• Tag results for CET

ಪಿಎಸ್ಐ ಹಗರಣ: ಮತ್ತೆ 8 ಮಂದಿಯನ್ನು ಬಂಧಿಸಿದ ಸಿಐಡಿ; ನ್ಯಾಯಾಲಯಕ್ಕೆ ಹಾಜರು

ಪಿಎಸ್ಐ ಸಿಇಟಿ ಹಗರಣದ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೆ 8 ಮಂದಿಯನ್ನು ಕಲಬುರಗಿಯಲ್ಲಿ ಆ.04 ರಂದು ಸಂಜೆ ಬಂಧಿಸಿ ಆ.05 ರಂದು ಕೋರ್ಟ್ ಎದುರು ಹಾಜರುಪಡಿಸಿದ್ದಾರೆ. 

published on : 5th August 2022

ಪ್ರತಿಭಟನೆ ನಡುವೆ ಆಗಸ್ಟ್ 8 ರಿಂದ ಕೆಸಿಇಟಿ ದಾಖಲೆ ಪರಿಶೀಲನೆ ಆರಂಭ

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರ ನಿವಾಸ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಳಿ ಬೃಹತ್ ಪ್ರತಿಭಟನೆ ನಡುವೆ ಆಗಸ್ಟ್ 5 ರಿಂದ ಆರಂಭವಾಗಬೇಕಿದ್ದ ಕೆ ಸಿಇಟಿ ದಾಖಲೆ ಪರಿಶೀಲನೆಯನ್ನು ಪ್ರಾಧಿಕಾರ ಮುಂದೂಡಿದೆ.

published on : 3rd August 2022

ಸಿಇಟಿ ಫಲಿತಾಂಶ; ಹುಡುಗರೇ ಟಾಪರ್ಸ್, ಬೆಂಗಳೂರು ಪ್ರಾಬಲ್ಯ

ಈ ವರ್ಷ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಎಲ್ಲಾ ಕೋರ್ಸ್ ಶ್ರೇಯಾಂಕಗಳಲ್ಲಿ ಬಾಲಕರೇ ಅಗ್ರಸ್ಥಾನ ಪಡೆದಿದ್ದು, ಫಲಿತಾಂಶದಲ್ಲಿ ಬೆಂಗಳೂರು ನಗರ ಪ್ರಾಬಲ್ಯ ಸಾಧಿಸಿದೆ.

published on : 31st July 2022

ಉಡುಪಿ: ಸಿಇಟಿ ರ‍್ಯಾಂಕ್ ವಿಜೇತ ಅವಳಿ ಸಹೋದರರು, ನೀಟ್ ನತ್ತ ಚಿತ್ತ!

ಶನಿವಾರ ಪ್ರಕಟವಾದ ಸಿಇಟಿ ಪರೀಕ್ಷೆ ಫಲಿತಾಂಶದಲ್ಲಿ ಮಣಿಪಾಲ್ ನ ಮಾಧವ ಕೃಪ ಇಂಗ್ಲೀಷ್ ಮಾಧ್ಯಮ ಶಾಲೆಯ ಅವಳಿ ಸಹೋದರರಾದ ವ್ರಜೇಶ್ ಮತ್ತು ವ್ರಿಷಣ್ ಕ್ರಮವಾಗಿ ಎರಡು ಮತ್ತು ನಾಲ್ಕನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

published on : 30th July 2022

ಸಿಇಟಿ ಫಲಿತಾಂಶ ಪ್ರಕಟ: ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಅಪೂರ್ವ ಟಂಡನ್ ಟಾಪರ್

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(CET result 2022) ಫಲಿತಾಂಶ ಇಂದು ಶನಿವಾರ ಜುಲೈ 30ರಂದು ಪ್ರಕಟವಾಗಿದೆ. 

published on : 30th July 2022

ಜುಲೈ 30ರಂದು ಸಿಇಟಿ ಫಲಿತಾಂಶ: ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ

ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಿದ್ದ 2022-23ನೇ ಸಾಲಿನ ರಾಜ್ಯ ಸಿಇಟಿ ಫಲಿತಾಂಶ ಜುಲೈ 30ಕ್ಕೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಮಾಹಿತಿ ನೀಡಿದ್ದಾರೆ. 

published on : 25th July 2022

ಪಿಎಸ್ಐ ನೇಮಕಾತಿ ಹಗರಣ: ಎಡಿಜಿಪಿ ಅಮೃತ್ ಪೌಲ್ ರನ್ನು ಮಂಪರು ಪರೀಕ್ಷೆಗೆ ಒಳಪಡಿಸುವಂತೆ ಸಿದ್ದರಾಮಯ್ಯ ಆಗ್ರಹ

ಪಿಎಸ್ಐ ನೇಮಕಾತಿ ಹಗರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಬಂಧಿತ ಎಡಿಜಿಪಿ ಅಮೃತ್ ಪೌಲ್ ಹಾಗೂ ಇತರ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

published on : 14th July 2022

ಕೋವಿಡ್ ಲಸಿಕೆಯಿಂದ ಭಾರತದಲ್ಲಿ 42 ಲಕ್ಷಕ್ಕೂ ಹೆಚ್ಚು ಸಾವುಗಳು ತಪ್ಪಿದೆ: ಲ್ಯಾನ್ಸೆಟ್ ವರದಿ

ಭಾರತದಲ್ಲಿ ಕೋವಿಡ್-19 ವ್ಯಾಕ್ಸಿನೇಷನ್ ಅಭಿಯಾನದಿಂದ 2021 ರಲ್ಲಿ 42 ಲಕ್ಷಕ್ಕೂ ಹೆಚ್ಚು ಸಾವುಗಳನ್ನು ತಡೆಗಟ್ಟಲಾಗಿದೆ ಎಂದು ಲ್ಯಾನ್ಸೆಟ್ ಸಾಂಕ್ರಾಮಿಕ ರೋಗಗಳ ಜರ್ನಲ್ ತಿಳಿಸಿದೆ.

published on : 24th June 2022

ಜೂನ್ 16, 17ರಂದು ಸಿಇಟಿ ಪರೀಕ್ಷೆ: ಅಕ್ರಮಕ್ಕೆ ಅಂಕುಶ ಹಾಕಲು ಸಂಪೂರ್ಣ ಸಿದ್ಧತೆ- ಸಚಿವ ಅಶ್ವತ್ಥ್ ನಾರಾಯಣ್

ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳಿಗೆ ಇದೇ 16 ಮತ್ತು 17ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

published on : 16th June 2022

ಖಾದಿ ಕಳಚಿ ಕಾವಿ ತೊಡಲಿದ್ದಾರೆ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ, ಮೇ 6ರಂದು ಸನ್ಯಾಸ ದೀಕ್ಷೆ ಸ್ವೀಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ, ಬಿಜೆಪಿ ನಾಯಕ, ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಅವರು ಖಾದಿ ಕಳಚಿ ಕಾವಿ ತೊಡಲು ನಿರ್ಧರಿಸಿದ್ದು, ಇತ್ತೀಚಿಗೆ ಘೋಷಿಸಿದಂತೆ ಅವರು ಮೇ...

published on : 3rd May 2022

ಜೆಇಇ, ನೀಟ್, ಸಿಇಟಿಗೆ ನೆರವು: ಗೆಟ್ ಸೆಟ್ ಗೋ ಉಪಕ್ರಮಕ್ಕೆ ಡಾ.ಅಶ್ವತ್ಥ ನಾರಾಯಣ ಚಾಲನೆ

ಜೆಇಇ, ನೀಟ್ ಮತ್ತು ಸಿಇಟಿಯಂತಹ ಪ್ರವೇಶ ಪರೀಕ್ಷೆಗಳನ್ನು ತೆಗೆದುಕೊಳ್ಳಲಿರುವ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ನೆರವು ನೀಡುವ ಮೂರನೇ ವರ್ಷದ ಗೆಟ್-  ಸೆಟ್- ಗೋ ಆನ್ ಲೈನ್ ತರಬೇತಿ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಬುಧವಾರ ಚಾಲನೆ ನೀಡಿದರು.

published on : 30th March 2022

2022ನೇ ಸಾಲಿನ ವೃತ್ತಿಪರ ಕೋರ್ಸ್​​​​​ಗಳ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟ

ವೃತ್ತಿ ಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

published on : 28th March 2022

ಕೋವಿಡ್ ನಿಂದ ಭಾರತದಲ್ಲಿ ತಂದೆ ತಾಯಿ ಕಳೆದುಕೊಂಡ ಮಕ್ಕಳ ಸಂಖ್ಯೆ ಎಷ್ಟು ಗೊತ್ತಾ?

ಲ್ಯಾನ್ಸೆಟ್ ಹೆಲ್ತ್ ಜರ್ನಲ್ ಪ್ರಕಾರ ಕೋವಿಡ್-19 ಸಾಂಕ್ರಾಮಿಕದಿಂದ ಭಾರತದಲ್ಲಿ 1.9 ಮಿಲಿಯನ್ ಗೂ ಅಧಿಕ ಮಕ್ಕಳು ತಮ್ಮ ತಂದೆ ತಾಯಿ ಅಥವಾ ಪೋಷಕರನ್ನು ಕಳೆದುಕೊಂಡಿದ್ದಾರೆ.

published on : 25th February 2022

ಕಾರವಾರ: ಅಸ್ತಿತ್ವದಲ್ಲಿಲ್ಲದ ನರ್ಸಿಂಗ್ ಕಾಲೇಜಿಗೆ ಸೀಟು ಹಂಚಿಕೆ, ವಿದ್ಯಾರ್ಥಿ-ಪೋಷಕರಲ್ಲಿ ಗೊಂದಲ

ಆರು ವರ್ಷಗಳ ಹಿಂದೆಯೇ ಸ್ಥಳಾಂತರಗೊಂಡ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬರಿಗೆ ಸೀಟು ಹಂಚಿಕೆ ಮಾಡುವ ಮೂಲಕ ಕರ್ನಾಟಕ ರಾಜ್ಯ ನರ್ಸಿಂಗ್ ಡಿಪ್ಲೊಮಾ ಪರೀಕ್ಷಾ ಮಂಡಳಿ ಗೊಂದಲ ಸೃಷ್ಟಿಸಿದೆ. 

published on : 21st February 2022

ಸಿಇಟಿ, ನೀಟ್, ಜೆಇಇ ಅರ್ಜಿ ತುಂಬುವ ಬಗ್ಗೆ ವಿಶೇಷ ತರಬೇತಿಗೆ ವ್ಯವಸ್ಥೆ- ಸಚಿವ ಡಾ.ಸಿ. ಎನ್. ಅಶ್ವತ್ಥ ನಾರಾಯಣ

ಸಿಇಟಿ, ನೀಟ್, ಜೆಇಇ ಮುಂತಾದ ಉನ್ನತ ಹಂತದ ಪರೀಕ್ಷೆಗಳಿಗೆ ಅರ್ಜಿ ತುಂಬುವಾಗ ಅಭ್ಯರ್ಥಿಗಳು ತಪ್ಪು ಮಾಡುತ್ತಿರುವ ಹಿನ್ನೆಲೆಯಲ್ಲಿ  ಇದಕ್ಕೆ ಸಂಬಂಧಿಸಿದಂತೆ ಪದವಿ ಪೂರ್ವ ಮತ್ತು  ಪದವಿ ಹಂತಗಳಲ್ಲಿ ಆಯಾ ಕಾಲೇಜುಗಳಲ್ಲಿಯೇ ವಿಶೇಷ ತರಬೇತಿ ನೀಡಲು ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

published on : 30th January 2022
1 2 3 > 

ರಾಶಿ ಭವಿಷ್ಯ