- Tag results for CIA
![]() | ಜಗ್ಗೇಶ್ ನಿರ್ಮಾಣದ 'ವಂದೇ ಮಾತರಂ' ಆಲ್ಬಮ್ ಶ್ಲಾಘಿಸಿದ ಪ್ರಧಾನಿ ಮೋದಿಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ನಟ, ನಿರ್ದೇಶಕ ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ರಾಜ್ಯಸಭಾ ಸದಸ್ಯ ಜಗ್ಗೇಶ್ ನಿರ್ಮಾಣ ಮಾಡಿದ 'ವಂದೇ ಮಾತರಂ' ಆಲ್ಬಮ್ ನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. |
![]() | ತಮ್ಮ ಮೇಲೆ ಗೂಢಚಾರಿಕೆ ನಡೆಸಿದ್ದ ಆರೋಪ: ಸಿಐಎ ವಿರುದ್ಧ ಜೂಲಿಯನ್ ಅಸ್ಸಾಂಜೆ ವಕೀಲರಿಂದ ದಾವೆವಿಕೀಲಿಕ್ಸ್ ಫೌಂಡರ್ ಜೂಲಿಯನ್ ಅಸ್ಸಾಂಜೆ ವಕೀಲರು ಸಿಐಎ ವಿರುದ್ಧ ತಮ್ಮ ಮೇಲೆ ಗೂಢಚಾರಿಕೆ ನಡೆಸಿದ ಆರೋಪದಡಿ ದಾವೆ ಹೂಡಿದ್ದಾರೆ. |
![]() | ಮೈಲುಗಟ್ಟಲೇ ಹಾಡಿಯಲ್ಲಿ ಸಾಗಿ ಆದಿವಾಸಿ ಕುಗ್ರಾಮಗಳಲ್ಲಿ 'ತ್ರಿವರ್ಣ ಧ್ವಜ' ವಿತರಿಸಿದ ಅಧಿಕಾರಿಗಳು!ಅರಣ್ಯದೊಳಗಿರುವ ನೂರಾರು ಮನೆಗಳಿಗೆ ರಾಷ್ಟ್ರ ಧ್ವಜ ಹಂಚಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಪ್ರಯತ್ನ ನಿಜಕ್ಕೂ ಶ್ಲಾಘನೀಯವಾಗಿದೆ. |
![]() | ಭ್ರಷ್ಟಾಚಾರದ ಆರೋಪ: ಕರ್ನಾಟಕ ನೀರಾವರಿ ಇಲಾಖೆಯ ಐದು ಇಂಜಿನಿಯರ್ಗಳಿಗೆ ಜೈಲು ಶಿಕ್ಷೆ!ಮನೆಗಳು ಹಾನಿಗೀಡಾದವರಿಗೆ ಪರಿಹಾರ ವಿತರಣೆಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ನೀರಾವರಿ ಇಲಾಖೆಯ ಐವರು ಇಂಜಿನಿಯರ್ಗಳಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ತಲಾ 70 ಸಾವಿರ ರೂ. ದಂಡ ವಿಧಿಸಿ ಬೆಳಗಾವಿಯ ಸ್ಥಳೀಯ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. |
![]() | ಐಐಎಸ್ಸಿ ಆಸ್ಪತ್ರೆಗೆ ಶೀಘ್ರ ಜೆರಿಯಾಟ್ರಿಕ್ಸ್ ವಿಭಾಗಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ತನ್ನ ಮುಂಬರುವ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೆರಿಯಾಟ್ರಿಕ್ಸ್ ವಿಭಾಗವನ್ನು ಸ್ಥಾಪಿಸಲು ಕರ್ನಾಟಕ ಸ್ಟಾರ್ಟ್ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಅವರೊಂದಿಗೆ ಎಂಒಯು (ಒಪ್ಪಂದ)ಗೆ ಸಹಿ ಹಾಕಿದೆ. |
![]() | ಪಾಕಿಸ್ತಾನ: ರಾಜಕಾರಣಿ ಸಂಬಂಧಿಯ ಕಾರ್ ಓವರ್ ಟೇಕ್ ಮಾಡಲು ಯತ್ನಿಸಿದ ಹಿಂದೂ ಕುಟುಂಬದ ಮೇಲೆ ಹಲ್ಲೆಪಾಕಿಸ್ತಾನದಲ್ಲಿ ರಾಜಕಾರಣಿಯೊಬ್ಬರ ಸಂಬಂಧಿಕರ ಕಾರನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಹಿಂದೂ ಕುಟುಂಬದ ಮೇಲೆ ಹಲ್ಲೆ ಮಾಡಿರೋದಾಗಿ ವರದಿಯಾಗಿದೆ. |
![]() | ಮನೆಯಿಂದ ಊಟ, ಔಷಧಿಗೆ ಒಪ್ಪಿಗೆ; ಹಾಸಿಗೆಗೆ ನೋ ಎಂದ ನ್ಯಾಯಾಲಯ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಸಂಜಯ್ ರಾವುತ್ಮುಂಬೈನ 'ಪತ್ರಾ ಚಾಲ್' ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. |
![]() | 26 ವರ್ಷದ ವೃತ್ತಿ ಜೀವನದಲ್ಲಿ ಔಟ್ ಅಂಡ್ ಔಟ್ ಕಮರ್ಷಿಯಲ್ ಜೊತೆಗೆ ವಿಭಿನ್ನವಾದ ಸಿನಿಮಾಗಳನ್ನು ಮಾಡಿದ್ದೇನೆ: ಸುದೀಪ್ಸುದೀಪ್ ನಟನೆಯ ವಿಕ್ರಾಂತ್ ರೋಣ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಒಂದು ವಾರವಾಗಿದ್ದು, ಕರ್ನಾಟಕ ಸೇರಿದಂತೆ ತೆಲುಗು ಮತ್ತು ಹಿಂದಿಯಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. |
![]() | |
![]() | 20 ವರ್ಷಗಳಿಂದ ಕಾಣೆಯಾಗಿದ್ದ ತಾಯಿ, ಪಾಕಿಸ್ತಾನದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪತ್ತೆ!20 ವರ್ಷಗಳಿಂದ ನಾಪತ್ತೆಯಾಗಿದ್ದ ತನ್ನ ತಾಯಿಯನ್ನು ಹುಡುಕಲು ಮುಂಬೈ ಮೂಲದ ಮಹಿಳೆಗೆ ಸಹಾಯ ಮಾಡಿದ ಸಾಮಾಜಿಕ ಮಾಧ್ಯಮವು ಇದೀಗ ಮತ್ತೊಮ್ಮೆ ಅಭಿನಂದನೆಗೆ ಪಾತ್ರವಾಗಿದೆ. |
![]() | 12 ರಾಜ್ಯಗಳಲ್ಲಿನ ಸಾರಿಗೆ ಏಜೆನ್ಸಿಗಳಲ್ಲಿ ವಿಶೇಷ ಚೇತನ ಸ್ನೇಹಿ ಬಸ್ ವ್ಯವಸ್ಥೆ ಇಲ್ಲ!12 ರಾಜ್ಯಗಳಲ್ಲಿನ ಸಾರಿಗೆ ಏಜೆನ್ಸಿಗಳಲ್ಲಿ ವಿಶೇಷ ಚೇತನರಿಗಾಗಿ ಒಂದೇ ಒಂದು ಬಸ್ ವ್ಯವಸ್ಥೆಯೂ ಇಲ್ಲ ಎಂಬ ಮಾಹಿತಿಯನ್ನು ಸ್ವತಃ ಕೇಂದ್ರ ಸರ್ಕಾರ ಬಹಿರಂಗಪಡಿಸಿದೆ. |
![]() | ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 36 ರು. ಇಳಿಕೆ: ಪರಿಷ್ಕೃತ ದರ ಇಂದಿನಿಂದಲೇ ಜಾರಿವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ಸೋಮವಾರ 36 ರು. ಇಳಿಕೆ ಮಾಡಲಾಗಿದೆ. |
![]() | ಬಿಬಿಎಂಪಿ ಚುನಾವಣೆ: ಇನ್ನೊಂದು ವಾರದಲ್ಲಿ ಮೀಸಲಾತಿ ಕೆಲಸ ಪೂರ್ಣ; ಅಧಿಕಾರಿಗಳ ವಿಶ್ವಾಸಪುರಸಭೆಯ ಕೌನ್ಸಿಲ್ ಚುನಾವಣೆಗೆ ಮೀಸಲಾತಿಗೆ ಸಂಬಂಧಿಸಿದ ಕೆಲಸಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ಕೆಲಸಗಳು ಚುರುಕುಗೊಂಡಿವೆ. |
![]() | ವೈಯಕ್ತಿಕ ಸೋಷಿಯಲ್ ಮೀಡಿಯಾ ಖಾತೆಗೆ ಶಿಕ್ಷಣ ಸಚಿವ ನಾಗೇಶ್ ಸರ್ಕಾರದ ಹಣವನ್ನು ಬಳಸಿಕೊಳ್ಳುತ್ತಿದ್ದಾರೆ: ಕಾಂಗ್ರೆಸ್ ಆರೋಪಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬೆಂಗಳೂರಿನ ಖಾಸಗಿ ಸಂಸ್ಥೆಯನ್ನು ಬಳಸಿಕೊಂಡು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ಇದಕ್ಕೆ ಸರ್ಕಾರದಿಂದ ಹಣವನ್ನು ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. |
![]() | ಸರ್ಕಾರಿ ಶಾಲೆ, ಪದವಿ ಪೂರ್ವ ಕಾಲೇಜುಗಳನ್ನು ದತ್ತು ಪಡೆಯಲು ಅಧಿಕಾರಿಗಳಿಗೆ ಸೂಚನೆತಾಲೂಕು ಹಾಗೂ ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ರಾಜ್ಯದಲ್ಲಿ ಒಂದು ಪದವಿ ಪೂರ್ವ ಕಾಲೇಜು ಹಾಗೂ ಶಾಲೆಯನ್ನು ದತ್ತು ಪಡೆಯಲು ಸೂಚಿಸಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಆದೇಶಿಸಿದ್ದಾರೆ. |