- Tag results for CM Basavaraj Bommai
![]() | ಯುವಕರಿಗಾಗಿ ಹಿರಿಯರು ಜಾಗ ಖಾಲಿ ಮಾಡಬೇಕು, ಇದು ಬಿಜೆಪಿ ಸಂಸ್ಕೃತಿ: ಸಿಎಂ ಬೊಮ್ಮಾಯಿರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ಸಿ. ನಾಗೇಶ್, ಆರ್. ಅಶೋಕ್, ಎಸ್. ಸುರೇಶ್ ಕುಮಾರ್ ಸೇರಿದಂತೆ 22 ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಮಾತುಗಳು ಕೇಳಿಬರುತ್ತಿವೆ. |
![]() | 420 ಬೊಮ್ಮಾಯಿ ಸರ್ಕಾರ: ಸುರ್ಜೇವಾಲ ಹೇಳಿಕೆಗೆ ಸಿಎಂ ತಿರುಗೇಟು!ಮೀಸಲಾತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ. |
![]() | ರಾಜ್ಯದ ನೂತನ 9 ವಿಶ್ವವಿದ್ಯಾಲಯಗಳು: ಸಿಎಂ ಬೊಮ್ಮಾಯಿ ಉದ್ಘಾಟನೆರಾಜ್ಯದ ನೂತನ 9 ವಿಶ್ವವಿದ್ಯಾಲಯಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವರ್ಚುಯಲ್ ಮೂಲಕ ಉದ್ಘಾಟಿಸಿದರು. |
![]() | ಒಳ ಮೀಸಲಾತಿ ವಿವಾದ: ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಲ್ಲ; ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆಸದಾಶಿವ ಆಯೋಗದ ವರದಿಯನ್ನು ಅನುಷ್ಟಾನಗೊಳಿಸಲ್ಲ ಎಂದು ಬಂಜಾರ ಸಮುದಾಯದ ಮುಖಂಡರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | 93.40 ಕೋಟಿ ರೂಪಾಯಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿಗೆ ಚಾಲನೆವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ಪ್ಯಾಸೆಂಜರ್ ರೋಪ್‌ವೇ ನಿರ್ಮಾಣ ಮಾಡುವ ಕಾಮಗಾರಿಗೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. |
![]() | ನೀರಾವರಿ ಯೋಜನೆ ಪೂರ್ಣಗೊಳಿಸಲು ಕಟಿಬದ್ದ: ಸಿಎಂ ಬಸವರಾಜ ಬೊಮ್ಮಾಯಿರಾಜ್ಯದಲ್ಲಿನ ನೀರಾವರಿ ಯೋಜನೆ ಪೂರ್ಣಗೊಳಿಸಲು ಕಟ್ಟಿಬದ್ಧವಾಗಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಮಹದೇಶ್ವರ ಬೆಟ್ಟದಲ್ಲಿ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆ: ಸಿಎಂ ಬೊಮ್ಮಾಯಿ ಅನಾವರಣಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಿರುವ ನೂತನ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಅವರು ಬೆಳ್ಳಿ ರಥ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. |
![]() | ಮಹಿಳೆಯ ಅಳಲಿಗೆ ಸ್ಪಂದಿಸದ, ಕಾಮನ್ ಸೆನ್ಸ್ ಇಲ್ಲದ ಸಿಎಂ ಬೊಮ್ಮಾಯಿ- ಕಾಂಗ್ರೆಸ್ ಟೀಕೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ವೇಳೆ ಮಹಿಳೆಯೊಬ್ಬರ ಅಳುವನ್ನು ಕೇಳಿಸಿದರೂ ಕೇಳಿಸದಂತೆ ನಿರ್ಲಕ್ಷಿಸಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. |
![]() | ಕಾಂಗ್ರೆಸ್ ಚುನಾವಣಾ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ! ಸಿಎಂ ಬೊಮ್ಮಾಯಿ!ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಘೋಷಿಸಿರುವ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ, ಬೇರೆನೂ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. |
![]() | ಕೊಪ್ಪಳದಲ್ಲಿ 100 ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ: ಸಿಎಂ ಬೊಮ್ಮಾಯಿಕೊಪ್ಪಳ ಜಿಲ್ಲೆಯಲ್ಲಿ 100 ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಶಾಸಕರ ಪುತ್ರನ 'ಲಂಚಾವತಾರ': ಸಿಎಂ ಬೊಮ್ಮಾಯಿ ರಾಜೀನಾಮೆಗೆ ಇದು ಸೂಕ್ತ ಸಮಯ- ಪ್ರಿಯಾಂಕ್ ಖರ್ಗೆಲಂಚ ಸ್ವೀಕರಿಸುವಾಗ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯುಎಸ್ ಎಸ್ ಬಿಯ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಚುನಾವಣೆ ಹೊಸ್ತಿಲಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. |
![]() | ಸಂತ ಶಿಶುನಾಳ ಶರೀಫರ ತತ್ವಪದ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ: ಮುಖ್ಯಮಂತ್ರಿ ಬೊಮ್ಮಾಯಿಸುಕ್ಷೇತ್ರ ಶಿಶುನಾಳ ಗ್ರಾಮದಲ್ಲಿ ಸಂತ ಶಿಶುನಾಳ ಶರೀಫರ ತತ್ವ ಪದಗಳ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ- ಸಿಎಂ ಬೊಮ್ಮಾಯಿಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಬೆಂಗಳೂರು: ಕಲಾಸಿಪಾಳ್ಯ ನೂತನ ಬಸ್ ನಿಲ್ದಾಣ ಉದ್ಘಾಟಿಸಿದ ಸಿಎಂ ಬೊಮ್ಮಾಯಿರಾಜಧಾನಿ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಿರ್ಮಿಸಿರುವ ನೂತನ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟಿಸಿದರು. |
![]() | ನಮ್ಮದು ಜನ ಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಆಯವ್ಯಯ- ಸಿಎಂ ಬೊಮ್ಮಾಯಿಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ , ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯವನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿಂದು ತಿಳಿಸಿದರು. |