- Tag results for CHIKBALLAPUR
![]() | ಡಿಸೆಂಬರ್ 1 ರಿಂದ ಪ್ರವಾಸಿಗರ ಸ್ವಾಗತಿಸಲು ನಂದಿ ಬೆಟ್ಟ ಸಜ್ಜು!ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟ ಡಿಸೆಂಬರ್ 1 ರಿಂದ ಪುನರಾರಂಭಗೊಳ್ಳಲಿದೆ ಎಂದು ಚಿಕ್ಕಬಳ್ಳಾಪುರ ಉಪ ಜಿಲ್ಲಾಧಿಕಾರಿ ಆರ್.ಲತಾ ಅವರು ಹೇಳಿದ್ದಾರೆ. |
![]() | ಚಿಕ್ಕಬಳ್ಳಾಪುರ: 41 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ ಕದ್ದ ವಸ್ತು, ಚಿನ್ನಾಭರಣ ಮಾಲೀಕರಿಗೆ ಹಸ್ತಾಂತರ!ಜನರು ತಮ್ಮ ಆಸ್ತಿ ಮತ್ತು ವಂಚಕರ ಬಗ್ಗೆ ಜಾಗೃತರಾಗಿರಬೇಕು ಎಂದು ಕೇಂದ್ರ ರೇಂಜ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಎಂ. ಚಂದ್ರ ಶೇಖರ್ ಶುಕ್ರವಾರ ಹೇಳಿದ್ದಾರೆ. |
![]() | ಚಿಕ್ಕಬಳ್ಳಾಪುರ: ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಇಬ್ಬರು ಮಹಿಳೆಯರಿಗಾಗಿ ಪೋಲೀಸರ ಶೋಧಹೃದಯ ವಿದ್ರಾವಕ ವ ಘಟನೆಯಲ್ಲಿ, ಒಂದು ದಿನದ ಹೆಣ್ಣು ಮಗುವೊಂದು ಚಿಕ್ಕಬಳ್ಳಾಪುರಜಿಲ್ಲೆಯ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯದ ಕಿಟಕಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. |
![]() | ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯ ಮತ್ತೊಂದು ಸಾಧನೆ: ಔಷಧಿ ಸಾಗಾಟಕ್ಕೆ ಡ್ರೋಣ್ ಬಳಕೆ, ಯಶಸ್ವಿ ಪ್ರಯೋಗವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಕುತೂಹಲ ಜೊತೆಗೆ ಚರ್ಚೆಗೆ ಗ್ರಾಸವಾಗಿರುವ ಡ್ರೋಣ್ ಬಳಸಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಔಷಧಿ ಸಾಗಾಟ ಮಾಡುವ ಪ್ರಾಯೋಗಿಕ ತರಬೇತಿಗೆ ಸಾಕ್ಷಿಯಾಗಿರುವ ಜಿಲ್ಲೆಯ ಗೌರಬಿದನೂರಿನಲ್ಲಿ ಮಂಗಳವಾರ ಕೂಡ ಎರಡನೇ ದಿನದ ಪ್ರಾಯೋಗಿಕ ಪ್ರಯೋಗ ಹೊಸ ಭರವಸೆಯನ್ನು ಹುಟ್ಟಿಸಿದೆ. |