- Tag results for CC Patil
![]() | ಬೈಗುಳದಿಂದ ಮುಜುಗರ: ತಮ್ಮ ವಿರುದ್ಧ ಹೇಳಿಕೆ ನೀಡದಂತೆ ಯತ್ನಾಳ್'ಗೆ ನಿರಾಣಿ, ಸಿಸಿ ಪಾಟೀಲ್ ಎಚ್ಚರಿಕೆಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ವಿಚಾರದಲ್ಲಿ ತಮ್ಮ ಹಾಗೂ ಸಿಎಂ ಬೊಮ್ಮಾಯಿ ವಿರುದ್ಧ ಕೆಟ್ಟದಾಗಿ ಹೇಳಿಕೆ ನೀಡದಂತೆ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ ಮತ್ತು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ. |
![]() | ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ: ಸಚಿವ ಸಿಸಿ ಪಾಟೀಲ್ ವಿರುದ್ಧ ಪೊಲೀಸರಿಗೆ ದೂರುಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ವಿರುದ್ಧ ಗೂಂಡಾಗಿರಿ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಅವರ ಮೇಲೆ ದೌರ್ಜನ್ಯವೆಸಗಿದ ಆರೋಪದಲ್ಲಿ ಸಚಿವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. |
![]() | ರಾಜ್ಯದ ಹೆದ್ದಾರಿಗಳಲ್ಲಿರುವ ಅನಧಿಕೃತ ಟೋಲ್ ತೆರವುಗೊಳಿಸಲು ಎನ್ ಎಚ್ಎಐ ಒಪ್ಪಿಗೆ: ಸಚಿವ ಸಿಸಿ ಪಾಟೀಲ್ರಾಜ್ಯದ ಹೆದ್ದಾರಿಗಳಲ್ಲಿ ಅವೈಜ್ಞಾನಿಕ, ಕಾನೂನುಬಾಹಿರ ಅನಧಿಕೃತ ಟೋಲ್ ಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ. |
![]() | ಶಿರಾಡಿ ಘಾಟ್ ರಸ್ತೆ ಬಂದ್ ಮಾಡುವುದಿಲ್ಲ: ಸಚಿವ ಸಿ. ಸಿ. ಪಾಟೀಲ ಸ್ಪಷ್ಟನೆಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಶಿರಾಡಿಘಾಟ್ ದುರಸ್ತಿಯ ನಿಮಿತ್ತವಾಗಿ ಈ ಮಳೆಗಾಲದಲ್ಲಿ ವಾಹನ ಸಂಚಾರ ನಿಷೇಧ ಮಾಡುವುದಿಲ್ಲ. ಆದರೆ ರಸ್ತೆ ದುರಸ್ತಿ ಕಾಮಗಾರಿ... |
![]() | ಮಠಗಳಿಗೆ ಅನುದಾನದಲ್ಲಿ ಶೇ.30ರಷ್ಟು ಕಮಿಷನ್: ಸಚಿವ ಸಿಸಿ ಪಾಟೀಲ್, ವೀರಶೈವ-ಲಿಂಗಾಯತ ನಾಯಕರ ನಡುವೆ ವಾಕ್ಸಮರ!ಮಠಗಳ ಅನುದಾನದಲ್ಲಿ ಶೇ.30ರಷ್ಟು ಕಮಿಷನ್ ಆರೋಪ ಸಂಬಂಧ ಧಾರ್ಮಿಕ ಮುಖಂಡರು ಮತ್ತು ಸಚಿವರ ನಡುವಿನ ಎದುರಾಗಿರುವ ಆರೋಪ-ಪ್ರತ್ಯಾರೋಪಗಳು ಮಠಾಧೀಶರು ಮತ್ತು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ನಡುವೆ ಬಿರುಕು ಕಾಣಿಸಿಕೊಂಡಿರುವುದನ್ನು ಬಹಿರಂಗಪಡಿಸಿದೆ. |
![]() | ಪಿಡಬ್ಲ್ಯೂಡಿಯಲ್ಲಿ ಇನ್ನೂ 4000 ಕೋಟಿ ರೂ. ಬಿಲ್ ಬಾಕಿ ಇದೆ: ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ಲೋಕೋಪಯೋಗಿ ಇಲಾಖೆಯಲ್ಲಿ ಇದುವರೆಗೂ ಸುಮಾರು 5,200 ಕೋಟಿ ರೂ. ಬಾಕಿ ಹಣವನ್ನು ಗುತ್ತಿಗೆದಾರರಿಗೆ ಪಾವತಿಸಲಾಗಿದ್ದು, ಸುಮಾರು 4 ಸಾವಿರ ಕೋಟಿ ರೂ. ಬಿಲ್ ಪಾವತಿ ಬಾಕಿ ಇದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ಹೇಳಿದ್ದಾರೆ. |
![]() | ಮೂರು ವರ್ಷಗಳ ನಂತರ ಮತ್ತೆ ಲಕ್ಕುಂಡಿ ಉತ್ಸವ ಆಯೋಜನೆ: ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ಮೂರು ವರ್ಷಗಳ ನಂತರ ಜಿಲ್ಲೆಯಲ್ಲಿ ಮತ್ತೆ ಲಕ್ಕುಂಡಿ ಉತ್ಸವ ಆಯೋಜಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಹೇಳಿದ್ದಾರೆ. |
![]() | ಆರ್ಥಿಕ ಶಿಸ್ತು ಕಾಪಾಡುವ ಅಗತ್ಯವಿದೆ; ಹೊಸ ಯೋಜನೆ ಕಾಮಗಾರಿ ಇಲ್ಲ: ಸಿ.ಸಿ.ಪಾಟೀಲ್ಸರ್ಕಾರ ಆರ್ಥಿಕ ಶಿಸ್ತು ರೂಪಿಸುತ್ತಿರುವುದರಿಂದ ರಾಜ್ಯಕ್ಕೆ ಅನಗತ್ಯ ವೆಚ್ಚ ಮಾಡುವ ಯಾವುದೇ ಹೊಸ ಕಾಮಗಾರಿಯನ್ನು ತಮ್ಮ ಇಲಾಖೆ ಕೈಗೆತ್ತಿಕೊಳ್ಳುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ. |