• Tag results for CD scandal

ಸಿಡಿ ಕೇಸ್: ಜಾರಕಿಹೊಳಿಗೆ ಮತ್ತೆ ಸಂಕಷ್ಟ; ಎಸ್ಐಟಿ 'ಬಿ' ರಿಪೋರ್ಟ್'ಗೆ ಸುಪ್ರೀಂ ಕೋರ್ಟ್ ತಡೆ

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಿದ್ದ ತನಿಖಾ ವರದಿಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ.

published on : 19th February 2022

ಸಿಡಿ ಹಗರಣ: ಎಸ್ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ಪ್ರಗತಿ ಸಾಧ್ಯವೇ?- ಸರ್ಕಾರಕ್ಕೆ ಹೈ ಪ್ರಶ್ನೆ 

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಹಗರಣದ ತನಿಖೆಯನ್ನು ವಿಶೇಷ ತನಿಖಾದಳ (ಎಸ್ ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರ ಅನುಪಸ್ಥಿತಿಯಲ್ಲಿ ಮುಂದುವರೆಸುವ ವಿಚಾರವಾಗಿ ಹೈಕೋರ್ಟ್ ಸರ್ಕಾರದಿಂದ ವಿವರಣೆಯನ್ನು ಕೇಳಿದೆ. 

published on : 27th July 2021

ಸಾಮಾನ್ಯರಂತೆ ಓರ್ವ ವಿಐಪಿಯನ್ನು ಬಂಧಿಸಿ ಪೊಲೀಸರು ತಮ್ಮ ಶಕ್ತಿ ಪ್ರದರ್ಶಿಸಲಿ: ಸಿಡಿ ಯುವತಿ ಪರ ವಕೀಲ ಜಗದೀಶ್

ಜನಸಾಮಾನ್ಯರಂತೆ ಓರ್ವ ವಿಐಪಿಯನ್ನು ಬಂಧಿಸಿ ರಾಜ್ಯ ಪೊಲೀಸರು ತಮ್ಮ ಶಕ್ತಿ ಪ್ರದರ್ಶಿಸಲಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣದ ಸಂತ್ರಸ್ತ ಯುವತಿ ಪರ ವಕೀಲ ಜಗದೀಶ್ ಆಗ್ರಹಿಸಿದ್ದಾರೆ.

published on : 2nd April 2021

ಅನಾರೋಗ್ಯ ಸಮಸ್ಯೆ: ಎಸ್​ಐಟಿ ವಿಚಾರಣೆಗೆ ರಮೇಶ್​ ಜಾರಕಿಹೊಳಿ ಗೈರು

ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ಐಟಿ ವಿಚಾರಣೆಗೆ ಗೈರಾಗಿದ್ದಾರೆ.

published on : 2nd April 2021

ರಾಸಲೀಲೆ ಪ್ರಕರಣ: ನಕಲಿ ಸಿಡಿ ಪತ್ತೆ ಮಾಡಲು ಎಸ್.ಐ.ಟಿ. ತನಿಖೆ- ಬೊಮ್ಮಾಯಿ 

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ಪ್ರಕರಣದಲ್ಲಿ ಯಾರು ನಕಲಿ ಸಿಡಿ ಸೃಷ್ಟಿಸಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲು ಎಸ್.ಐ.ಟಿ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

published on : 11th March 2021

ರಾಶಿ ಭವಿಷ್ಯ