- Tag results for CJI
![]() | ನ್ಯಾಯ ದೇಗುಲಗಳಾಗಿರುವ ನ್ಯಾಯಾಲಯಗಳ ಘನತೆ-ಗೌರವ ಕಾಪಾಡಿಕೊಂಡು ಹೋಗಬೇಕು: ಸಿಜೆಐನ್ಯಾಯಾಲಯಗಳು ನ್ಯಾಯದ ದೇಗುಲಗಳಾಗಿರುವುದರಿಂದ ಸ್ವಾಗತಾರ್ಹ ಭಯಮುಕ್ತ ವಾತಾವರಣ ಅಲ್ಲಿರಬೇಕು. ನ್ಯಾಯದ ಘನತೆ, ಗೌರವವನ್ನು ನ್ಯಾಯದೇಗುಲಗಳು ಎತ್ತಿಹಿಡಿಯಬೇಕು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಎನ್ ವಿ ರಮಣ ಹೇಳಿದ್ದಾರೆ. |
![]() | ನ್ಯಾಯಮೂರ್ತಿಗಳನ್ನು ದೂಷಿಸುವ ಸರ್ಕಾರದ ಹೊಸ ಪ್ರವೃತ್ತಿ ದುರದೃಷ್ಟಕರ: ಸಿಜೆಐ ರಮಣನ್ಯಾಯಮೂರ್ತಿಗಳನ್ನು ದೂಷಿಸುವ ಸರ್ಕಾರದ ಹೊಸ ಪ್ರವೃತ್ತಿ ಆರಂಭವಾಗುತ್ತಿರುವುದು ದುರದೃಷ್ಟಕರವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಶುಕ್ರವಾರ ಹೇಳಿದ್ದಾರೆ. |
![]() | ಸುಪ್ರೀಂ ಕೋರ್ಟ್ ಭೌತಿಕ ವಿಚಾರಣೆ ಎಪ್ರಿಲ್ 4 ರಿಂದ ಶುರು: ಸಿಜೆಐ ಎನ್.ವಿ.ರಮಣವಕೀಲರು ಬಯಸಿದಲ್ಲಿ ಸೋಮವಾರ ಹಾಗೂ ಶುಕ್ರವಾರ ವರ್ಚುವಲ್ ವಿಚಾರಣೆಗೆ ಅವಕಾಶವಿದೆ |
![]() | ಕಾನೂನು ಶಿಕ್ಷಣದಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾತಿ ಅಗತ್ಯ: ಸಿಜೆಐ ಎನ್.ವಿ.ರಮಣಸದ್ಯ ಸುಪ್ರೀಂ ಕೋರ್ಟಿನಲ್ಲಿರುವ ಮಹಿಳಾ ನ್ಯಾಯಾಧೀಶರ ಸಂಖ್ಯೆ 4. ನ್ಯಾಯಾಲಯಗಳ ಇತಿಹಾಸದಲ್ಲೇ ಇದು ಅತ್ಯಧಿಕ ಎಂದು ರಮಣ ಹೇಳಿದರು. |
![]() | ನದಿ ಜೋಡಣೆ ಯೋಜನೆಗಳ ವಿರುದ್ಧ ನಮ್ಮ ಕೇಸ್ ಒಪ್ಪಿಕೊಳ್ಳುವಂತೆ ಸಿಜೆಐಗೆ ಮನವಿ ಮಾಡುತ್ತೇವೆ: ಮಾಧುಸ್ವಾಮಿರಾಜ್ಯವು ತನ್ನ ಪಾಲಿನ ನೀರನ್ನು ಕಳೆದುಕೊಳ್ಳಲಿರುವ ಕಾರಣ ನದಿ ಜೋಡಣೆ ಯೋಜನೆಗಳಿಗೆ ಕರ್ನಾಟಕ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಬುಧವಾರ ಪುನರುಚ್ಚರಿಸಿದ್ದಾರೆ. |
![]() | ವರ್ಚುವಲ್ ವಿಚಾರಣೆಗೆ ವಕೀಲರು ಮೊಬೈಲ್ ಫೋನ್ ಬಳಸಬಹುದು: ಸಿಜೆಐ ಎನ್ ವಿ ರಮಣ ಅನುಮತಿವರ್ಚುವಲ್ ವಿಚಾರಣೆಗೆ ವಕೀಲರು ಮೊಬೈಲ್ ಫೋನ್ ಬಳಸಬಹುದು ಎಂದು ಸಿಜೆಐ ಎನ್ ವಿ ರಮಣ ಅನುಮತಿ ನೀಡಿದ್ದಾರೆ. |
![]() | ಸಿಜೆಐಗೆ ಪತ್ರ ಬರೆದು ತನ್ನೂರಿಗೆ ಬಸ್ ಬರಮಾಡಿಕೊಂಡ 8ನೇ ತರಗತಿ ವಿದ್ಯಾರ್ಥಿನಿತೆಲಂಗಾಣದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಪಿ. ವೈಷ್ಣವಿ ಎಂಬಾಕೆ ಕೊರೊನಾ ಸಂಬಂಧ ಸ್ಥಗಿತಗೊಂಡಿರುವ ತನ್ನ ಗ್ರಾಮಕ್ಕೆ ಬಸ್ ಸೇವೆಯನ್ನು ಮತ್ತೆ ಆರಂಭಿಸಬೇಕೆಂದು ಸಹಾಯ ಕೋರಿ ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರಿಗೆ ಪತ್ರ ಬರೆದಿದ್ದು, ಇದಕ್ಕೆ ಸ್ಪಂಧಿಸಿರುವ ನ್ಯಾಯಮೂರ್ತಿಗಳು ಆ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ. |
![]() | ದಯೆಯಲ್ಲ, ಅದು ನಿಮ್ಮ ಹಕ್ಕು: ನ್ಯಾಯಾಂಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಕೇಳುವಂತೆ ಸಿಜೆಐ ಎನ್.ವಿ ರಮಣ ಸಲಹೆದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸಬೇಕಾದ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. |
![]() | ನಮ್ಮ ಕಾನೂನು ವ್ಯವಸ್ಥೆಯನ್ನು ಭಾರತೀಯಗೊಳಿಸುವ ಅಗತ್ಯವಿದೆ: ಸಿಜೆಐ ಎನ್.ವಿ ರಮಣನಮ್ಮ ಕಾನೂನು ವ್ಯವಸ್ಥೆಯನ್ನು ಭಾರತೀಯಗೊಳಿಸುವುದು ಈ ಸಮಯದ ಅವಶ್ಯಕತೆ ಎಂದು ನ್ಯಾ. ಎನ್ ವಿ ರಮಣ ಹೇಳಿದ್ದಾರೆ. |
![]() | ನ್ಯಾಯಮೂರ್ತಿ ಶಾಂತನಗೌಡರ್ ನಿಧನದಿಂದ ನ್ಯಾಯಾಂಗಕ್ಕೆ ದೊಡ್ಡ ನಷ್ಟ: ಸಿಜೆಐ ಎನ್ ವಿ ರಮಣನ್ಯಾಯಮೂರ್ತಿ ದಿವಂಗತ ಮೋಹನ ಎಂ. ಶಾಂತನಗೌಡರ್ ಅವರ ನಿಧನದಿಂದ ನ್ಯಾಯಾಂಗಕ್ಕೆ ದೊಡ್ಡ ನಷ್ಟವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ. |
![]() | ಕರ್ನಾಟಕದ ನಾಗರತ್ನ ಬಿ.ವಿ. ಸೇರಿದಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ 9 ಮಂದಿ ಪ್ರಮಾಣ ವಚನ ಸ್ವೀಕಾರಇತ್ತೀಚೆಗಷ್ಟೇ ದೇಶದ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದ ಕರ್ನಾಟಕದ ನ್ಯಾಯಮೂರ್ತಿ ನಾಗರತ್ನ ಬಿ.ವಿ ಸೇರಿದಂತೆ ದೇಶದ 9 ನ್ಯಾಯಾಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಇಂದು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು. |
![]() | ದುರದೃಷ್ಟಕರ ಪರಿಸ್ಥಿತಿ: ಸಂಸತ್ ನಲ್ಲಿ ಕಡಿಮೆ ಚರ್ಚೆ ಕುರಿತು ಸಿಜೆಐ ಬೇಸರಸಂಸತ್ ಹಾಗೂ ರಾಜ್ಯದ ವಿಧಾನಸಭೆಗಳಲ್ಲಿ ಚರ್ಚೆಗಳು ಕಡಿಮೆಯಾಗಿರುವುದರ ಬಗ್ಗೆ ಸಿಜೆಐ ಎನ್ ವಿ ರಮಣ ಆತಂಕ ವ್ಯಕ್ತಪಡಿಸಿದ್ದು "ದುರದೃಷ್ಟಕರ" ಎಂದು ಹೇಳಿದ್ದಾರೆ. |
![]() | ವ್ಯಾಜ್ಯ ಪರಿಹಾರಕ್ಕೆ ಮಧ್ಯಸ್ಥಿಕೆಯೇ ಮೊದಲ ಹೆಜ್ಜೆಯಾಗಬೇಕು: ಸಿಜೆಐ ಎನ್ ವಿ ರಮಣವ್ಯಾಜ್ಯ ಪರಿಹಾರಕ್ಕೆ ಮಧ್ಯಸ್ಥಿಕೆಯೇ ಮೊದಲ ಹೆಜ್ಜೆಯಾಗಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಅಭಿಪ್ರಾಯಪಟ್ಟಿದ್ದಾರೆ. |
![]() | ನ್ಯಾಯಾಧೀಶರು ಸಾಮಾಜಿಕ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಬಾರದು: ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣನ್ಯಾಯಾಂಗವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಶಾಸಕಾಂಗ ಅಥವಾ ಕಾರ್ಯಾಂಗದಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಇಲ್ಲದಿದ್ದರೆ 'ಕಾನೂನಿನ ನಿಯಮ' ಭ್ರಮೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪ್ರತಿಪಾದಿಸಿದ್ದಾರೆ. |
![]() | ಕೋವಿಡ್ ನಿರ್ವಹಣೆ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಂಸಿಸಿ ಬಾಲಕಿ ಪತ್ರ: ಸ್ಪೂರ್ತಿಗೊಂಡ ಸಿಜೆಐ ಹೇಳಿದ್ದೇನು?ಕೋವಿಡ್-19 ನಿರ್ವಹಣೆ ವಿಚಾರವಾಗಿ ನಿರಂತರವಾಗಿ ಶ್ರಮಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕಾರ್ಯವನ್ನು ಶ್ಲಾಘಿಸಿ 5ನೇ ತರಗತಿ ಬಾಲಕಿ ಬರೆದ ಪತ್ರ ಇದೀಗ ವೈರಲ್ ಆಗಿದ್ದು, ಈ ಪತ್ರಕ್ಕೆ ಅಷ್ಟೇ ಪ್ರೀತಿಯಿಂದ ಸಿಜಿಐ ಎನ್ ವಿ ರಮಣ ಪ್ರತಿಕ್ರಿಯೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. |