- Tag results for CM Bhupendra Patel
![]() | ನೂತನ ಸಿಎಂ ಭೂಪೇಂದ್ರ ಸಂಪುಟದಲ್ಲಿ ಮೊದಲ ಬಾರಿಯ ಮಂತ್ರಿಗಳ ದಂಡು: ಗುಜರಾತ್ ಚುನಾವಣೆಗೆ ಬಿಜೆಪಿ ಮುನ್ನುಡಿ?ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ ಅವರು ಗುಜರಾತ್ ಸಿಎಂ ಆಗಿ ಆಯ್ಕೆಯಾಗಿದ್ದು ಇದೀಗ ಅವರ ಸಂಪುಟದಲ್ಲಿ ಎಲ್ಲರೂ ಮೊದಲ ಬಾರಿಗೆ ಮಂತ್ರಿಗಳಾಗಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. |
![]() | ಗುಜರಾತಿನ 17 ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಂತೆಯೇ ವಿಜಯ್ ರೂಪಾನಿ ಅಚ್ಚರಿ ರೀತಿಯಲ್ಲಿ ನಿರ್ಗಮನದ ನಂತರ ಮೊದಲ ಬಾರಿಗೆ ಶಾಸಕರಾಗಿರುವ ಭೂಪೇಂದ್ರ ಪಟೇಲ್ ಸೋಮವಾರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. |
![]() | ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕಾರಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ತಿಳಿಸಿದ್ದಾರೆ. |