• Tag results for CMBommai

19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ, ಉಸ್ತುವಾರಿ ಸಚಿವ ಹೊಣೆಗಾರಿಕೆಯಲ್ಲಿ ಯಾರೂ ಅಸಮಾಧಾನಗೊಂಡಿಲ್ಲ: ಸಿಎಂ ಬೊಮ್ಮಾಯಿ

ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿರುವುದರಲ್ಲಿ ಯಾವ ಸಚಿವರುಗಳಿಗೂ ಅಸಮಾಧಾನವಿಲ್ಲ, ಯಾರೂ ಕೂಡ ಅಸಮಾಧಾನ ವ್ಯಕ್ತಪಡಿಸಿಲ್ಲ, ಎಲ್ಲರ ಜೊತೆ ನಾನು ಮಾತನಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

published on : 25th January 2022

ಕೋವಿಡ್ ಹೋಂ ಐಸೋಲೇಷನ್ ಅವಧಿ 3 ದಿನ ಕಡಿತ: ಬಿಬಿಎಂಪಿ

ಕೋವಿಡ್ ಸೋಂಕಿತರ ಹೋಂ ಐಸೋಲೇಷನ್ ಅವಧಿಯಲ್ಲಿ ಮೂರು ದಿನಗಳ ಕಡಿತ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.  

published on : 18th January 2022

ಓಮಿಕ್ರಾನ್ ರೂಪಾಂತರಿ ಭೀತಿ, ಸಿಎಂ ಮಹತ್ವದ ಸಭೆ, ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಿಗೆ ಸೋಂಕು ಹೈ ಅಲರ್ಟ್

ಬೆಂಗಳೂರಿಗೆ ಆಗಮಿಸಿರುವ ದಕ್ಷಿಣ ಆಫ್ರಿಕನ್ನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ರಾಜ್ಯದ ಆರೋಗ್ಯ ಅಧಿಕಾರಿಗಳಲ್ಲಿ "ಓಮಿಕ್ರಾನ್" ರೂಪಾಂತರಿಯ ಭೀತಿ ಎದುರಾಗಿದೆ.

published on : 27th November 2021

ಶಾಲಾ-ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕಾಗಿ ಹೋರಾಟ ಎಂದ ಸಿಎಂ ಬೊಮ್ಮಾಯಿ; ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ, ಇಬ್ಬರ ಸಾವು

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಾತ್ರವಲ್ಲದೆ ಪದವಿ ಹಂತದ ತರಗತಿಗಳಲ್ಲೂ ಕನ್ನಡವನ್ನು ಕಡ್ಡಾಯಗೊಳಿಸಲು ಕರ್ನಾಟಕ ಸರ್ಕಾರ ತನ್ನ ಹೋರಾಟವನ್ನು ಮುಂದುವರೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

published on : 28th October 2021

ಯಲ್ಲಾಪುರದಲ್ಲಿ ಟ್ಯಾಂಕರ್ ಅಪಘಾತ; ಹಳ್ಳ, ಗದ್ದೆಗಳಲ್ಲಿ ಬೆಂಕಿ ಅನಾಹುತ

ರಾಸಾಯನಿಕ ತುಂಬಿದ ಟ್ಯಾಂಕರ್ ಒಂದು ತಾಲ್ಲೂಕಿನ ಆರತಿಬೈಲ್ ಘಟ್ಟದ ತಿರುವಿನಲ್ಲಿ ಬುಧವಾರ ಮುಂಜಾನೆ ಮಗುಚಿ ಬಿದ್ದಿದೆ. ಇದರಿಂದ ಸೋರಿದ ಕೆಮಿಕಲ್ ಹಳ್ಳದಲ್ಲಿ ಹರಿದು ಬೆಂಕಿ ತಗುಲಿ ರೈತರ ತೋಟ ಗದ್ದೆಗಳಿಗೆ ಹಾನಿಯಾಗಿದೆ.

published on : 13th October 2021

ರಾಷ್ಟ್ರಪತಿಗಳ 3 ದಿನಗಳ ರಾಜ್ಯ ಪ್ರವಾಸ, ಸ್ವಾಗತ ಕೋರಿದ ಸಿಎಂ, ಕಲುಷಿತ ನೀರು ಸೇವಿಸಿ ಮೂವರು ಸಾವು, ಅಧಿಕಾರಿಗಳ ಅಮಾನತು

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು 3 ದಿನಗಳ ರಾಜ್ಯ ಪ್ರವಾಸಕ್ಕಾಗಿ ಬುಧವಾರ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಪಾಲ ತಾವರ್ ಚಂದ್ ಗೆಹ್ಲೂಟ್ ಆತ್ಮೀಯವಾಗಿ ಸ್ವಾಗತಿಸ

published on : 6th October 2021

ರಾಶಿ ಭವಿಷ್ಯ