• Tag results for CID custody

ಪಿಎಸ್ಐ ನೇಮಕಾತಿ ಅಕ್ರಮ: ಕೆಎಸ್ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜಿನಾಥ್ 7 ದಿನ ಸಿಐಡಿ ವಶಕ್ಕೆ!

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಕೆಎಸ್‌ಆರ್‌ಪಿ ಕಲಬುರಗಿಯ ಸಹಾಯಕ ಕಮಾಂಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ವೈಜಿನಾಥ ರೇವೂರ್ ಅವರನ್ನು 3ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ.

published on : 7th May 2022

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ದಿವ್ಯಾ ಹಾಗರಗಿ ಸೇರಿ 7 ಆರೋಪಿಗಳು 11 ದಿನ ಸಿಐಡಿ ವಶಕ್ಕೆ

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಶುಕ್ರವಾರ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಏಳು ಆರೋಪಿಗಳನ್ನು 11 ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ನೀಡಲಾಗಿದೆ.

published on : 29th April 2022

ರಾಶಿ ಭವಿಷ್ಯ