- Tag results for CID
![]() | ಕೊಯಂಬತ್ತೂರು: ಕೋರ್ಟ್ ಆವರಣದಲ್ಲಿಯೇ ಪತ್ನಿ ಮೇಲೆ ಆ್ಯಸಿಡ್ ಎರಚಿದ ಪತಿ!ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದ ಪತ್ನಿ ಮೇಲೆ ಪತಿಯೇ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಏರ್ಪಟ್ಟಿತ್ತು. |
![]() | ಚಿಕ್ಕಮಗಳೂರು: ಬೈಕ್-ಕೆಎಸ್ಆರ್ ಟಿಸಿ ನಡುವೆ ಡಿಕ್ಕಿ; ಇಬ್ಬರ ದುರ್ಮರಣಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. |
![]() | ಮಡಿಕೇರಿ: ರ‍್ಯಾಗಿಂಗ್ ಬೇಸತ್ತು 13 ವರ್ಷದ ಬಾಲಕಿ ಆತ್ಮಹತ್ಯೆಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್ ನಿಂದ ಬೇಸತ್ತ 7ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ. |
![]() | ಮುಂಬೈ: ಎಸ್‌ಯುವಿ ಡಿಕ್ಕಿಯಾಗಿ ಮಹಿಳಾ ಸಿಇಒ ಸಾವು!ಇಂದು ಬೆಳಗ್ಗೆ ವಾಕಿಂಗ್ ಹೋಗಿದ್ದಾಗ ವೇಗವಾಗಿ ಬಂದ ಎಸ್‌ಯುವಿ ಕಾರು ಡಿಕ್ಕಿ ಹೊಡೆದು ಪರಿಣಾಮ 39 ವರ್ಷದ ಮಹಿಳಾ ಸಿಇಒ ಒಬ್ಬರು ಸಾವನ್ನಪ್ಪಿದ್ದಾರೆ. |
![]() | ರಾಜ್ಯದಲ್ಲಿ ಪ್ರತ್ಯೇಕ ಅಪಘಾತ: ನಾಲ್ವರ ದುರ್ಮರಣ, ಮತ್ತೊಬ್ಬರಿಗೆ ಗಂಭೀರ ಗಾಯ!ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಬಸ್ ಪಲ್ಟಿಯಾಗಿ ನಾಲ್ವರು ಸಾವು, 28 ಮಂದಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ: ಟ್ರಕ್-ಕಾರು ಢಿಕ್ಕಿ, ಪ್ರಯಾಣಿಕರು ಪಾರು!ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಟಿಪ್ಪರ್ ಟ್ರಕ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ. |
![]() | ವಿಜಯಪುರ: ಕಾರು ಅಪಘಾತದಲ್ಲಿ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿಗೆ ಗಾಯಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ ವಿಜಯಪುರ ನಗರದ ಹೊರವಲಯದ ಜುಮನಾಳ ಗ್ರಾಮದ ಸಮೀಪ ಅಪಘಾತಕ್ಕಿಡಾಗಿದ್ದು,. ಸಚಿವೆ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ... |
![]() | ಮಂಗಳೂರು: 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!ಮಂಗಳೂರಿನ ಗಂಜಿಮುಟ್ ಗ್ರಾಮದಲ್ಲಿ 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ತಮ್ಮ ಕಚೇರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಮಾಜಿ ಪ್ರೇಯಸಿ ಮೇಲೆ ಅತ್ಯಾಚಾರವೆಸಗಿ ಕೊಲೆ; ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ!ಮತ್ತೊಬ್ಬ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಬಳಿಕ 23 ವರ್ಷದ ತನ್ನ ಮಾಜಿ ಪ್ರೇಮಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. |
![]() | 2022ರಲ್ಲಿ ಐಐಟಿ, ಎನ್‌ಐಟಿ ಮತ್ತು ಐಐಎಂಗಳಲ್ಲಿ 16 ವಿದ್ಯಾರ್ಥಿಗಳು ಆತ್ಮಹತ್ಯೆ2022ರಲ್ಲಿ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಐಐಟಿಯ ಎಂಟು ವಿದ್ಯಾರ್ಥಿಗಳು ಸೇರಿದಂತೆ ಎನ್ಐಟಿ ಮತ್ತು ಐಐಎಂಗಳಲ್ಲಿ ಒಟ್ಟು 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ವಿವಾಹಿತ ಪುರುಷರ ಆತ್ಮಹತ್ಯೆ: ರಾಷ್ಟ್ರೀಯ ಪುರುಷರ ಆಯೋಗ ರಚನೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದ ವಿವಾಹಿತ ಪುರುಷರ ಆತ್ಮಹತ್ಯೆಯನ್ನು ತಡೆಯಲು ಮಾರ್ಗಸೂಚಿಗಳನ್ನು ಮತ್ತು 'ರಾಷ್ಟ್ರೀಯ ಪುರುಷರ ಆಯೋಗ'ವನ್ನು ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. |
![]() | ಬೆಂಗಳೂರು: ಅಡ್ಡಾದಿಡ್ಡಿ ಕಾರು ಚಾಲನೆ, ಪಿಯು ವಿದ್ಯಾರ್ಥಿ ಸೇರಿ ಇಬ್ಬರ ದುರ್ಮರಣಅಡ್ಡಾದಿಡ್ಡಿ ಚಾಲನೆ ಮಾಡಿಕೊಂಡು ಬಂದ ಕಾರು ಚಾಲಕ ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ವಾಹನಕ್ಕೆ ಗುದ್ದಿದ ಪರಿಣಾಮ ಪಿಯು ವಿದ್ಯಾರ್ಥಿ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಮಡಿವಾಳ ಸಂಚಾರಿ ಠಾಣೆ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಬಳಿ ನಡೆದಿದೆ. |
![]() | ಐಐಟಿ ಮದ್ರಾಸ್ ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ, ಒಂದೇ ತಿಂಗಳಲ್ಲಿ ಇಬ್ಬರು ಸಾವಿಗೆ ಶರಣುಐಐಟಿ-ಮದ್ರಾಸ್‌ನ ಮೂರನೇ ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ರೂಮ್ ನಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಉಡುಪಿ: ಕೋ-ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆಗೆ ಕುಮ್ಮಕ್ಕು ಆರೋಪ; ಬಿಜೆಪಿ ಮುಖಂಡನ ವಿರುದ್ಧ ಕೇಸ್ಮಲ್ಪೆಯ ಮಹಾಲಕ್ಷ್ಮಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಸುಬ್ಬಣ್ಣ (50) ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. |