- Tag results for CHANDIGARH
![]() | ನುಹ್ ಹಿಂಸಾಚಾರದಲ್ಲಿ ಕಾಂಗ್ರೆಸ್ ಕೈವಾಡ, ಶಾಸಕ ಮಮ್ಮನ್ ಖಾನ್ ವಿಚಾರಣೆ: ಸಚಿವ ಅನಿಲ್ ವಿಜ್ನುಹ್ ಕೋಮು ಹಿಂಸಾಚಾರದಲ್ಲಿ ಕಾಂಗ್ರೆಸ್ ಕೈವಾಡವಿದ್ದು, ಈ ಸಂಬಂಧ ಶಾಸಕ ಮಮ್ಮನ್ ಖಾನ್ ವಿಚಾರಣೆ ನಡೆಸಲಾಗುತ್ತಿದೆ ಎಂದು ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ. |
![]() | ಹರ್ಯಾಣ ಕೋಮು ಘರ್ಷಣೆ: ಗಲಭೆಯಲ್ಲಿ ನ್ಯಾಯಾಧೀಶೆ, ಅವರ 3 ವರ್ಷದ ಮಗು ಪವಾಡ ಸದೃಶ ಪಾರುಮಣಿಪುರ ಹಿಂಸಾಚಾರದ ಬೆನ್ನಲ್ಲೇ ಇತ್ತ ಹರ್ಯಾಣದ ನುಹ್ ನಲ್ಲಿ ನಡೆದಿದ್ದ ಕೋಮು ಗಲಭೆ ಹಿಂಸಾಚಾರದಲ್ಲಿ ಪವಾಡ ಸದೃಶ ರೀತಿಯಲ್ಲಿ ನ್ಯಾಯಾಧೀಶರು, ಅವರ 3 ವರ್ಷದ ಮಗು ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ. |
![]() | ಹರ್ಯಾಣ ಹಿಂಸಾಚಾರ: ಗಲಭೆಕೋರರೇ ಆಸ್ತಿ ನಷ್ಟ ತುಂಬಬೇಕು- ಸಿಎಂ ಖಟ್ಟರ್ ಎಚ್ಚರಿಕೆನೂಹ್ ಹಿಂಸಾಚಾರದಲ್ಲಿ ಪಾಲ್ಗೊಂಡ ಗಲಭೆಕೋರರೇ ಆಸ್ತಿ ನಷ್ಟ ತುಂಬಬೇಕು ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಎಚ್ಚರಿಕೆ ನೀಡಿದ್ದಾರೆ. |
![]() | ದುಬೈ ಕೆಲಸ ಎಂದು ಮನಸೋತಿರಿ ಜೋಕೆ.. ಟ್ರಾವೆಲ್ ಏಜೆಂಟ್ ಗಳ ಆಫರ್ ಗೆ ಸಿಲುಕಿ ಮಹಿಳೆಯರು ನರಕಯಾತನೆ!ಗೌರವಾನ್ವಿತ ಮತ್ತು ಲಾಭದಾಯಕ ಉದ್ಯೋಗದ ಭರವಸೆಯೊಂದಿಗೆ ದುಬೈಗೆ ತೆರಳಿರುವ ಪಂಜಾಬ್‌ನ ಅನೇಕ ಮಹಿಳೆಯರು ಇದೀಗ ತಮಗಾದ ಕರಾಳ ಅನುಭವಗಳನ್ನು ಬಿಚ್ಚಿಡುತ್ತಿದ್ದು, ಟ್ರಾವೆಲ್ ಏಜೆಂಟ್ ಗಳ ಹಣದಾಸೆಗೆ ನರಕ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ. |
![]() | ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್ ನಲ್ಲಿ ಪ್ರಯಾಣಿಸಿದ ರಾಹುಲ್ ಗಾಂಧಿ ಫೋಟೋ ವೈರಲ್ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇ.22 ರಂದು ರಾತ್ರಿ ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್ ನಲ್ಲಿ ಸಂಚಾರ ಮಾಡಿದ್ದ ಫೋಟೋ ಈಗ ವೈರಲ್ ಆಗತೊಡಗಿದೆ. |
![]() | ಸಿಬಿಎಸ್ ಇ 10ನೇ ತರಗತಿ ಪರೀಕ್ಷೆ: ಶೇ.95.2 ರಷ್ಟು ಅಂಕ ಪಡೆದ ಆ್ಯಸಿಡ್ ದಾಳಿ ಸಂತ್ರಸ್ತೆ!ಯಶಸ್ಸಿಗೆ ಯಾವುದೇ ಅಂಗವೈಕಲ್ಯ ಅಡ್ಡಿಯಾಗದು ಎಂಬುದಕ್ಕೆ ಚಂಡೀಗಢದ ಈ ಬಾಲಕಿಯೇ ಸಾಕ್ಷಿ. ಹೌದು, ಆ್ಯಸಿಡ್ ದಾಳಿಯಿಂದ ಬದುಳಿದಿರುವ 15 ವರ್ಷದ ಕೈಫಿ ಶುಕ್ರವಾರ ಪ್ರಕಟವಾದ ಸಿಬಿಎಸ್ ಇ 10 ನೇ ತರಗತಿ ಪರೀಕ್ಷೆ ಫಲಿತಾಂಶದಲ್ಲಿ ಶೇ. 95.2% ಅಂಕಗಳಿಸುವ ಮೂಲಕ ಶಾಲೆಗೆ ಟಾಪರ್ ಆಗಿದ್ದಾರೆ. |
![]() | ಚಂಡೀಗಢದಲ್ಲಿ ಬಾದಲ್ ಅಂತಿಮ ದರ್ಶನ ಪಡೆಯಲಿದ್ದಾರೆ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಧ್ಯಾಹ್ನ 12 ಗಂಟೆಗೆ ಚಂಡೀಗಢಕ್ಕೆ ತೆರಳಿ ನಿನ್ನೆ ನಿಧನರಾದ ಶಿರೋಮಣಿ ಅಕಾಲಿದಳದ ವರಿಷ್ಠ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ. |
![]() | ಪಂಜಾಬ್ ಪೊಲೀಸರಿಂದ ಅಮೃತಪಾಲ್ ಸಿಂಗ್ ಬಂಧನ: ''ನಕಲಿ ಎನ್ಕೌಂಟರ್''ಗೆ ಸ್ಕೆಚ್ ಎಂದ 'ವಾರಿಸ್ ಪಂಜಾಬ್ ದೇ' ಕಾನೂನು ಸಲಹೆಗಾರಪರಾರಿಯಲ್ಲಿದ್ದ ಖಲಿಸ್ತಾನ್ ಪರ ನಾಯಕ ಅಮೃತಪಾಲ್ ಸಿಂಗ್ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದು, ನಕಲಿ ಎನ್ಕೌಂಟರ್ ಮೂಲಕ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು 'ವಾರಿಸ್ ಪಂಜಾಬ್ ದೇ' ಕಾನೂನು ಸಲಹೆಗಾರ ಇಮಾನ್ ಸಿಂಗ್ ಖಾರಾ ಭಾನುವಾರ ಹೇಳಿದ್ದಾರೆ. |
![]() | ಆಸ್ಪತ್ರೆ ಸಿಬ್ಬಂದಿಗೆ ಜೀನ್ಸ್, ಸ್ಕರ್ಟ್‌ಗಳು, ಮೇಕಪ್ ಮತ್ತು 'ಫಂಕಿ' ಹೇರ್‌ಸ್ಟೈಲ್ ನಿಷೇಧಿಸಿದ ಹರ್ಯಾಣ ಸರ್ಕಾರಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ಇತರ ಸಿಬ್ಬಂದಿಗೆ ಮೇಕಪ್, "ಫಂಕಿ ಹೇರ್ ಸ್ಟೈಲ್" ಮತ್ತು ಉದ್ದನೆಯ ಉಗುರು ಬಿಡುವುದನ್ನು ಹರ್ಯಾಣ ಸರ್ಕಾರ ನಿಷೇಧಿಸಿದೆ. |
![]() | ಚಂಡೀಗಢ: ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಗೆ ಕಾರು ಡಿಕ್ಕಿ, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆರಸ್ತೆ ಬದಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಗೆ ವೇಗವಾಗಿ ಬಂದ ಎಸ್‌ಯುವಿ ಕಾರು ಡಿಕ್ಕಿ ಹೊಡೆರುವ ಘಟನೆ ಚಂಡೀಗಢದಲ್ಲಿ ನಡೆದಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | 'ಮತದಾರರ ತೀರ್ಪನ್ನು ಸ್ವೀಕರಿಸುತ್ತೇನೆ': ಪಂಜಾಬ್ ಸಿಎಂ ಸ್ಥಾನಕ್ಕೆ ಚರಂಜಿತ್ ಸಿಂಗ್ ಚನ್ನಿ ರಾಜಿನಾಮೆಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಹಾಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. |
![]() | ಹರ್ಯಾಣ: ಸಿಎಂ ಸ್ಥಾನ ಕೊಟ್ಟವರಿಗೆ ನಮ್ಮ ಬೆಂಬಲ- ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾಹರ್ಯಾಣ ವಿಧಾನಸಭಾ ಚುನಾವಣಾ ಫಲಿಂತಾಶ ಅತಂತ್ರದತ್ತ ಸಾಗಿರುವಂತೆಯೇ ಇತ್ತ ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ ಸಿಎಂ ಸ್ಥಾನ ನೀಡಿದವರಿಗೇ ನಮ್ಮ ಬೆಂಬಲ ಎಂದು ಘೋಷಣೆ ಮಾಡಿದ್ದಾರೆ. |
![]() | ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶ: ಕೈ-ಕಮಲ ಹಾವು-ಏಣಿ ಆಟ, ಬಿಜೆಪಿಗೆ ಅಲ್ಪ ಮುನ್ನಡೆಹರ್ಯಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಉಲ್ಟಾಹೊಡೆದಿದ್ದು, ಬಿಜೆಪಿ ಮೈತ್ರಿಕೂಟಕ್ಕೆ ಕಾಂಗ್ರೆಸ್ ಮೈತ್ರಿಕೂಟ ತೀವ್ರ ಸ್ಪರ್ಧೆ ನೀಡುತ್ತಿದೆ. |