social_icon
  • Tag results for CISF

ಬಣ್ಣದ ಕಥೆ ಕಟ್ಟಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಸುಲಿಗೆ, ಆರೋಪಿಯ ಬಂಧನ

ಅನಾರೋಗ್ಯ ಪೀಡಿತ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ಸುಳ್ಳು ಕಥೆಯನ್ನು ಕಟ್ಟಿ ಪ್ರಯಾಣಿಕರಿಂದ ಹಣವನ್ನು ಸುಲಿಗೆ ಮಾಡಲು ಯತ್ನಿಸುತ್ತಿದ್ದ 27 ವರ್ಷದ ವ್ಯಕ್ತಿಯನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

published on : 15th May 2023

ಸಿಐಎಸ್ಎಫ್ ಅಧಿಕಾರಿ ಮೇಲೆ ಹಲ್ಲೆ ನಡೆಸಿ, ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ: ಮಹಿಳೆ ಬಂಧನ

ಕೋಲ್ಕತ್ತಾಗೆ ತೆರಳುವ ವಿಮಾನ ತಪ್ಪಿದ ನಂತರ ಭದ್ರತಾ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಕೇರಳದ ಮಹಿಳೆ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ ಘಟನೆ ಕಳೆದ ಶುಕ್ರವಾರ ನಡೆದಿದೆ. 

published on : 6th February 2023

ಬೀಪ್ ಸೌಂಡ್ ಬಂದ ಕಾರಣ ಜಾಕೆಟ್ ತೆಗೆಯುವಂತೆ ಹೇಳಲಾಗಿತ್ತು, ಶರ್ಟನ್ನಲ್ಲ: ಸಿಐಎಸ್ಎಫ್ ಸ್ಪಷ್ಟನೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಭದ್ರತಾ ಸಿಬ್ಬಂದಿ ಮಂಗಳವಾರ ರಾತ್ರಿ ತನ್ನ ಶರ್ಟ್ ತೆಗೆಯುವಂತೆ ಹೇಳಿದ್ದರು ಎಂಬ ಯುವತಿಯ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಉನ್ನತ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.

published on : 5th January 2023

ವಿಮಾನ ನಿಲ್ದಾಣದಲ್ಲಿ ನಟಿಗೆ ಅವಮಾನ: ಸುಧಾ ಚಂದ್ರನ್ ಕ್ಷಮೆಯಾಚಿಸಿದ ಸಿಐಎಸ್‌ಎಫ್

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಶುಕ್ರವಾರ ಖ್ಯಾತ ನಟಿ ಹಾಗೂ ನೃತ್ಯಪಟು ಸುಧಾ ಚಂದ್ರನ್ ಅವರ ಕ್ಷಮೆ ಕೇಳಿದೆ.

published on : 22nd October 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9