- Tag results for CMBSYediyurappa
![]() | ಇಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನ: ತಾಯ್ನುಡಿ ನಮ್ಮ ವ್ಯಕ್ತಿತ್ವದ ಹೆಗ್ಗುರುತಾಗಲಿ-ಯಡಿಯೂರಪ್ಪಇಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾತೃಭೂಮಿಯಂತೆ ಮಾತೃಭಾಷೆಯೂ ಶ್ರೇಷ್ಠ ಎಂದಿದ್ದಾರೆ. |
![]() | ಮೊದಲ ಹಂತದಲ್ಲಿ ರಾಜ್ಯದಲ್ಲಿ 16 ಲಕ್ಷ ಕೊರೋನಾ ಯೋಧರಿಗೆ ಲಸಿಕೆ- ಮುಖ್ಯಮಂತ್ರಿ ಯಡಿಯೂರಪ್ಪಮೊದಲ ಹಂತದಲ್ಲಿ ರಾಜ್ಯದಲ್ಲಿ 16 ಲಕ್ಷ ಕೊರೋನಾ ಯೋಧರಿಗೆ ಲಸಿಕೆ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. |
![]() | ಗ್ರಾಮರಾಜ್ಯದ ಮೂಲಕ ರಾಮರಾಜ್ಯ ನಿರ್ಮಾಣ: ಮುಖ್ಯಮಂತ್ರಿ ಯಡಿಯೂರಪ್ಪಗ್ರಾಮರಾಜ್ಯದ ಮೂಲಕ ರಾಮರಾಜ್ಯ ನಿರ್ಮಾಣ ಮಾಡುವ ಸಂಕಲ್ಪವನ್ನು ಬಿಜೆಪಿ ಹೊಂದಿದೆ. ಈ ಮೂಲಕ ಮಹಾತ್ಮ ಗಾಂಧೀಜಿ ಅವರ ಕನಸನ್ನು ನನಸು ಮಾಡುತ್ತೇವೆ. ಗ್ರಾಮೀಣ ಭಾಗದ ಅಭಿವೃದ್ಧಿ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. |
![]() | ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ಸ್ಟಾಪಿಂಗ್ ಘಟಕಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸನ್ ಮೊಬಿಲಿಟೀಸ್ ಕಂಪೆನಿಯ ವಿದ್ಯುತ್ ವಾಹನಗಳ ಬ್ಯಾಟರಿ ಸ್ವಾಪಿಂಗ್ ಘಟಕಗಳಿಗೆ ಚಾಲನೆ ನೀಡಿದರು. |
![]() | ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲು ಕೋಡಿಹಳ್ಳಿ ಚಂದ್ರಶೇಖರ್ ಪ್ರಚೋದನೆ: ಮುಖ್ಯಮಂತ್ರಿ ಯಡಿಯೂರಪ್ಪರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಕಾರಣಕರ್ತರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ. |
![]() | ಮಂಗಳವಾರ ಮತ್ತೊಮ್ಮೆ ಅಧಿವೇಶನ: ಮುಖ್ಯಮಂತ್ರಿ ಯಡಿಯೂರಪ್ಪಮಂಗಳವಾರ ಮತ್ತೊಮ್ಮೆ ಅಧಿವೇಶನ ಕರೆಯಲು ನಿರ್ಧರಿಸಲಾಗಿದ್ದು, ರಾಜ್ಯಪಾಲರಿಗೆ ಈ ಸಂಬಂಧ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. |
![]() | 13 ಕೌಟುಂಬಿಕ, 31 ವಿಶೇಷ ಹಾಗೂ ತ್ವರಿತಗತಿ ನ್ಯಾಯಾಲಯ ಸ್ಥಾಪನೆಗೆ ಶೀಘ್ರದಲ್ಲೇ ಅನುಮೋದನೆ: ಯಡಿಯೂರಪ್ಪನ್ಯಾಯದಾನ ವ್ಯವಸ್ಥೆಯಲ್ಲಿ ವಕೀಲ ವೃತ್ತಿಯು ಅತ್ಯಂತ ಪ್ರಮುಖವಾದದ್ದು ಎಂದೇ ವಿಶ್ವದೆಲ್ಲೆಡೆ ಪರಿಗಣಿಸಲ್ಪಟ್ಟಿದೆ. ದೇಶದ ಸಂವಿಧಾನದಲ್ಲಿನ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಜವಾಬ್ದಾರಿ ವಕೀಲರ ಮೇಲಿದೆ. ನಮ್ಮ ದೇಶದ ಪ್ರಜಾಪ್ರಭುತ್ವದ ಹಿರಿಮೆಯನ್ನು ಉಳಿಸಿ, ಬೆಳಿಸಿ, ಮುಂದಿನ ಪೀಳಿಗೆಗೆ ಪ್ರಜಾಪ್ರಭುತ್ವದ ಸಾರವನ್ನು ತಿಳಿಹೇಳುವಲ್ಲಿ ವಕೀಲರು ಪ್ರಮುಖ ಪಾತ್ರವಹಿ |
![]() | ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಪಡೆದ ರಾಜ್ಯ ಕರ್ನಾಟಕ: ಮುಖ್ಯಮಂತ್ರಿ ಯಡಿಯೂರಪ್ಪಪ್ರಸಕ್ತ ಸಾಲಿನ ಏಪ್ರಿಲ್- ಜೂನ್ ಅವಧಿಯಲ್ಲಿ ಕರ್ನಾಟಕ ದೇಶದ ಇತರ ರಾಜ್ಯಗಳಿಗಿಂತ ಅತಿ ಹೆಚ್ಚು ಅಂದರೆ 10 ಸಾವಿರ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಗಳಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಶಾಲೆಗಳ ಪುನರಾರಂಭ: ಮುಖ್ಯಮಂತ್ರಿ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆರಾಜ್ಯದಲ್ಲಿ ಶಾಲೆಗಳ ಪುನರಾರಂಭ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಶಾಲೆಗಳ ಆರಂಭದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. |
![]() | ದೀಪಾವಳಿಯ ಬಲಿಪಾಡ್ಯಮಿ: ನಾಡಿನ ಜನತೆಗೆ ಶುಭ ಕೋರಿದ ಮುಖ್ಯಮಂತ್ರಿಬೆಳಕಿನ ಹಬ್ಬ ದೀಪಾವಳಿಯ ಬಲಿಪಾಡ್ಯಮಿಗೆ ಮುಖ್ಯಮಂತ್ರಿ ಹಾಗೂ ಸಚಿವರು ನಾಡಿನ ಜನತೆಗೆ ಶುಭ ಕೋರಿದ್ದಾರೆ. |
![]() | ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರದಿಂದ ಎಲ್ಲಾ ನೆರವು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಕೋವಿಡ್ -19 ಸಾಂಕ್ರಾಮಿಕ ಕಾಯಿಲೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. |
![]() | ಉಪ ಚುನಾವಣೆ ಫಲಿತಾಂಶದ ಬಳಿಕ ಹೈಕಮಾಂಡ್ ಜೊತೆಗೆ ಸಂಪುಟ ವಿಸ್ತರಣೆ ಕುರಿತು ಚರ್ಚೆ-ಯಡಿಯೂರಪ್ಪತೀವ್ರ ಕುತೂಹಲದಿಂದ ಕಾಯುತ್ತಿರುವ ಸಂಪುಟ ವಿಸ್ತರಣೆ ಶೀಘ್ರದಲ್ಲಿಯೇ ನಡೆಯಲಿದೆ. ನವೆಂಬರ್ 10 ರಂದು ವಿಧಾನಸಭಾ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಈ ಸಂಬಂಧ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. |
![]() | ತಕ್ಷಣಕ್ಕೆ ಶಾಲೆ ಆರಂಭಿಸುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆಕೋವಿಡ್ ತೀವ್ರವಾಗಿ ವ್ಯಾಪಿಸುತ್ತಿರುವ ನಡುವೆಯೂ ಶಾಲಾ ಕಾಲೇಜುಗಳನ್ನು ಯಾವುದೇ ಕಾರಣಕ್ಕೂ ತೆರಯುವುದಿಲ್ಲ.ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. |
![]() | ಐಸಿಯು ಉಪಕರಣ, ಪಿಪಿಇ ಕಿಟ್, ಎನ್-95 ಮಾಸ್ಕ್ ಖರೀದಿ ಸೇರಿ 4008.50 ಕೋಟಿ ರೂ. ಪೂರಕ ಅಂದಾಜು ಮಂಡನೆಮಹಾಮಾರಿ ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ಐಸಿಯು ಉಪಕರಣ, ಎನ್-೯೫, ಪಿಪಿಇ ಕಿಟ್ ಖರೀದಿಗೆ ಒಟ್ಟು ೧,೦೯೦.೬೧ ಕೋಟಿ ರೂ. ಹೆಚ್ಚುವರಿಯಾಗಿ ಒದಗಿಸುವುದು ಸೇರಿ ಒಟ್ಟು ೪೦೦೮.೫೦ ಕೋಟಿ ರೂಪಾಯಿಯನ್ನು ೨೦೨೦-೨೧ನೇ ಸಾಲಿನ ಪೂರಕ ಅಂದಾಜಿನಲ್ಲಿ (ಮೊದಲನೆ ಕಂತು) ಒದಗಿಸಲಾಗಿದೆ. |
![]() | ಪ್ರಕಾಶ್ ಜಾವಡೇಕರ್, ಧರ್ಮೇಂದ್ರ ಪ್ರಧಾನ್ ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪನವದೆಹಲಿ ಭೇಟಿಯಲ್ಲಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಕೇಂದ್ರ ಪರಿಸರ , ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ, ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. |