- Tag results for CM Biplab Deb
![]() | ತ್ರಿಪುರಾ ಸಿಎಂ ಬಿಪ್ಲಬ್ ದೇವ್ ಹತ್ಯೆ ಯತ್ನ: ಮೂವರ ಬಂಧನತ್ರಿಪುರಾ ಸಿಎಂ ಬಿಪ್ಲಬ್ ದೇವ್ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. |
![]() | ಶ್ರೀ ಲಂಕಾ, ನೇಪಾಳಕ್ಕೂ ಬಿಜೆಪಿ ವಿಸ್ತರಣೆ ಹೇಳಿಕೆ: ಬಿಪ್ಲಬ್ ದೇವ್-ಆರ್ ಎಸ್ ಎಸ್ ನಾಯಕರ ಭೇಟಿಶ್ರೀಲಂಕಾ, ನೇಪಾಳದಲ್ಲಿಯೂ ಬಿಜೆಪಿ ವಿಸ್ತರಣೆ ಮಾಡಲು ಅಮಿತ್ ಶಾ ಯೋಜನೆ ಹೊಂದಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ ಅವರನ್ನು ಆರ್ ಎಸ್ ಎಸ್, ಬಿಜೆಪಿಯ ಹಿರಿಯ ನಾಯಕರು ಭೇಟಿ ಮಾಡಿದ್ದಾರೆ. |
![]() | ನೇಪಾಳ, ಶ್ರೀಲಂಕಾದಲ್ಲೂ ಬಿಜೆಪಿ ವಿಸ್ತರಿಸಲು ಅಮಿತ್ ಶಾ ಪ್ಲಾನ್: ಬಿಪ್ಲಬ್ ಕುಮಾರ್ ದೆಬ್ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೆಬ್ ರಾಜಕೀಯ ಮತ್ತು ನೀತಿ ಬಗ್ಗೆ ಹೇಳಿಕೆ ನೀಡುವ ಮೂಲಕ ಮತ್ತೊಂದು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಈ ಬಾರಿ ಅದು ಅಂತಾರಾಷ್ಟ್ರೀಯ ರಾಜಕೀಯಕ್ಕೆ ಸಂಬಂಧಿಸಿದ್ದಾಗಿದೆ. |