• Tag results for CM B SYedyurappa

ಮುಜರಾಯಿ ಇಲಾಖೆಯಲ್ಲಿ ಕೂಡ ಸಿಎಂ ಯಡಿಯೂರಪ್ಪ ಹಸ್ತಕ್ಷೇಪ ಮಾಡಿ 80 ಕೋಟಿ ರೂ. ಬಿಡುಗಡೆ ಮಾಡಿಸಿದ್ದರೇ?

ತಮ್ಮ ಇಲಾಖೆಯ ಕೆಲಸಗಳಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದು ಆರೋಪಿಸಿದ ನಂತರ ಮುಜರಾಯಿ ಇಲಾಖೆಯಲ್ಲಿ ಕೂಡ ಯಡಿಯೂರಪ್ಪನವರು ಹಸ್ತಕ್ಷೇಪ ಮಾಡಿ ಸಚಿವರನ್ನು ಧಿಕ್ಕರಿಸಿ 80 ಕೋಟಿ ರೂಪಾಯಿ ಬಿಡುಗಡೆ ಮಾಡಿಸಿದ್ದಾರೆ ಎಂದು ಆರೋಪಿಸಿರುವುದು ಗೊತ್ತಾಗಿದೆ.

published on : 2nd April 2021

ರಾಶಿ ಭವಿಷ್ಯ