- Tag results for CCTV
![]() | ಪೇಟವಿಲ್ಲದೆ ಮಾಸ್ಕ್ ಧರಿಸಿ ಅಮೃತ್ ಪಾಲ್ ಸಿಂಗ್ ದೆಹಲಿಯ ಮಾರ್ಕೆಟ್ ನಲ್ಲಿ ಓಡಾಟ; ಸಿಸಿಟಿವಿಯಲ್ಲಿ ಪತ್ತೆ!ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ಧಾರ್ಮಿಕ ಪ್ರವಚಕ, ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಪೇಟವಿಲ್ಲದೆ ರಾಜಧಾನಿ ನವದೆಹಲಿಯ ಮಾರ್ಕೆಟ್ ನಲ್ಲಿ ಓಡಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. |
![]() | ಎಎಸ್ಐ ನಿಯಮ ಉಲ್ಲಂಘಿಸುತ್ತಿರುವ ಪ್ರವಾಸಿಗರು: ಹಂಪಿಯಲ್ಲಿ 50 ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಸಲು ಅಧಿಕಾರಿಗಳು ಮುಂದು!ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲು ವಿಜಯನಗರ ಜಿಲ್ಲಾಡಳಿತ ಮತ್ತು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಮುಂದಾಗಿದೆ. |
![]() | ಜೈಲು ವಾರ್ಡ್ ಫೂಟೇಜ್ ಸೋರಿಕೆ: ಮತ್ತೆ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಪತ್ರ ಬರೆದ ಸುಕೇಶ್ ಚಂದ್ರಶೇಖರ್ತನ್ನ ಸೆಲ್‌ನ ಸಿಸಿಟಿವಿ ದೃಶ್ಯಾವಳಿಗಳು ಸೋರಿಕೆಯಾದ ಕೆಲವೇ ದಿನಗಳಲ್ಲಿ, ವಂಚಕ ಸುಕೇಶ್ ಚಂದ್ರಶೇಖರ್ ಮತ್ತೊಮ್ಮೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಪತ್ರ ಬರೆದಿದ್ದಾರೆ ಮತ್ತು ಈ ಹಿಂದೆ ರಕ್ಷಣೆ ಹಣವನ್ನು ಪಡೆದಿದ್ದ ಇಬ್ಬರು ಜೈಲು ಅಧಿಕಾರಿಗಳಿಂದ ವಿಡಿಯೋ ಕ್ಲಿಪ್ ಸೋರಿಕೆಯಾಗಿದೆ ಎಂದು ಹೇಳಿದ್ದಾರೆ. |
![]() | ಬೆಂಗಳೂರು: ಸಿಸಿಟಿವಿಯಲ್ಲಿ ದರೋಡೆಕೋರರ ಸುಳಿವು; ತಲಘಟ್ಟ ಪೊಲೀಸರ ಕರ್ತವ್ಯ ಪ್ರಜ್ಞೆ; 7 ಶಸ್ತ್ರಸಜ್ಜಿತ ಕಳ್ಳರ ಬಂಧನಒಂಟಿ ಮನೆಗೆ ದರೋಡೆ ಮಾಡಲು ನುಗ್ಗಿದ್ದ ಗ್ಯಾಂಗ್ ಒಂದು ಸಿನಿಮೀಯ ರೀತಿಯಲ್ಲಿ ರೋಚಕವಾಗಿ ಸೆರೆಯಾದ ಘಟನೆ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಬೆಂಗಳೂರಿನ 10 ರೈಲು ನಿಲ್ದಾಣಗಳಲ್ಲಿ 701 ಸಿಸಿಟಿವಿ ಕ್ಯಾಮೆರಾಗಳ ಪೈಕಿ 167 ಕಾರ್ಯನಿರ್ವಹಿಸುತ್ತಿಲ್ಲ!ಬೆಂಗಳೂರು ರೈಲ್ವೆ ವಿಭಾಗದ ರೈಲು ನಿಲ್ದಾಣಗಳಲ್ಲಿ ಭದ್ರತಾ ವ್ಯವಸ್ಥೆ ಆಘಾತಕಾರಿ ಸ್ಥಿತಿಯಲ್ಲಿದೆ. ಹತ್ತು ಪ್ರಮುಖ ರೈಲು ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ 701 ಸಿಸಿಟಿವಿ ಕ್ಯಾಮೆರಾಗಳಲ್ಲಿ 167 ಕಾರ್ಯನಿರ್ವಹಿಸುತ್ತಿಲ್ಲ. |
![]() | ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು: ಸ್ಕೂಟಿಯಲ್ಲಿ ಯುವತಿ ಜತೆಗಿದ್ದಳು ಗೆಳತಿ, ಸಿಸಿಟಿವಿ ದೃಶ್ಯಾವಳಿಯಲ್ಲಿ ಪತ್ತೆ!ದೆಹಲಿಯ ಸುಲ್ತಾನಪುರಿಯಲ್ಲಿ ಭಾನುವಾರ ಸಂಭವಿಸಿದ ಕಾರು-ಸ್ಕೂಟಿ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರುವೊಂದು ಸಿಕ್ಕಿದೆ. ಅಪಘಾತ ಸಂದರ್ಭದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂಬುದಾಗಿ ಹೇಳಲಾಗುತ್ತಿದೆ. |
![]() | ಶ್ರೀಗಂಧದ ಮರಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು: ಶೀಘ್ರದಲ್ಲೇ ಸಿಸಿಟಿವಿ, ಭದ್ರತಾ ಸಿಬ್ಬಂದಿ ನಿಯೋಜನೆ!ರಾಜ್ಯದಲ್ಲಿನ ಶ್ರೀಗಂಧದ ಮರಗಳ ರಕ್ಷಣೆಗೆ ಸರ್ಕಾರ ಮುಂದಾಗಿದ್ದು, ಈ ಮರಗಳ ಮೇಲೆ ಕಣ್ಗಾವಲಿಡಲು ಸಿಸಿಟಿವಿ ಅಳವಡಿಕೆ ಹಾಗೂ ಭದ್ರತಾ ಸಿಬ್ಬಂದಿಗಳ ನಿಯೋಜನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. |
![]() | ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಸಂಬಂಧಪಟ್ಟ ಮತ್ತೊಂದು ವಿಡಿಯೊ ಬಹಿರಂಗ: ಅದರಲ್ಲೇನಿದೆ?ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಸಂಬಂಧಪಟ್ಟ ಮತ್ತೊಂದು ಸಿಸಿಟಿವಿ ದೃಶ್ಯಾವಳಿಯ ವಿಡಿಯೊ ಹೊರಬಿದ್ದಿದೆ. ತಿಹಾರ್ ಜೈಲಿನಲ್ಲಿರುವ ಅವರು ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಸೇರಿದಂತೆ ಇನ್ನು ಕೆಲವರ ಜೊತೆ ಬೆಡ್ ಮೇಲೆ ಮಲಗಿಕೊಂಡು ಸಂಭಾಷಣೆ ನಡೆಸುತ್ತಿದ್ದಾರೆ. |