• Tag results for CCB police

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ, ರೌಡಿಗಳ ನಿವಾಸ ಮೇಲೆ ಸಿಸಿಬಿ ದಾಳಿ; ಹಲವು ವಸ್ತುಗಳು ವಶ

ಶನಿವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

published on : 10th July 2021

ಬಂಧನವಾದ 24 ಗಂಟೆಯೊಳಗೆ ಸಚಿವ ಶ್ರೀರಾಮುಲು ಆಪ್ತ ಸಹಾಯಕ ಬಿಡುಗಡೆ!

ಸಚಿವರು ಮತ್ತು ಸಿಎಂ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಹೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಅವರನ್ನು ಬಿಡುಗಡೆ ಮಾಡಲಾಗಿದೆ.

published on : 2nd July 2021

ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ, ನನ್ನ ವ್ಯಕ್ತಿತ್ವ ರಕ್ಷಣೆಗಾಗಿ ಸಚಿವರ ಆಪ್ತನ ವಿರುದ್ಧ ದೂರು: ಬಿ.ವೈ. ವಿಜಯೇಂದ್ರ

ಸಮಾಜ ಕಲ್ಯಾಣ ಖಾತೆ ಸಚಿವ ಬಿ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜು ಅಲಿಯಾಸ್ ರಾಜಣ್ಣ(39ವ)ನನ್ನು ಸಿಸಿಬಿ ಪೊಲೀಸರು ಸಾರ್ವಜನಿಕರಿಗೆ ವಂಚನೆ ಆರೋಪದ ಮೇಲೆ ಬಂಧಿಸಿದ್ದಾರೆ, ಅವರ ವಿರುದ್ಧ ಎಫ್ ಐಆರ್ ಕೂಡ ದಾಖಲಾಗಿದ್ದು, ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.

published on : 2nd July 2021

ಬೆಂಗಳೂರು: ಆನ್ ಲೈನ್ ಮೂಲಕ 2 ಸಾವಿರ ಮಂದಿಗೆ ವಂಚನೆ, ಓರ್ವನ ಬಂಧನ

ಆನ್ ಲೈನ್ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ನಂಬಿಸಿ ಮೋಸಮಾಡುತ್ತಿದ್ದ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 22nd June 2021

ಕೋವಿಡ್-19 ಬೆಡ್ ಬ್ಲಾಕಿಂಗ್​ ಪ್ರಕರಣ: ಮತ್ತಿಬ್ಬರು ಸಿಸಿಬಿ ವಶಕ್ಕೆ

ಕೋವಿಡ್ ಬೆಡ್ ಬ್ಲಾಕಿಂಗ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನ ಬಂಧನವಾದ ಬೆನ್ನಲ್ಲೇ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 27th May 2021

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಯುವತಿ ಕುಟುಂಬಸ್ಥರಿಗೆ ಸಿಸಿಬಿ ನೋಟಿಸ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರು ಮಂಗಳವಾರ ನೋಟಿಸ್ ನೀಡಿದ್ದಾರೆ.

published on : 25th May 2021

ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ: ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ, 5 ಸಿಲಿಂಡರ್ ವಶ 

ಆಕ್ಸಿಜನ್ ಸಿಲಿಂಡರ್ ಗಳ ಕಾಳಸಂತೆ ಮಾರಾಟವನ್ನು ಮತ್ತೊಮ್ಮೆ ನಗರ ಅಪರಾಧ ವಿಭಾಗ ಪೊಲೀಸರು ಬೇಧಿಸಿದ್ದಾರೆ.

published on : 23rd May 2021

ಆಮ್ಲಜನಕ ಸಿಲಿಂಡರ್‌ ಕಾಳಸಂತೆಯಲ್ಲಿ ಮಾರಾಟ: ಸಿಸಿಬಿ ಪೊಲೀಸರಿಂದ ಮೂವರ ಬಂಧನ 

ಕೊರೋನಾ ಸೋಂಕಿತರಿಗೆ ಆಕ್ಸಿಜನ್, ಬೆಡ್, ವೆಂಟಿಲೇಟರ್, ಅಗತ್ಯ ಔಷದೋಪಚಾರಗಳ ಕೊರತೆಯ ಮಧ್ಯೆ ಕಾಳಸಂತೆಯಲ್ಲಿ ಮಾರಾಟ ಮುಂದುವರಿಯುತ್ತಲೇ ಇದೆ.

published on : 14th May 2021

10 ಪಟ್ಟು ಹೆಚ್ಚು ಬೆಲೆಗೆ ಆಕ್ಸಿಜನ್ ಸಿಲಿಂಡರ್ ಕಾಳಸಂತೆಯಲ್ಲಿ ಮಾರಾಟ: ಸಿಸಿಬಿ ಪೊಲೀಸರಿಂದ ಓರ್ವನ ಬಂಧನ

ಕೊರೋನಾ ಸಂಕಷ್ಟ ಸಮಯದಲ್ಲಿ ವೈದ್ಯಕೀಯ ಔಷಧಿಗಳನ್ನು, ಆಕ್ಸಿಜನ್ ನ್ನು ಅಧಿಕ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಿ ಹಣ ಮಾಡಿಕೊಳ್ಳುವವರ ದಂಧೆ ಮುಂದುವರಿದೇ ಇದೆ.

published on : 8th May 2021

ರೆಮ್ಡಿಸಿವಿರ್ ಅಕ್ರಮ ಮಾರಾಟ: ಸಿಸಿಬಿ ಪೊಲೀಸರಿಂದ 100 ಮಂದಿ ಬಂಧನ

ಕೊರೋನಾ ಸೋಂಕಿತರಿಗೆ ನೀಡುವ ರೆಮ್‌ಡಿಸಿವಿರ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐದು ಸ್ಥಳಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ.

published on : 7th May 2021

ಕೊರೋನಾಗೆ ನೀಡುವ ರೆಮೆಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ಮೂವರ ಬಂಧನ 

ಮಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ಉಗ್ರರೂಪ ತಾಳುತ್ತಿದೆ. ಇಂತಹ ಸಂದರ್ಭದಲ್ಲಿ ಮಹಾನಗರ ಬೆಂಗಳೂರು ಸೇರಿದಂತೆ ಹಲವು ಕಡೆ ಬೆಡ್ ಕೊರತೆಯಿದೆ, ಆಕ್ಸಿಜನ್ ಕೊರತೆಯಿದೆ, ರೆಮೆಡಿಸಿವಿರ್ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.

published on : 18th April 2021

ಮಾದಕ ವಸ್ತು ಕಳ್ಳಸಾಗಣೆ ವಿರುದ್ಧ ಮುಂದುವರಿದ ಸಿಸಿಬಿ ಬೇಟೆ: ಅಪಾರ ಪ್ರಮಾಣದ ವಸ್ತು ವಶ, ನಾಲ್ವರ ಬಂಧನ 

ಮಾದಕ ವಸ್ತು ಕಳ್ಳಸಾಗಣೆ, ಸಂಗ್ರಹ, ಮಾರಾಟ ವಿರುದ್ಧ ನಗರ ಅಪರಾಧ ವಿಭಾಗ ಪೊಲೀಸರ ಬೇಟೆ ಮುಂದುವರಿದಿದೆ. ಗುರುವಾರ ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿದಂತೆ ನಾಲ್ವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಅಪಾರ ಪ್ರಮಾಣದ ಮಾದಕ ವಸ್ತುಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

published on : 15th April 2021

ಬೆಂಗಳೂರಿನಲ್ಲಿ ಡ್ರಗ್ಸ್​ ಮಾರುತ್ತಿದ್ದ ಇಬ್ಬರು ನೈಜೀರಿಯ ಪ್ರಜೆಗಳ ಬಂಧನ; 75 ಲಕ್ಷ ರೂ. ಮೌಲ್ಯದ ಡ್ರಗ್ಸ್​ ವಶ

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

published on : 17th March 2021

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಇಬ್ಬರು ರೌಡಿ ಶೀಟರ್ ಗಳು ಸೇರಿ 11 ಮಂದಿ ಬಂಧನ, ಮಾರಕಾಸ್ತ್ರಗಳು ವಶಕ್ಕೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ರಾತ್ರೋರಾತ್ರಿ ಇಬ್ಬರು ರೌಡಿ ಶೀಟರ್ ಗಳು ಸೇರಿ 11 ಮಂದಿ ಬಂಧಿಸಿದ್ದಾರೆ.

published on : 24th February 2021

ಬೆಂಗಳೂರಿನಲ್ಲಿ ಕುದುರೆ ರೇಸ್ ಬೆಟ್ಟಿಂಗ್: 11 ಜನರ ಬಂಧಿಸಿದ ಸಿಸಿಬಿ ಪೊಲೀಸರು

ಕುದುರೆ ರೇಸ್ ಜೂಜಾಟದಲ್ಲಿ ತೊಡಗಿದ್ದ 11 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 14th February 2021
1 2 >