- Tag results for CHIC
![]() | |
![]() | |
![]() | ಕೋಲ್ಕತ್ತಾ: ಬಿಸಿಯೂಟದಲ್ಲಿ ಚಿಕನ್ ಲೆಗ್ ಪೀಸ್ ನಾಪತ್ತೆ, 4 ಗಂಟೆ ಶಿಕ್ಷಕರನ್ನು ಕೂಡಿಹಾಕಿದ ಪೋಷಕರುಗುರುವಾರ ಶಾಲೆಯೊಂದರಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ತುಂಡುಗಳನ್ನು ವಿದ್ಯಾರ್ಥಿಗಳಿಗೆ ಹಾಕಿಲ್ಲ. ಕೋಳಿಯ ಎಲ್ಲಾ ಉತ್ತಮ ಭಾಗಗಳನ್ನು ತಮಗಾಗಿ ಶಿಕ್ಷಕರು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿರುವ ಘಟನೆ ಮಾಲ್ಡಾ ಜಿಲ್ಲೆಯ ಇಂಗ್ಲಿಷ್‌ಬಜಾರ್ ಪ್ರದೇಶದ ಅಮೃತಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. |
![]() | ಬೇಸಿಗೆ ಸಮಯ: ಬೆಂಗಳೂರಿನಲ್ಲಿ ಹೆಚ್ಚು ಯುವಕರಿಗೆ ಚಿಕನ್ ಪಾಕ್ಸ್; ತಜ್ಞರ ಎಚ್ಚರಿಕೆಚಳಿಗಾಲದಿಂದ ಬೇಸಿಗೆ ಕಾಲಕ್ಕೆ ಬೆಂಗಳೂರು ಪರಿವರ್ತನೆಯಾಗುತ್ತಿರುವ ಹೊತ್ತಿನಲ್ಲೇ ಸಿಲಿಕಾನ್ ಸಿಟಿಯಲ್ಲಿ ಕ್ರಮೇಣ ಚಿಕನ್ ಪಾಕ್ಸ್ ಪ್ರಕರಣಗಳು ಹೆಚ್ಚುತ್ತಿದ್ದು, ಹೆಚ್ಚು ಯುವಕರಿಗೆ ಚಿಕನ್ ಪಾಕ್ಸ್ ತಗಲುವ ಅವಕಾಶವಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. |
![]() | ಕೆಜಿಎಫ್ ಬಾಬು ಮನೆಗೆ ಪೆಟ್ರೋಲ್ ಸುರಿದು ಬೆಂಕಿ, ಆತನದ್ದೇ ಕೈವಾಡ ಎಂದ ಬಾಬು!!ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಕೆಜಿಎಫ್ ಬಾಬು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ. |
![]() | ಸ್ಪೈಸಿ ರೆಡ್ ಚಿಲ್ಲಿ ಚಿಕನ್ರುಚಿಕರವಾದ ಸ್ಪೈಸಿ ರೆಡ್ ಚಿಲ್ಲಿ ಚಿಕನ್ ಮಾಡುವ ವಿಧಾನ... |
![]() | ಚಿಕನ್‍ಪಾಕ್ಸ್ ಅಥವಾ ಅಮ್ಮ... (ಕುಶಲವೇ ಕ್ಷೇಮವೇ)ಚಿಕನ್‍ಪಾಕ್ಸ್ ವೇರಿಸೆಲ್ಲಾ ಜೋಸ್ಟರ್ ಎಂಬ ವೈರಸ್ಸಿನಿಂದ ಉಂಟಾಗುವ ಒಂದು ಸಾಂಕ್ರಾಮಿಕ ರೋಗ. ಇದನ್ನು ಸ್ಥಳೀಯವಾಗಿ ಅಮ್ಮ ಎಂದು ಕರೆಯಲಾಗುತ್ತದೆ. |
![]() | ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್, ಹಣ್ಣುಗಳ ಪೂರೈಕೆಗೆ ಪಶ್ಚಿಮ ಬಂಗಾಳ ಸರ್ಕಾರ ನಿರ್ಧಾರಇದೇ ತಿಂಗಳ 23 ರಿಂದ ಮುಂದಿನ ನಾಲ್ಕು ತಿಂಗಳವರೆಗೂ ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್ ಮತ್ತು ಹಣ್ಣಗಳನ್ನು ಪೂರೈಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರ ರೂ.371 ಕೋಟಿ ರೂ. ಹಂಚಿಕೆ ಮಾಡಿದೆ. |
![]() | ಚಿಕನ್ ಟಿಕ್ಕಾ ಮಸಾಲಾ ಕಂಡುಹಿಡಿದ ಅಲಿ ಅಹ್ಮದ್ ಅಸ್ಲಾಮ್ ನಿಧನಅತ್ಯಂತ ಜನಪ್ರಿಯ ಖಾದ್ಯ ಚಿಕನ್ ಟಿಕ್ಕಾ ಮಸಾಲಾವನ್ನು ಕಂಡುಹಿಡಿದ ಖ್ಯಾತ ಬಾಣಸಿಗ ಅಲಿ ಅಹ್ಮದ್ ಅಸ್ಲಾಮ್ ಅವರು ನಿಧನರಾಗಿದ್ದಾರೆ. |
![]() | |
![]() | ಚಿಕನ್ ರೋಲ್ ಕೊಟ್ಟಿಲ್ಲ ಎಂದು ಹೋಟೆಲ್ ಸಿಬ್ಬಂದಿ ಕೋಣೆಗೆ ಬೆಂಕಿ ಹಚ್ಚಿದ ಕಿಡಿಕೇಡಿಗಳು!ಹೋಟೆಲ್‌ನಲ್ಲಿ ಊಟದ ವಿಚಾರವಾಗಿ ಆರಂಭವಾದ ಜಗಳದಿಂದ ಕೋಪಗೊಂಡಿದ್ದ ಕೆಲ ಕಿಡಿಗೇಡಿಗಳು ಹೋಟೆಲ್ ಸಿಬ್ಬಂದಿ ತಂಗಿದ್ದ ರೂಮಿಗೆ ಬೆಂಕಿ ಹಚ್ಚಿರುವ ಘಟನೆ ಭಾನುವಾರ ರಾತ್ರಿ ಹನುಮಂತನಗರದಲ್ಲಿ ನಡೆದಿದೆ. |
![]() | |
![]() | ವಿಶೇಷಚೇತನ ಮಕ್ಕಳಿಗೆ ಕೌಶಲ್ಯ ತರಬೇತಿ: ಸ್ವಚ್ಛ ಭಾರತ, ಆತ್ಮನಿರ್ಭರ ಕನಸಿಗೆ 'ಚೆಶರ್ ಹೋಮ್ಸ್ ಇಂಡಿಯಾ ಕೂರ್ಗ್' ಸಂಸ್ಥೆ ಪ್ರೇರಣೆಮಣ್ಣನ್ನು ಉಳಿಸಿ, ಸ್ವಚ್ಛ ಭಾರತ, ಆತ್ಮನಿರ್ಭರ... ಇವೆಲ್ಲವೂ ಇಲ್ಲಿ ಕೇವಲ ಘೋಷಣೆಯಲ್ಲ. ಕೊಡಗು ಜಿಲ್ಲೆಯ ಪೊಲ್ಲಿಬೆಟ್ಟದಲ್ಲಿರುವ ಚೆಶರ್ ಹೋಮ್ಸ್ ಇಂಡಿಯಾ ಕೂರ್ಗ್ ಈ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದು, ವಿಶೇಷ ಸಾಮರ್ಥ್ಯವುಳ್ಳವರಿಗೆ, ಬೌದ್ಧಿಕ ವಿಕಲಾಂಗತೆ ಹೊಂದಿರುವ ಮಕ್ಕಳಿಗೆ ನೆರವಾಗುತ್ತಿದೆ. |
![]() | ಚೆನ್ನೈ: ಗೃಹ ಪ್ರವೇಶಕ್ಕೆ ಪ್ರಾಣಿ ಬಲಿ ವೇಳೆ ದುರಂತ; ಕೋಳಿ ಬಚಾವ್, ವ್ಯಕ್ತಿ ಸಾವು!ಇದನ್ನು ವಿಧಿಯ ಆಟವೆನ್ನಬೇಕೋ ಗೊತ್ತಿಲ್ಲ. ಹೊಸದಾಗಿ ಕಟ್ಟಿಸಿದ ಮನೆಯನ್ನು ದುಷ್ಟಶಕ್ತಿಗಳಿಂದ ದೂರವಿಡಲು ಬಯಸಿದ 70 ವರ್ಷದ ವೃದ್ಧರೊಬ್ಬರು ಗಂಡು ಕೋಳಿ(ಹುಂಜ)ಯನ್ನು ಬಲಿ ಕೊಡಲು ನಿರ್ಧರಿಸಿ ಮನೆಯ ಮೂರನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಅಚ್ಚರಿಯೆಂಬಂತೆ ಅವರ ಮೇಲೆ ಬಿದ್ದ ಹುಂಜ ಮಾತ್ರ ಸ್ವಲ್ಪವೂ ಗಾಯವಿಲ್ಲದೆ ಬದುಕುಳಿದಿದೆ. |
![]() | ಬಿಜೆಪಿಯಲ್ಲಿ ಎಷ್ಟು ರಾಮಭಕ್ತರು ರಾಮಾಯಣ ಓದಿದ್ದಾರೆ? ಶೇ.80 ರಷ್ಟು ಭಾರತೀಯರು ಮಾಂಸಹಾರಿಗಳು: 'ಕೋಳಿ' ಜಗಳಕ್ಕೆ ಕಾಂಗ್ರೆಸ್ ಕಿಡಿದೇವಸ್ಥಾನಕ್ಕೆ ತೆರಳುವ ಮುನ್ನ ಕೋಳಿ ಮಾಂಸ ಸೇವಿಸಿದ ಆರೋಪದ ಮೇಲೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಟ್ಸ್‌ಆ್ಯಪ್ ಸಂದೇಶಗಳು ಹರಿದಾಡುತ್ತಿದ್ದು, ಮಾಜಿ ಸಂಸದ ವಿಎಸ್ ಉಗ್ರಪ್ಪ ಮತ್ತು ಮಾಜಿ ಸಚಿವ ಎಚ್‌ಎಂ ರೇವಣ್ಣ ಸಮರ್ಥಿಸಿಕೊಂಡಿದ್ದಾರೆ. |