• Tag results for CM BS Yediyurappa

ಬಿಜಿಎಸ್ ಮೆಡಿಕಲ್ ಕಾಲೇಜಿನಿಂದ ಕೋವಿಡ್ ಸೋಂಕಿತರಿಗೆ ನೂತನವಾಗಿ ಬೆಡ್ ವ್ಯವಸ್ಥೆ: ಸಿಎಂ ಚಾಲನೆ

ಬಿಜಿಎಸ್ ಮೆಡಿಕಲ್ ಕಾಲೇಜಿನಿಂದ ಕೋವಿಡ್ ಸೋಂಕಿತರಿಗೆ ನೂತನವಾಗಿ ಬೆಡ್ ವ್ಯವಸ್ಥೆ ಮಾಡಲಾಗಿದ್ದು, ಬೆಡ್ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

published on : 18th May 2021

ಕೋವಿಡ್-19: ವಿವಿಧ ಜಿಲ್ಲೆಗಳ ವೈದ್ಯರೊಂದಿಗೆ ಸಿಎಂ ವೀಡಿಯೊ ಸಂವಾದ, ಸಂದಿಗ್ಧ ಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕರೆ 

ಕೊರೋನಾ ಎರಡನೇ ಅಲೆ ನಮ್ಮ ನಿರೀಕ್ಷೆ ಮೀರಿದ್ದು, ಇಂತಹ ಸಂದಿಗ್ಧ ಸ್ಥಿತಿಯನ್ನು ಸಮರ್ಥವಾಗಿ ಎದುರಿಸೋಣ  ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ.

published on : 15th May 2021

ಕೊರೋನಾ ಅಬ್ಬರ ತಡೆಗೆ ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಸಂಪೂರ್ಣ ಲಾಕ್`ಡೌನ್ ಘೋಷಣೆ!

ರಾಜ್ಯದಲ್ಲಿ ಜನತಾ ಕರ್ಫ್ಯೂ ಹೊರತಾಗಿಯೂ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮೇ 10ರಿಂದ 24ರ ವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್'ಡೌನ್ ಘೋಷಣೆ ಮಾಡಿದ್ದಾರೆ.

published on : 7th May 2021

ಜನತಾ ಕರ್ಫ್ಯೂ ಮುಂದುವರಿಕೆ; ಪತ್ರಕರ್ತರನ್ನು 'ಕೋವಿಡ್ ವಾರಿಯರ್ಸ್' ಆಗಿ ಘೋಷಣೆ: ಸಿಎಂ ಬಿಎಸ್ ವೈ

ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರಾಗಿ ಘೋಷಿಸಲಾಗುತ್ತದೆ ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

published on : 4th May 2021

ಬೆಳಗಾವಿ, ಬಸವಕಲ್ಯಾಣದಲ್ಲಿ ಬಿಜೆಪಿ ಗೆಲುವು: ಸಿಎಂ ಯಡಿಯೂರಪ್ಪ ಅಭಿನಂದನೆ

ಭಾನುವಾರ ಬಹಿರಂಗವಾದ ಕರ್ನಾಟಕದ ಎರಡು ವಿಧಾನಸಭೆ, ಒಂದು ಲೋಕಸಭೆ ಚುನಾವಣೆಗಳಲ್ಲಿ ಗೆದ್ದಂತಹಾ ಬಿಜೆಪಿ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದಿಸಿದ್ದಾರೆ.

published on : 2nd May 2021

ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಉದ್ಘಾಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ನೂತನವಾಗಿ ಆವಿಷ್ಕಾರವಾಗಿರುವ ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಮಾಡುವ ಯಂತ್ರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉದ್ಘಾಟಿಸಿದರು. 

published on : 30th April 2021

ಅಕ್ಕಿ ಕೇಳಿದ್ದಕ್ಕೆ 'ಸತ್ತು ಹೋಗಿ' ಎಂದ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಿಎಂ ಯಡಿಯೂರಪ್ಪ ವಿಷಾದ

ಆಹಾರ ಸಚಿವ ಉಮೇಶ್ ಕತ್ತಿ ನೀಡಿರುವ ಉಡಾಫೆ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ.

published on : 28th April 2021

ಯುಗಾದಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಸಿಎಂ ಸೇರಿ ಗಣ್ಯರ ಶುಭಾಶಯ

ಪ್ಲವನಾಮ ಸಂವತ್ಸರ ಪ್ರಾರಂಭವಾಗಿರುವ ಇಂದಿನ ಯುಗಾದಿ ಹಬ್ಬವನ್ನು ದೇಶಾದ್ಯಂತ ಜನತೆ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸಿಎಂ ಬಿ,ಎಸ್, ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.

published on : 13th April 2021

ಕೋವಿಡ್-19 ಮುನ್ನೆಚ್ಚರಿಕೆ ಪಾಲಿಸದಿದ್ದರೆ ಕಠಿಣ ನಿಯಮ ಅನಿವಾರ್ಯ: ಸಚಿವ ಡಾ. ಕೆ.ಸುಧಾಕರ್

ಕೋವಿಡ್ 19 ಸೋಂಕು ನಿಯಂತ್ರಣ ಉದ್ದೇಶದಿಂದ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

published on : 16th March 2021

'ಒಂದು ದೇಶ, ಒಂದು ಚುನಾವಣೆ'ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ: ಸಿಎಂ ಯಡಿಯೂರಪ್ಪ

ಒಂದು ದೇಶ, ಒಂದು ಚುನಾವಣೆ'ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಗುರುವಾರ ಹೇಳಿದರು.

published on : 4th March 2021

ವಿಧಾನ ಸಭೆಯಲ್ಲಿಂದು ಕರ್ನಾಟಕ ಲೋಕಾಯುಕ್ತ ವಿಧೇಯಕ ಸೇರಿದಂತೆ 11 ವಿಧೇಯಕಗಳ ಮಂಡನೆ

ಕರ್ನಾಟಕ ಲೋಕಯುಕ್ತ (ಮೂರನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಮೋ ಟಾರು ವಾಹನಗಳ ತೆರಿಗೆ ನಿರ್ಧರಣೆ ( ಎರಡನೇ ತಿದ್ದುಪಡಿ) ವಿಧೇಯಕ ಸೇರಿದಂತೆ ಒಟ್ಟು 11 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು.

published on : 29th January 2021

ಶಿವಮೊಗ್ಗ ಹುಣಸೋಡು ಸ್ಫೋಟ: ಕಾರಣ ಇನ್ನೂ ನಿಗೂಢ, ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ನಿಖರ ಕಾರಣ ಇನ್ನೂ ನಿಗೂಢವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಆತಂಕ ಎದುರಾಗಿದೆ.

published on : 22nd January 2021

ನಾಳೆಯಿಂದ ನೈಟ್ ಕರ್ಫ್ಯೂ; ಸಮಯ ಬದಲಾವಣೆ ಮಾಡಿದ ಸರ್ಕಾರ; ಪರಿಷ್ಕೃತ ಮಾರ್ಗ ಸೂಚಿ ಬಿಡುಗಡೆ!

ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಅಲೆಯ ಕೋರೋನಾ ಸೋಂಕು ಸಾರ್ಸ್ ಕೋವ -2 ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗುರುವಾರ ರಾತ್ರಿ 11 ಗಂಟೆಯಿಂದ ಜನವರಿ 2 ರ ಬೆಳಗ್ಗೆ 5 ಗಂಟೆ ತನಕ ರಾತ್ರಿ ಕರ್ಫ್ಯೂ ಜಾರಿ ಮಾಡಿ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.

published on : 23rd December 2020

ಕೇಂದ್ರದ ಕೃಷಿ ಕಾಯ್ದೆ ಪ್ರಯೋಜನ ಕುರಿತು ಜಾಗೃತಿ: ಯಡಿಯೂರಪ್ಪ ಸಂಪುಟ ಸದಸ್ಯರಿಂದ ಜನವರಿಯಲ್ಲಿ ರಾಜ್ಯ ಪ್ರವಾಸ

ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾಯ್ದೆಗಳಿಂದಾಗುವ ಪ್ರಯೋಜನಗಳ ಬಗ್ಗೆ ರೈತರು, ರೈತ ಸಂಘಟನೆಗಳಲ್ಲಿ ಅರಿವು ಮೂಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದ ಎಲ್ಲ ಸಚಿವರು ಜನವರಿ ತಿಂಗಳಿನಲ್ಲಿ ರಾಜ್ಯ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ.

published on : 18th December 2020

ಸಿಎಂ ಬಿಎಸ್ ವೈ ಸಭೆಗೆ ಅರ್ಧಕ್ಕೂ‌ ಹೆಚ್ಚಿನ ಸಂಸದರು ಗೈರು, ಅರ್ಧ ಗಂಟೆಯಲ್ಲೇ ಮುಗಿದ ಅನೌಪಚಾರಿಕ ಸಭೆ!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಬಿಜೆಪಿ ಸಂಸದರ ಸಭೆ ನಡೆಸಿದರು. ಸಭೆಗೆ ಕೇವಲ 11 ಸಂಸದರು ಮಾತ್ರ ಆಗಮಿಸಿದ್ದು, ಕೇವಲ ಅರ್ಧ ಗಂಟೆಯಲ್ಲಿ ಸಭೆಯನ್ನು ಮುಗಿಸಲಾಯಿತು.

published on : 27th November 2020
1 2 >