• Tag results for CEO

2023ರ ಜನವರಿ 5ಕ್ಕೆ ಮತದಾರರ ಅಂತಿಮ ಪಟ್ಟಿ ಬಿಡುಗಡೆ: ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಆಂದೋಲನ ಪ್ರಗತಿಯಲ್ಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಕಚೇರಿ (ಸಿಇಒ) ಕಚೇರಿ ತಿಳಿಸಿದೆ.

published on : 1st December 2022

ಚಿಲುಮೆ ಹಗರಣ: ಬಿಬಿಎಂಪಿ ಅಧಿಕಾರಿಗಳ ಅಮಾನತು, 3 ಕ್ಷೇತ್ರಗಳಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆಗೆ ಇಸಿಐ ಸೂಚನೆ

ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದೆ.

published on : 25th November 2022

ಪ್ರಸಾರ ಭಾರತಿ ಸಿಇಒ ಆಗಿ ಹಿರಿಯ ಐಎಎಸ್‌ ಅಧಿಕಾರಿ ಗೌರವ್ ದ್ವಿವೇದಿ ನೇಮಕ

ಹಿರಿಯ ಐಎಎಸ್ ಅಧಿಕಾರಿ ಗೌರವ್ ದ್ವಿವೇದಿ ಅವರನ್ನು ಸೋಮವಾರ ಸಾರ್ವಜನಿಕ ಪ್ರಸಾರಕ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ನೇಮಿಸಲಾಗಿದೆ.

published on : 15th November 2022

ಪಾಕಿಸ್ತಾನಿ ಟ್ರೋಲ್ ಗೆ ಮುಟ್ಟಿನೋಡಿಕೊಳ್ಳುವಂತೆ ಪ್ರತಿಕ್ರಿಯೆ ನೀಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ 

ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಟಿ20 ವಿಶ್ವಕಪ್ 2022 ರ ಭಾರತ ಪಾಕ್ ನಡುವಿನ ಪಂದ್ಯದಲ್ಲಿ ಭಾರತ ಗೆದ್ದದ್ದು ಈ ಬಾರಿ ಭಾರ್ತೀಯರಿಗೆ ದೀಪಾವಳಿಯನ್ನು ಮತ್ತಷ್ಟು ಮೆರುಗು ತಂದಿದೆ.

published on : 24th October 2022

ಜಲಜೀವನ್ ಮಿಷನ್: ನವೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಿಇಒಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಜಲ ಜೀವನ್ ಮಿಷನ್ ಯೋಜನೆಯಡಿ ಎರಡು ಹಂತಗಳಲ್ಲಿ ಕಾಮಗಾರಿಗಳು ಪ್ರಾರಂಭವಾಗಿದ್ದು, ಬ್ಯಾಚ್ 1ರಡಿ ಶೇ. 88 ರಷ್ಟು ಕಾಮಗಾರಿಗಳು ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳನ್ನು ನವೆಂಬರ್ ಅಂತ್ಯದೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

published on : 17th October 2022

ಯಾವ ಕೆಲಸವೂ ಕೀಳಲ್ಲ: ಕಸದ ವಾಹನ ಚಲಾಯಿಸಿದ ಐಎಎಸ್ ಅಧಿಕಾರಿ ಪ್ರಸನ್ನ!

ಯಾವ ಕೆಲಸವೂ ಕೀಳಲ್ಲ ಎಂಬುದನ್ನುಕರ್ನಾಟಕದ ಐಎಎಸ್ ಅಧಿಕಾರಿಪ್ರಸನ್ನ ಅವರು ತಮ್ಮ ಕಾರ್ಯದ ಮೂಲಕ ತೋರ್ಪಡಿಸಿದ್ದು, ಅವರ ಕಾರ್ಯಕ್ಕೆ ಎಲ್ಲಡೆ ಶ್ಲಾಘನೆ ವ್ಯಕ್ತವಾಗುತ್ತಿದೆ.

published on : 24th September 2022

ಸಿಇಒ ಹೆಸರಿನಲ್ಲಿ ಹಣ ವರ್ಗಾವಣೆ; ಸೆರಂ ಇನ್ಸ್ಟಿಟ್ಯೂಟ್ ಗೆ 1 ಕೋಟಿ ರೂ. ವಂಚಿಸಿದ ವಂಚಕರು!

ಕೊರೋನಾ ಲಸಿಕೆ ತಯಾರಿಕಾ ಕಂಪನಿ ಸೆರಂ ಇನ್ಸ್ಟಿಟ್ಯೂಟ್  ಆಫ್ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದರ್ ಪೂನವಾಲ್ಲಾ ಹೆಸರಿನಲ್ಲಿ ಹಣ ವರ್ಗಾವಣೆ ಮಾಡುವ ಸಂದೇಶ ಕಳುಹಿಸುವ ಮೂಲಕ ವಂಚಕರು 1 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಂಚಿಸಿದ್ದಾರೆ ಎಂದು ಪುಣೆ ಪೊಲೀಸರು ಶನಿವಾರ ತಿಳಿಸಿದ್ದಾರೆ.

published on : 10th September 2022

ಸ್ಟಾರ್ ಬಕ್ಸ್ ನ ನೂತನ ಸಿಇಒ ಆಗಿ ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ನೇಮಕ

ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ಕಾಫಿ ದೈತ್ಯ ಸ್ಟಾರ್ ಬಕ್ಸ್ ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. 55 ವರ್ಷದ ಲಕ್ಷ್ಮಣ್ ನರಸಿಂಹನ್, ಈ ಹಿಂದೆ ಲಂಡನ್ ಮೂಲದ  ಬಹುರಾಷ್ಟ್ರೀಯ ಕಂಪನಿ ರೆಕಿಟ್ ನ ಸಿಇಒ ಆಗಿದ್ದರು. 

published on : 2nd September 2022

ಪರಮೇಶ್ವರನ್ ಅಯ್ಯರ್ ನೀತಿ ಆಯೋಗದ ನೂತನ ಸಿಇಓ

ನೀತಿ ಆಯೋಗದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಪರಮೇಶ್ವರನ್ ಅಯ್ಯರ್ ಅವರನ್ನು ನೇಮಕ ಮಾಡಲಾಗಿದೆ.

published on : 24th June 2022

ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ ಸಿಇಒಗೆ ಜೀವ ಬೆದರಿಕೆ ಪತ್ರ

ಕೆಲವೇ ತಿಂಗಳುಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ನಡೆಯಲಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಭಾರೀ ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವಲ್ಲೇ ಇದಕ್ಕೆ ಹೊಡೆತ ಬೀಳುವ ಬೆಳವಣಿಗೆಯೊಂದು ನಗರದಲ್ಲಿ ಕಂಡು ಬಂದಿದೆ.

published on : 22nd June 2022

ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಸಂಬಳದಲ್ಲಿ ಶೇ.88 ರಷ್ಟು ಏರಿಕೆ, ವರ್ಷಕ್ಕೆ 79.75 ಕೋಟಿ ರೂ.!

ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರ ಸಂಬಳದಲ್ಲಿ ಭಾರೀ ಏರಿಕೆಯಾಗಿದೆ. ಈ ವರ್ಷ ತಮ್ಮ ವೇತನವನ್ನು ಶೇ. 88 ರಷ್ಟು ಹೆಚ್ಚಿಸಿಕೊಂಡಿದ್ದಾರೆ. ಇದರೊಂದಿಗೆ ಪರೇಖ್ ಇದೀಗ ವರ್ಷಕ್ಕೆ 79.75 ಕೋಟಿ ರೂ. ಪಡೆಯುತ್ತಾರೆ.

published on : 26th May 2022

ಟ್ವಿಟ್ಟರ್ ನ ನಿರ್ದೇಶಕ ಮಂಡಳಿಯಿಂದ ಕೆಳಗಿಳಿದ ಜ್ಯಾಕ್ ಡಾರ್ಸೆ

ಜ್ಯಾಕ್ ಡಾರ್ಸೆ ಟ್ವಿಟರ್ ನ ನಿರ್ದೇಶಕರ ಮಂಡಳಿಯಿಂದ ಕೆಳಗಿಳಿದಿದ್ದಾರೆ. ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು ನಕಲಿ/ಸ್ಪ್ಯಾಮ್ ಖಾತೆಗಳ ನೈಜ ಸಂಖ್ಯೆಯನ್ನು ಬಹಿರಂಗಪಡಿಸಲು ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನೊಂದಿಗೆ ಹೋರಾಟ ನಡೆಸುತ್ತಿರುವುದರಿಂದ ಟ್ವಿಟ್ಟರ್ ನಿರ್ದೇಶಕರ ಮಂಡಳಿ ಸ್ಥಾನದಿಂದ ಕೆಳಗಿಳಿದಿದ್ದಾರೆ. 

published on : 26th May 2022

ಟಿಸಿಎಸ್ ಸಿಇಒ ವೇತನ ಶೇ.27 ರಷ್ಟು ಏರಿಕೆ: 26 ಕೋಟಿ ರೂ.!!

ಐಟಿ ದೈತ್ಯ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಸಿಇಒ ಎಂಡಿ ರಾಜೇಶ್ ಗೋಪಿನಾಥ್ 2022 ರಲ್ಲಿ ಬರೊಬ್ಬರಿ 25.76 ಕೋಟಿ ರೂಪಾಯಿ ವೇತನ ಪಡೆದಿದ್ದಾರೆ.  

published on : 20th May 2022

ಸಂತೋಷ್ ಪಾಟೀಲ್ ಸೂಸೈಡ್ ಕೇಸ್: ಬೆಳಗಾವಿ ಜಿಪಂ ಸಿಇಒ ರಜೆ, ತನಿಖೆ ಮತ್ತಷ್ಟು ವಿಳಂಬ

ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಜೆಯಲ್ಲಿರುವ ಹಿನ್ನೆಲೆಯಲ್ಲಿ ಆದೇಶವಿಲ್ಲದೆ ಹಿಂಡಲಗಾದಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ಅವರು ಕೈಗೊಂಡಿರುವ ರಸ್ತೆ ಕಾಮಗಾರಿಯ ತನಿಖೆ ವಿಳಂಬವಾಗುವ ಸಾಧ್ಯತೆ ಇದೆ.

published on : 15th April 2022

ಐಟಿ ಕಂಪನಿ ಸೀನಿಯರ್ ಉದ್ಯೋಗಿಗಳಿಗೆ ದುಬಾರಿ BMW ಕಾರ್ ಉಡುಗೊರೆ ನೀಡಿದ ಸಿಇಒ

ಅನೇಕ ಸೀನಿಯರ್ ಉದ್ಯೋಗಿಗಳು ಕಂಪನಿ ಬೆಳೆಯುವುದಿಲ್ಲವೆಂದು ಅರ್ಧಕ್ಕೆ ಕೆಲಸ ಬಿಟ್ಟು ಬೇರೆ ಕಂಪನಿ ಸೇರಿಕೊಂಡಿದ್ದರು. ಆದರೆ...

published on : 9th April 2022
1 2 > 

ರಾಶಿ ಭವಿಷ್ಯ