- Tag results for CET exam
![]() | ಕನ್ನಡ ವಿಶ್ವವಿದ್ಯಾಲಯದ ಪಿಎಚ್‌ಡಿ ಸಿಇಟಿ ಪರೀಕ್ಷೆಯಲ್ಲಿ ನಟಿ ಪವಿತ್ರಾ ಲೋಕೇಶ್ ಪಾಸ್!ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಇತ್ತೀಚೆಗಷ್ಟೇ ಪಿಎಚ್‌ಡಿ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದರು. ಕೊನೆಗೂ ಅದನ್ನು ಈಡೇರಿಸಿಕೊಳ್ಳಲು ಮುಂದಾಗಿದ್ದಾರೆ. |
![]() | ಸಿದ್ದು-ಡಿಕೆಶಿ ಪದಗ್ರಹಣ ಸಮಾರಂಭದ ನಡುವೆಯೂ ಮೊದಲ ದಿನ ಸಿಇಟಿ ಸುಸೂತ್ರರಾಜಧಾನಿ ಬೆಂಗಳೂರಿನ ಎಲ್ಲಾ 121 ಪರೀಕ್ಷಾ ಕೇಂದ್ರಗಳಲ್ಲೂ ಶನಿವಾರ ಸಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. |
![]() | ಇಂದು, ನಾಳೆ ಸಿಇಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಶನಿವಾರ ಮತ್ತು ಭಾನುವಾರ ರಾಜ್ಯದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಡೆಯಲಿದ್ದು, ಸುವ್ಯವಸ್ಥಿತ ಪರೀಕ್ಷಾ ಪ್ರಕ್ರಿಯೆಗೆ ಕೇಂದ್ರಗಳ ಸುತ್ತಮುತ್ತಲಿನ 200 ಮೀಟಲ್ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿಎಚ್ ಪ್ರತಾಪ್ ರೆಡ್ಡಿ ಅವರು ಆದೇಶಿಸಿದ್ದಾರೆ. |
![]() | ನಾಳೆ ಸಿಇಟಿ ಪರೀಕ್ಷೆ ದಿನವೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಭೀತಿ, ಪೊಲೀಸರಿಂದ ಕ್ರಮವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಿಇಟಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ನಾಳೆ ಶನಿವಾರ ಮಧ್ಯಾಹ್ನವೇ 12.30ಕ್ಕೆ ಬೆಂಗಳೂರಿನಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಡಿಸಿರುವುದರಿಂದ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆ (Traffic Problems) ಭೀತಿ ಶುರುವಾಗಿದೆ. |