- Tag results for CBI probe
![]() | ಯುವತಿಯನ್ನು ಸಂತ್ರಸ್ತೆ ಎನ್ನಬೇಡಿ, ಇದೊಂದು ನಕಲಿ ಸಿಡಿ: ರಾಸಲೀಲೆ ಪ್ರಕರಣ ಸಿಬಿಐ ತನಿಖೆಗೆ ಬಾಲಚಂದ್ರ ಜಾರಕಿಹೋಳಿ ಆಗ್ರಹವಿಡಿಯೋದಲ್ಲಿ ಕಾಣಿಸಿಕೊಂಡ ಯುವತಿಯನ್ನು ಸಂತ್ರಸ್ತೆ ಎಂದು ಕಎಯಬೇಡಿ, ಇದರ ಹಿಂದೆ ಷಡ್ಯಂತ್ರವಿದೆ ಎಂದು ಬಾಲಚಂದ್ರ ಜಾರಕಿಹೋಳಿ ಹೇಳಿದ್ದಾರೆ. |
![]() | ನಮ್ಮ ಸರ್ಕಾರವನ್ನು ಇಡಿ, ಸಿಬಿಐ ತನಿಖೆಗಳಿಂದ ಬೆದರಿಸಲು ಸಾಧ್ಯವಿಲ್ಲ: ಉದ್ಧವ್ ಠಾಕ್ರೆಬಿಜೆಪಿ ಹಗೆತನದ ರಾಜಕೀಯದಲ್ಲಿ ತೊಡಗಿದ್ದು, ಮಹಾ ವಿಕಾಸ ಅಘಡಿ(ಎಂವಿಎ) ಸರ್ಕಾರ ಜಾರಿ ನಿರ್ದೇಶನಾಲಯ, ಸಿಬಿಐಯಂತಹ ತನಿಖೆಗಳಿಂದ ಬೆದರಿಸಲು ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. |
![]() | ದಿಶಾ ಸಾಲಿಯನ್ ಸಾವಿನ ಪ್ರಕರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯನ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. |
![]() | ಹತ್ರಾಸ್ ಪ್ರಕರಣ: ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಬಿಎಸ್ ಪಿ ಒತ್ತಾಯಹತ್ರಾಸ್ ಘಟನೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಬಿಎಸ್ ಪಿ ರಾಷ್ಟ್ರೀಯ ವಕ್ತಾರ ಸುದೀಂದ್ರ ಬದೌರಿಯಾ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿದ್ದಾರೆ. |
![]() | ಪೊಲೀಸರಿಂದ ಒತ್ತಡ; ಸಿಬಿಐ ತನಿಖೆಗೆ ಆಗ್ರಹಿಸಿದ ಹತ್ರಾಸ್ ಪ್ರಕರಣದ ಸಂತ್ರಸ್ತೆಯ ತಂದೆಉತ್ತರ ಪ್ರದೇಶದ ಹತ್ರಾಸ್ ಗ್ಯಾಂಗ್ ರೇಪ್ ನ ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಪೊಲೀಸರಿಂದ ಒತ್ತಡವಿದ್ದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸಂತ್ರಸ್ತೆಯ ತಂದೆ ಆಗ್ರಹಿಸಿದ್ದಾರೆ. |