• Tag results for CCB Police

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಸಿಐಡಿ ಪೊಲೀಸರಿಂದ ದರ್ಶನ್ ಗೌಡ ಬಂಧನ!

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. 

published on : 6th June 2022

ಇನ್ಮುಂದೆ ದಾಳಿ ವೇಳೆ ಸಿಸಿಬಿ ಅಧಿಕಾರಿಗಳು ಜಾಕೆಟ್, ಕ್ಯಾಪ್ ಧರಿಸಬೇಕು!

ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ದಾಳಿ ಸಂದರ್ಭದಲ್ಲಿ  ವಿಶೇಷ ವಿನ್ಯಾಸದ ಜಾಕೆಟ್‌ಗಳು ಮತ್ತು ಕ್ಯಾಪ್‌ಗಳನ್ನು ಧರಿಸುತ್ತಾರೆ. ಸಿಸಿಬಿ (ಅಪರಾಧ) ಜಂಟಿ ಆಯುಕ್ತರು ವಿನ್ಯಾಸಕಾರರಿಂದ ಟಿಪ್ಸ್ ಪಡೆದು, ಜಾಕೆಟ್ ಮತ್ತು ಕ್ಯಾಪ್ ವಿನ್ಯಾಸ  ಮಾಡಲಾಗುತ್ತಿದೆ. 

published on : 12th April 2022

ಬೆತ್ತಲೆ ಫೋಟೋ ಇರಿಸಿಕೊಂಡು ಮಹಿಳೆಗೆ ಬ್ಲ್ಯಾಕ್​ಮೇಲ್: 50 ಸಾವಿರ ರೂ. ಹಣ ನೀಡುವಂತೆ ಪೀಡಿಸುತ್ತಿದ್ದ ವ್ಯಕ್ತಿ ಬಂಧನ

ನಗ್ನ ಫೋಟೋ ಇಟ್ಟುಕೊಂಡು ಮಹಿಳೆಗೆ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. 

published on : 4th March 2022

ಬೆಂಗಳೂರಿನ ಪ್ರಮುಖ ಕಟ್ಟಡಗಳ ಫೋಟೋ ಕ್ಲಿಕ್ಕಿಸುತ್ತಿದ್ದವ ಸಿಸಿಬಿ ಬಲೆಗೆ

ನಗರದ ಪ್ರಮುಖ ಸ್ಥಳ, ಕಟ್ಟಡ, ರಕ್ಷಣಾ ಸಂಸ್ಥೆಯ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 20th September 2021

ಬೆಂಗಳೂರು: ಪ್ರತಿಷ್ಟಿತ ವಿಶ್ವವಿದ್ಯಾನಿಲಯಗಳ ನಕಲಿ ಪದವಿ ಪ್ರಮಾಣ ಪತ್ರ ನೀಡುತ್ತಿದ್ದ ಆರೋಪಿಗಳ ಬಂಧನ

ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ನಕಲಿ ಪದವಿ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದ ಇಬ್ಬರೂ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 

published on : 13th August 2021

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ, ರೌಡಿಗಳ ನಿವಾಸ ಮೇಲೆ ಸಿಸಿಬಿ ದಾಳಿ; ಹಲವು ವಸ್ತುಗಳು ವಶ

ಶನಿವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

published on : 10th July 2021

ಬಂಧನವಾದ 24 ಗಂಟೆಯೊಳಗೆ ಸಚಿವ ಶ್ರೀರಾಮುಲು ಆಪ್ತ ಸಹಾಯಕ ಬಿಡುಗಡೆ!

ಸಚಿವರು ಮತ್ತು ಸಿಎಂ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಹೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಅವರನ್ನು ಬಿಡುಗಡೆ ಮಾಡಲಾಗಿದೆ.

published on : 2nd July 2021

ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ, ನನ್ನ ವ್ಯಕ್ತಿತ್ವ ರಕ್ಷಣೆಗಾಗಿ ಸಚಿವರ ಆಪ್ತನ ವಿರುದ್ಧ ದೂರು: ಬಿ.ವೈ. ವಿಜಯೇಂದ್ರ

ಸಮಾಜ ಕಲ್ಯಾಣ ಖಾತೆ ಸಚಿವ ಬಿ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜು ಅಲಿಯಾಸ್ ರಾಜಣ್ಣ(39ವ)ನನ್ನು ಸಿಸಿಬಿ ಪೊಲೀಸರು ಸಾರ್ವಜನಿಕರಿಗೆ ವಂಚನೆ ಆರೋಪದ ಮೇಲೆ ಬಂಧಿಸಿದ್ದಾರೆ, ಅವರ ವಿರುದ್ಧ ಎಫ್ ಐಆರ್ ಕೂಡ ದಾಖಲಾಗಿದ್ದು, ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.

published on : 2nd July 2021

ಬೆಂಗಳೂರು: ಆನ್ ಲೈನ್ ಮೂಲಕ 2 ಸಾವಿರ ಮಂದಿಗೆ ವಂಚನೆ, ಓರ್ವನ ಬಂಧನ

ಆನ್ ಲೈನ್ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ನಂಬಿಸಿ ಮೋಸಮಾಡುತ್ತಿದ್ದ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 22nd June 2021

ಕೋವಿಡ್-19 ಬೆಡ್ ಬ್ಲಾಕಿಂಗ್​ ಪ್ರಕರಣ: ಮತ್ತಿಬ್ಬರು ಸಿಸಿಬಿ ವಶಕ್ಕೆ

ಕೋವಿಡ್ ಬೆಡ್ ಬ್ಲಾಕಿಂಗ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನ ಬಂಧನವಾದ ಬೆನ್ನಲ್ಲೇ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 27th May 2021

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಯುವತಿ ಕುಟುಂಬಸ್ಥರಿಗೆ ಸಿಸಿಬಿ ನೋಟಿಸ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರು ಮಂಗಳವಾರ ನೋಟಿಸ್ ನೀಡಿದ್ದಾರೆ.

published on : 25th May 2021

ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ: ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ, 5 ಸಿಲಿಂಡರ್ ವಶ 

ಆಕ್ಸಿಜನ್ ಸಿಲಿಂಡರ್ ಗಳ ಕಾಳಸಂತೆ ಮಾರಾಟವನ್ನು ಮತ್ತೊಮ್ಮೆ ನಗರ ಅಪರಾಧ ವಿಭಾಗ ಪೊಲೀಸರು ಬೇಧಿಸಿದ್ದಾರೆ.

published on : 23rd May 2021

ಆಮ್ಲಜನಕ ಸಿಲಿಂಡರ್‌ ಕಾಳಸಂತೆಯಲ್ಲಿ ಮಾರಾಟ: ಸಿಸಿಬಿ ಪೊಲೀಸರಿಂದ ಮೂವರ ಬಂಧನ 

ಕೊರೋನಾ ಸೋಂಕಿತರಿಗೆ ಆಕ್ಸಿಜನ್, ಬೆಡ್, ವೆಂಟಿಲೇಟರ್, ಅಗತ್ಯ ಔಷದೋಪಚಾರಗಳ ಕೊರತೆಯ ಮಧ್ಯೆ ಕಾಳಸಂತೆಯಲ್ಲಿ ಮಾರಾಟ ಮುಂದುವರಿಯುತ್ತಲೇ ಇದೆ.

published on : 14th May 2021

10 ಪಟ್ಟು ಹೆಚ್ಚು ಬೆಲೆಗೆ ಆಕ್ಸಿಜನ್ ಸಿಲಿಂಡರ್ ಕಾಳಸಂತೆಯಲ್ಲಿ ಮಾರಾಟ: ಸಿಸಿಬಿ ಪೊಲೀಸರಿಂದ ಓರ್ವನ ಬಂಧನ

ಕೊರೋನಾ ಸಂಕಷ್ಟ ಸಮಯದಲ್ಲಿ ವೈದ್ಯಕೀಯ ಔಷಧಿಗಳನ್ನು, ಆಕ್ಸಿಜನ್ ನ್ನು ಅಧಿಕ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಿ ಹಣ ಮಾಡಿಕೊಳ್ಳುವವರ ದಂಧೆ ಮುಂದುವರಿದೇ ಇದೆ.

published on : 8th May 2021

ರೆಮ್ಡಿಸಿವಿರ್ ಅಕ್ರಮ ಮಾರಾಟ: ಸಿಸಿಬಿ ಪೊಲೀಸರಿಂದ 100 ಮಂದಿ ಬಂಧನ

ಕೊರೋನಾ ಸೋಂಕಿತರಿಗೆ ನೀಡುವ ರೆಮ್‌ಡಿಸಿವಿರ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐದು ಸ್ಥಳಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ.

published on : 7th May 2021
1 2 > 

ರಾಶಿ ಭವಿಷ್ಯ