- Tag results for CM Arvind Kejriwal
![]() | ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದ ಬಳಿ ಡ್ರೋನ್ ಪತ್ತೆ, ತನಿಖೆದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಭದ್ರತಾ ಲೋಪ ಸಂಭವಿಸಿದೆ. ಇಲ್ಲಿನ ಸಿವಿಲ್ ಲೈನ್ಸ್ ನಲ್ಲಿರುವ ಮುಖ್ಯಮಂತ್ರಿ ನಿವಾಸದ ಬಳಿ ಡ್ರೋನ್ ಪತ್ತೆ ಮಾಹಿತಿ ಲಭಿಸಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಆಪ್ ಸರ್ಕಾರ-ಲೆಫ್ಟಿನೆಂಟ್ ಗವರ್ನರ್ ತಿಕ್ಕಾಟ; ದೆಹಲಿ ಸರ್ಕಾರದ ವಿದ್ಯುತ್ ಸಬ್ಸಿಡಿ ದಿಢೀರ್ ಸ್ಥಗಿತದೆಹಲಿ ಸರ್ಕಾರದ ವಿದ್ಯುತ್ ಸಬ್ಸಿಡಿ ದಿಢೀರ್ ಸ್ಥಗಿತವಾಗಿದ್ದು, ಆಪ್ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ. |
![]() | ಗುಜರಾತ್‌ನಲ್ಲಿ ಮೋರ್ಬಿ ಸೇತುವೆ ಕುಸಿತ ಭಾರಿ ಭ್ರಷ್ಟಾಚಾರದ ಪರಿಣಾಮ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ಗುಜರಾತ್ನ ಮೋರ್ಬಿ ಸೇತುವೆ ಕುಸಿತವು ರಾಜ್ಯದಲ್ಲಿನ ಭಾರಿ ಭ್ರಷ್ಟಾಚಾರದ ಪರಿಣಾಮವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ ಮತ್ತು ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. |
![]() | ನೋಟುಗಳಲ್ಲಿ ಲಕ್ಷ್ಮಿ, ಗಣೇಶ ಚಿತ್ರಕ್ಕೆ ಬೇಡಿಕೆ: ಕೇಜ್ರಿವಾಲ್ ವಿರುದ್ಧ ಅನುರಾಗ್ ಠಾಕೂರ್ ತೀವ್ರ ವಾಗ್ದಾಳಿಕರೆನ್ಸಿ ನೋಟುಗಳಲ್ಲಿ ಲಕ್ಷ್ಮಿ, ಗಣೇಶ ಚಿತ್ರ ಮುದ್ರಿಸಬೇಕೆಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ವಾರ್ತಾ ಸಚಿವ ಅನುರಾಗ್ ಠಾಕೂರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಕರೆನ್ಸಿ ಮೇಲೆ ಲಕ್ಷ್ಮಿ, ಗಣೇಶ ಚಿತ್ರ ಮುದ್ರಿಸಿ: ಮೋದಿಗೆ ಕೇಜ್ರಿವಾಲ್ ಪತ್ರನೋಟುಗಳಲ್ಲಿ ಲಕ್ಷ್ಮಿ ಮತ್ತು ಗಣೇಶನ ಚಿತ್ರಗಳನ್ನು ಅಳವಡಿಸುವಂತೆ ಮನವಿ ಮಾಡುವ ಮೂಲಕ ರಾಜಕೀಯ ಗದ್ದಲ ಸೃಷ್ಟಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತಮ್ಮ ಬೇಡಿಕೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. |
![]() | ಭಾರತದಲ್ಲಿ ಶೇ.80 ರಷ್ಟು ಸರ್ಕಾರಿ ಶಾಲೆಗಳು ಕಸದತೊಟ್ಟಿಗಳಂತಿವೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಭಾರತದಲ್ಲಿ ಶೇ.80 ರಷ್ಟು ಸರ್ಕಾರಿ ಶಾಲೆಗಳು ಕಸದತೊಟ್ಟಿಗಳಂತಿವೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ. |
![]() | ಸತ್ಯೇಂದ್ರ ಜೈನ್ ಆರೋಪಿಯಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಒಪ್ಪಿದೆ: ಕೇಜ್ರಿವಾಲ್ಸತ್ಯೇಂದ್ರ ಜೈನ್ ಆರೋಪಿಯಲ್ಲ ಎಂಬುದನ್ನು ಕೇಂದ್ರ ಸರ್ಕಾರ ಕೋರ್ಟ್ ನಲ್ಲಿ ಒಪ್ಪಿಕೊಂಡಿದ್ದು, ಸಚಿವರ ವಿರುದ್ಧದ ಷಡ್ಯಂತ್ರ ಬಹಿರಂಗವಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |