• Tag results for CD Cases

ರಾಜಕಾರಣ ಹೀಗಾಗಲು ರಾಜಿಯೇ-ಕಾರಣ! (ಅಂತಃಪುರದ ಸುದ್ದಿಗಳು)

- ಸ್ವಾತಿ ಚಂದ್ರಶೇಖರ್ ಪ್ರತಿ ನಾಯಕನ ರಾಜಕಾರಣ ಕೇವಲ ರಾಜಕೀಯ ಮೌಲ್ಯಗಳಲ್ಲಿ, ಪಕ್ಷ ಸಿದ್ಧಾಂತಗಳಲ್ಲಿ ಮಾತ್ರ ಅಡಗಿದೆಯ ಅಥವಾ ಮಾನವೀಯ, ನೈತಿಕ ಮೌಲ್ಯಗಳ ಮೇಲೆಯೂ ಆಧಾರಿತವಾಗಿದೆಯೇ ಎಂಬ ಪ್ರಶ್ನೆಗಳು ಕಳೆದ ದಶಕದಿಂದ ದೇಶವ್ಯಾಪಿ ಚರ್ಚೆಯಲ್ಲಿದೆ.

published on : 22nd September 2021

ವಿಚಾರಣೆಯಿಂದ ರಮೇಶ್ 'ಜಾರಿಕೊಳ್ಳಲು' ಕೊರೋನಾ ಹೆಸರಿನ ನೆಪವೇ?: ಕಾಂಗ್ರೆಸ್ ಲೇವಡಿ

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾಗೆ ತುತ್ತಾಗಿದ್ದು ಇದನ್ನು ಲೇವಡಿ ಮಾಡಿರುವ ಕಾಂಗ್ರೆಸ್ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಹೆಸರಿನ ನೆಪವೇ? ಎಂದು ಪ್ರಶ್ನಿಸಿದೆ.

published on : 5th April 2021

ಮಹಾನಾಯಕರೊಬ್ಬರು ಅಘೋಷಿತ ಅಧ್ಯಕ್ಷೆಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ: ಬಿಜೆಪಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ರಾಸಲೀಲೆ ಪ್ರಕರಣ ಕುರಿತು ಎಸ್ ಐಟಿ ತನಿಖೆ ಬಿರುಸುಗೊಳಿಸಿರುವಂತೆಯೇ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ಟಾರ್ಗೆಟ್ ಮಾಡಿದೆ.

published on : 18th March 2021

ಬೆಂಕಿಯಿಲ್ಲದೆ ಹೊಗೆಯಾಡುವುದೇ? 'ಕೈ' ಮಹಾನಾಯಕಿಗೆ ಬಿಜೆಪಿ ಟಕ್ಕರ್!

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ರಾಸಲೀಲೆ ಸಿ.ಡಿ. ಪ್ರಕರಣ ದಿನದಿಂದ ದಿನಕ್ಕೆ ಸಾಕಷ್ಟು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಪ್ರಕರಣದಲ್ಲಿ ನಾನಾ ಹೆಸರುಗಳು ಕೇಳಿಬರುತ್ತಿವೆ.

published on : 16th March 2021

ರಾಶಿ ಭವಿಷ್ಯ