- Tag results for CCB
![]() | ಸಿಸಿಬಿ ಭರ್ಜರಿ ಕಾರ್ಯಾಚರಣೆ: 7.6 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ, 19 ಪೆಡ್ಲರ್ ಗಳ ಬಂಧನಡ್ರಗ್ಸ್ ಮಾಫಿಯಾದ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ತಿಂಗಳ ಅವಧಿಯಲ್ಲಿ ಪ್ರತ್ಯೇಕವಾಗಿ ಮೂವರು ವಿದೇಶಿ ಪ್ರಜೆಗಳು ಸೇರಿದಂತೆ 19 ಪೆಡ್ಲರ್ ಗಳ ಬಂಧನಕ್ಕೊಳಪಡಿಸಿ, ರೂ.7.6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ. |
![]() | ನಟ ಸುದೀಪ್ ಗೆ ಬೆದರಿಕೆ ಪತ್ರ: ಕಿಚ್ಚನ ಆಪ್ತ, ನಿರ್ದೇಶಕ ರಮೇಶ್ ಕಿಟ್ಟಿ ಬಂಧನಬಂಧಿತ ಆರೋಪಿ ಹೆಸರು ರಮೇಶ್ ಕಿಟ್ಟಿ. ನಿರ್ದೇಶಕರೂ ಆಗಿರುವ ರಮೇಶ್ ಕಿಟ್ಟಿ, ಕಿಚ್ಚ ಸುದೀಪ್‌ಗೆ ಆತ್ಮೀಯರಾಗಿದ್ದರು. ಕೆಲವು ದಿನಗಳ ಕಾಲ ಸುದೀಪ್ ಅವರ ಚಾರಿಟಬಲ್ ಟ್ರಸ್ಟ್ ಅನ್ನು ಇವರೇ ನೋಡಿಕೊಳ್ಳುತ್ತಿದ್ದರು. |
![]() | ಸಿಸಿಬಿ ಭರ್ಜರಿ ಕಾರ್ಯಾಚರಣೆ: SSLC-PUC ನಕಲಿ ಅಂಕಪಟ್ಟಿ ಜಾಲ ಪತ್ತೆ, ಮೂವರ ಬಂಧನಬೆಂಗಳೂರಿನಲ್ಲಿ SSLC-PUC ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಬೇದಿಸಿದ್ದು, ಮೂರು ಮಂದಿಯನ್ನು ಬಂಧಿಸಿದ್ದಾರೆ. |
![]() | ಬೆಂಗಳೂರು: ಕಾಲೇಜುಗಳಲ್ಲಿ ದಾಖಲಾತಿ ಮಾಡಿಸುವುದಾಗಿ 104 ವಿದೇಶಿ ವಿದ್ಯಾರ್ಥಿಗಳಿಗೆ ವಂಚನೆ, ಆರೋಪಿ ಬಂಧನಬೆಂಗಳೂರು ಮೂಲದ ಕಾಲೇಜುಗಳಲ್ಲಿ ಪ್ರವೇಶ ಬಯಸಿ ಬರುವ ಸುಮಾರು 104 ವಿದೇಶಿ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. |
![]() | 1.2 ಲಕ್ಷ ರೂ ಮೌಲ್ಯದ ಡ್ರಗ್ಸ್ ವಶ: ಓರ್ವ ಆರೋಪಿ ಬಂಧನಕೇಂದ್ರ ಅಪರಾಧ ದಳದ ಪೊಲೀಸರು 1.2 ಲಕ್ಷ ರೂ ಮೌಲ್ಯದ ಡ್ರಗ್ಸ್'ನ್ನು ವಶಕ್ಕೆ ಪಡೆದುಕೊಂಡಿದ್ದು, ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. |
![]() | ನಟ ಸುದೀಪ್'ಗೆ ಬೆದರಿಕೆ ಪತ್ರ: ತನಿಖೆಯ ಜವಾಬ್ದಾರಿ ಸಿಸಿಬಿ ಹೆಗಲಿಗೆನಟ ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಪತ್ರವೊಂದು ಬಂದಿದ್ದು,ಈ ಬೆದರಿಕೆ ಪತ್ರದ ತನಿಖೆಯ ಜವಾಬ್ದಾರಿ ಇದೀಗ ಸಿಸಿಬಿ ಹೆಗಲಿಗೆ ಬಿದ್ದಿದೆ. |
![]() | ದೇವರ ಹೆಸರಲ್ಲಿ ಪಂಗನಾಮ: ಅದೃಷ್ಟದ ಸಾಲಿಗ್ರಾಮ ಎಂದು ನಕಲಿ ಕಲ್ಲನ್ನು 2 ಕೋಟಿಗೆ ಮಾರಲು ಯತ್ನಿಸಿದ ಇಬ್ಬರ ಬಂಧನರಾಜಾಜಿನಗರದಲ್ಲಿ ನಕಲಿ ಸಾಲಿಗ್ರಾಮ ಕಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. |
![]() | ಮಂಗಳೂರು: ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಎಂಟು ಆರೋಪಿಗಳ ಬಂಧನಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಮತ್ತು ಅಧಿಕಾರಿಗಳಿಂದ ತಲೆಮರೆಸಿಕೊಂಡಿದ್ದ ಎಂಟು ಮಂದಿಯನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬುಧವಾರ ಬಂಧಿಸಿದ್ದಾರೆ. |
![]() | ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ಮೂರು ಕೋಟಿ ರೂ. ನಗದು ಪತ್ತೆದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಬರೋಬ್ಬರಿ ಮೂರು ಕೋಟಿ... |
![]() | ಡ್ರಗ್ಸ್ ಮಾರಾಟ ಜಾಲ ಭೇದಿಸಿದ ಸಿಸಿಬಿ: ಕುಖ್ಯಾತ ರೌಡಿ ಮಂಡಿ ಇಮ್ರಾನ್ ಸೇರಿ ಮೂವರ ಬಂಧನಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಡ್ರಗ್ಸ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ಕುಖ್ಯಾತ ರೌಡಿ ಇಮ್ರಾನ್ ಅಲಿಯಾಸ್ ಮಂಡಿ ಇಮ್ರಾನ್ ಸೇರಿ ಮೂವರನ್ನು ಬಂಧಿಸಿದೆ. |
![]() | ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳ ಬಂಧನಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಅಧಿಕಾರಿಗಳು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಬೆಂಗಳೂರು: ನಕಲಿ ಅಂಕಪಟ್ಟಿ ತಯಾರಿಕಾ ಜಾಲ ಪತ್ತೆ; 4 ಮಂದಿ ಸಿಸಿಬಿ ಬಲೆಗೆಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರು (ಕೇಂದ್ರೀಯ ಅಪರಾಧ ವಿಭಾಗ) ಸಿಸಿಬಿ ಪೊಲೀಸರು ಮಂಗಳವಾರ ಭೇದಿಸಿದ್ದಾರೆ. |
![]() | ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ; 132 ಕೆಜಿ ಗಾಂಜಾ ವಶ, ಇಬ್ಬರು ವಶಕ್ಕೆಶುಕ್ರವಾರ ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು, ಮಂಗಳೂರು ಮತ್ತು ಕೇರಳಕ್ಕೆ ಸಾಗಿಸುತ್ತಿದ್ದ ಬರೊಬ್ಬರಿ 132 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದು ಮಾತ್ರವಲ್ಲದೇ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಸಹಕಾರಿ ಬ್ಯಾಂಕ್ ನಿಂದ ಗ್ರಾಹಕರಿಗೆ ವಂಚನೆ: ಬೆಂಗಳೂರಿನ 14 ಕಡೆಗಳಲ್ಲಿ ಸಿಸಿಬಿ ದಾಳಿನಗರದ 14 ಕಡೆಗಳಲ್ಲಿ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸಿಸಿಬಿ ದಾಳಿಯಾಗಿದೆ. ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ (ShuShruti Bank) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಈ ದಾಳಿ ನಡೆದಿದೆ. |
![]() | ಪೇಸಿಎಂ ಪೋಸ್ಟರ್ ಹಾಕಿದ್ದ ಕಾಂಗ್ರೆಸ್ ನಾಯಕರಿಗೆ ಸಿಸಿಬಿ ಶಾಕ್, ವಿಚಾರಣೆಗೆ ಹಾಜರಾಗಲು ನೋಟಿಸ್!ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಪೋಸ್ಟರ್ ಮೂಲಕ ಪ್ರತಿಭಟನೆ ನಡೆಸಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. |