೋಟ)

ಕೂಡ್ಲಿ ಗುರುರಾಜ ಕರ್ನಾಟಕದ ಹಾನಗಲ್‌ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆ ರಾಜ್ಯದ ಮೂರು ಪ್ರಮುಖ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆ. ಆಳುವ ಪಕ್ಷ ಬಿಜೆಪಿಗಿಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒಂದು ತೂಕ ಹೆಚ್ಚು ಪ್ರತಿಷ್ಠೆ.

published on : 31st October 2021

ಹಾನಗಲ್, ಸಿಂದಗಿ ಉಪಚುನಾವಣೆ: ಎರಡು ಕ್ಷೇತ್ರಗಳ ಮೇಲೆ ಚುನಾವಣಾ ಆಯೋಗದ ಕಣ್ಗಾವಲು

ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ಮತ್ತು ಹಾನಗಲ್‌ನಲ್ಲಿ ಮತದಾರರ ಓಲೈಕೆಗೆ ಹಣದ ಹಂಚಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ರಾಜ್ಯ ಚುನಾವಣಾ ಆಯೋಗ ಕಟ್ಟೆಚ್ಚರ ವಹಿಸಿದೆ.

published on : 28th October 2021

ಉಪ ಚುನಾವಣೆ ಪ್ರಚಾರದಲ್ಲಿ ಮುಖ್ಯಮಂತ್ರಿ, ಸಚಿವರು ಬ್ಯುಸಿ: ವಿಧಾನಸೌಧ ಕಾರಿಡಾರ್ ಬಿಕೋ ಬಿಕೋ!

ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆಗೆ ಇನ್ನೂ ಕೇವಲ ನಾಲ್ಕು ದಿನ ಬಾಕಿ ಉಳಿದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸುಮಾರು 20 ಸಚಿವರು ಉಭಯ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿರುವುದರಿಂದ ವಿಧಾನಸೌಧದ ಕಾರಿಡಾರ್ ಖಾಲಿ ಖಾಲಿಯಾಗಿ ಬಿಕೋ ಎನ್ನುವಂತಿದೆ. 

published on : 26th October 2021

ಹಾನಗಲ್ ನಲ್ಲಿ ಬೊಮ್ಮಾಯಿ, ಶ್ರೀನಿವಾಸ್ ಮಾನೆ ನಡುವೆ ಸ್ಪರ್ಧೆ: ಡಿ.ಕೆ. ಶಿವಕುಮಾರ್

ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ  ನಡುವೆ ಸ್ಪರ್ಧೆ ಇಲ್ಲ ಎಂದು ಬಿಜೆಪಿ ಹೇಳುತ್ತಿದೆ. ಆದರೆ, ಅಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ನಡುವಣ ಸ್ಪರ್ಧೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೋಮವಾರ ಹೇಳಿದರು.

published on : 26th October 2021

ಇನ್ನೂ ಮೂರು ದಿನಗಳ ಉಪ ಚುನಾವಣೆ ಪ್ರಚಾರದಲ್ಲಿ ಹಣದ ಹರಿವು ಸಾಧ್ಯತೆ, ದೇವೇಗೌಡ ಆತಂಕ

ಸಿಂಧಗಿ ವಿಧಾನಸಭಾ ಉಪ ಚುನಾವಣೆ ಪ್ರಚಾರಕ್ಕೆ ಇನ್ನೂ ಮೂರು ದಿನ ಬಾಕಿಯಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಭಾರೀ ಪ್ರಮಾಣದ ಹಣ ಹರಿದಾಡುವ ಶಂಕೆಯನ್ನು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್ .ಡಿ. ದೇವೇಗೌಡ ವ್ಯಕ್ತಪಡಿಸಿದ್ದಾರೆ.

published on : 26th October 2021

ಸಿಂದಗಿ-ಹಾನ್ ಗಲ್ ಉಪಚುನಾವಣೆ: ಬಿಜೆಪಿ-ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಸಾಧ್ಯತೆ

 ಸಿಂದಗಿ ಹಾಗೂ ಹಾನ್ ಗಲ್ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ವಾರಕ್ಕಿಂತಲೂ ಕಡಿಮೆ ಅವಧಿಯಿದ್ದು, ರಾಜಕೀಯ ಪಂಡಿತರು ಬಿಜೆಪಿ-ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಇರುವ ಸಾಧ್ಯತೆಯನ್ನು ನೋಡುತ್ತಿದ್ದಾರೆ. 

published on : 24th October 2021

ಆಚಾರವಿಲ್ಲದ ನಾಲಗೆ... (ನೇರ ನೋಟ)

ಕೂಡ್ಲಿ ಗುರುರಾಜ   ಕರ್ನಾಟಕ ರಾಜಕಾರಣ ಬಹುಶಃ ಯಾವತ್ತೂ ಈ ಮಟ್ಟಕ್ಕೆ ತಲುಪಿರಲಿಲ್ಲ. ಎದುರಾಳಿಗಳ ಬಗ್ಗೆ ಮಾತಾಡುವಾಗ ಭಾಷೆ ಬಳಕೆಯ ವಿಚಾರದಲ್ಲಿ ಇಷ್ಟೊಂದು ಅಧೋಗತಿಗೆ ಇಳಿದಿರಲಿಲ್ಲ. ಇದಕ್ಕೆ ಆಚಾರವಿಲ್ಲದ ನಾಲಗೆ ಅಂತ ಕರೆಯುವುದು.

published on : 23rd October 2021

ಸಿದ್ದರಾಮಯ್ಯರ ಭಾಗ್ಯದ ಯೋಜನೆಗಳು ಮಧ್ಯವರ್ತಿಗಳ ಪಾಲಾಗಿವೆ: ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಘೋಷಣೆ ಮಾಡಿದ ಭಾಗ್ಯಗಳು ಜನರ ಮನೆ ಬಾಗಿಲಿಗೆ ತಲುಪದೇ ಮಧ್ಯವರ್ತಿಗಳ ಪಾಲಾದವು. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ವಿರುದ್ಧ ವಾಕ್ಸಮರ ನಡೆಸಿದರು.

published on : 22nd October 2021

ದುಡ್ಡು ಕೊಟ್ಟಲ್ಲ, ನಾವು ಜನರ ಮನಸ್ಸು ಗೆಲ್ಲುವ ಮೂಲಕ ಉಪಚುನಾವಣೆ ಗೆಲ್ಲುತ್ತೇವೆ: ಸಿದ್ಧುಗೆ ಬೊಮ್ಮಾಯಿ ತಿರುಗೇಟು

ಕಾಂಗ್ರೆಸ್ ನಾಯಕರು ವಾಸ್ತವತೆಯನ್ನು ಅರ್ಥ ಮಾಡಿಕೊಳ್ಳದೆ ವಾದ ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಆದರೆ ನಾವು ವಾದ ಮಾಡದೆ ಜನರ ಮನಸ್ಸನ್ನು ಗೆಲ್ಲುವ ಮೂಲಕ ಉಪ ಚುನಾವಣೆಯನ್ಮು ಗೆಲ್ಲುತ್ತೇವೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

published on : 21st October 2021
1 2 3 4 > 

ರಾಶಿ ಭವಿಷ್ಯ