- Tag results for CM Bommai
![]() | ಹಡಪದ ಅಪ್ಪಣ್ಣ ಸಮುದಾಯಕ್ಕೆ ಶೀಘ್ರದಲ್ಲೇ ನಿಗಮ ಸ್ಥಾಪನೆ: ಸಿಎಂ ಬೊಮ್ಮಾಯಿಹಡಪದ ಅಪ್ಪಣ್ಣ ಸಮುದಾಯಕ್ಕೆ ಶೀಘ್ರದಲ್ಲೇ ನಿಗಮ ಸ್ಥಾಪಿನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದರು. |
![]() | ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ: ಸಂತಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಒದಗಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂತಸ ವ್ಯಕ್ತಪಡಿಸಿದ್ದಾರೆ. |
![]() | ಬಡವರು ನಿವೇಶನ ಖರೀದಿಸಲು ನಿಯಮಗಳ ಸರಳಗೊಳಿಸಲಾಗುತ್ತದೆ: ಸಿಎಂ ಬೊಮ್ಮಾಯಿಜನರಿಗೆ ಕೈಗೆಟಕುವ ದರದಲ್ಲಿ ನಿವೇಶನಗಳ ಖರೀದಿಸಲು ಅನುಕೂಲವಾಗುವಂತೆ ಕಾನೂನುಗಳನ್ನು ಸರಳಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. |
![]() | ಕೃಷಿ ಪ್ರಶಸ್ತಿಗೆ ಭಾಜನರಾದ ರೈತರ ಮಕ್ಕಳಿಗೆ ಸರ್ಕಾರದ ನೆರವು: ಸಿಎಂ ಬೊಮ್ಮಾಯಿಕೃಷಿ ಪ್ರಶಸ್ತಿಗೆ ಭಾಜನರಾದ ರೈತರ ಮಕ್ಕಳಿಗೆ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಸೇರಿದಂತೆ ಉನ್ನತ ಶಿಕ್ಷಣದ ಶುಲ್ಕವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. |
![]() | ಕಾಂಗ್ರೆಸ್ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ: ಸಿಎಂ ಬೊಮ್ಮಾಯಿಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದರು. |
![]() | ಜನಪರ ಬಜೆಟ್ ಮಂಡಿಸುವ ಮೂಲಕ ಈ ಬಾರಿ ದುಡಿಯುವ ವರ್ಗದ ಆರ್ಥಿಕತೆಗೆ ಹೆಚ್ಚಿನ ಗಮನ: ಸಿಎಂ ಬೊಮ್ಮಾಯಿಈ ಬಾರಿ ಜನರಪರವಾದ ಬಜೆಟ್ ಮಂಡನೆಯಾಗುತ್ತದೆ. ರೈತರು, ದೀನದಲಿತರು ಹಾಗೂ ದುಡಿಯುವ ವರ್ಗಕ್ಕೆ ಆರ್ಥಿಕವಾಗಿ ಹೆಚ್ಚು ಗಮನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. |
![]() | ತಾವೇ ಸೃಷ್ಟಿಸಿದ ಪ್ರವಾಹ ಪರಿಸ್ಥಿತಿಯನ್ನು ಬಳಸಿ ವಿಪಕ್ಷಗಳು ನಗರದ ವರ್ಚಸ್ಸನ್ನು ಹಾಳು ಮಾಡುತ್ತಿವೆ: ಸಿಎಂ ಬೊಮ್ಮಾಯಿಬೆಂಗಳೂರಿನಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಬೃಹತ್ ಅಭಿವೃದ್ಧಿಗಳನ್ನು ನಡೆಸುತ್ತಿದ್ದರೂ ವಿರೋಧ ಪಕ್ಷಗಳು ನಗರದ ವರ್ಚಸ್ಸನ್ನು ಹಾಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆರೋಪಿಸಿದ್ದಾರೆ. |
![]() | ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಕುರಿತು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ: ಸಿಎಂ ಬೊಮ್ಮಾಯಿಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು ಸಿಎಂ ಬೊಮ್ಮಾಯಿ ಮಹತ್ವದ ಮುನ್ಸೂಚನೆ ನೀಡಿದ್ದಾರೆ. |
![]() | ವಿಷ್ಣು ಅಭಿಮಾನಿಗಳ ಕನಸು ನನಸು: ಮೈಸೂರಲ್ಲಿ 'ವಿಷ್ಣುವರ್ಧನ್ ಸ್ಮಾರಕ' ಅನಾವರಣಖ್ಯಾತ ನಟ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನಲ್ಲಿ ಇಂದು ವಿಷ್ಣು ಸ್ಮಾರಕ ಅನಾವರಣವಾಗಿದೆ. |
![]() | ಕಾಂಗ್ರೆಸ್ನವರು ಅಧಿಕಾರಕ್ಕೆ ಬಂದಿದ್ದೀವಿ ಅಂತಾ ಫೋಸ್ ಕೊಡುತ್ತಿದ್ದಾರೆ, ಆದರೆ ಬಿಜೆಪಿ ಗೆಲುವು ಖಂಡಿತ : ಸಿಎಂ ಬೊಮ್ಮಾಯಿಕಿತ್ತೂರು ಕರ್ನಾಟಕ ಭಾಗಕ್ಕೆ ಕೇಂದ್ರ ಗೃಹ ಸಚಿವ ಬಿಜೆಪಿಯ ಚಾಣಕ್ಯ ಅಮಿತ್ ಶಾ ಬಂದು ಹೋಗಿದ್ದಾರೆ, ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿದ್ದಾರೆ. |
![]() | ವಿಷ್ಣು ಸ್ಮಾರಕ ಇಂದು ಲೋಕಾರ್ಪಣೆ: ಮೈಸೂರಿನತ್ತ ಪ್ರಯಾಣ ಆರಂಭಿಸಿದ ವಿಷ್ಣುವರ್ಧನ್ ಅಭಿಮಾನಿಗಳುಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣವಾಗಿರುವ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ವಿಷ್ಣುವರ್ಧನ್ ಅವರ ಸಾವಿರಾರು ಅಭಿಮಾನಿಗಳು ಮೈಸೂರಿಗೆ ಪ್ರಯಾಣ ಆರಂಭಿಸಿದ್ದಾರೆ. |
![]() | 'ಹಂಪಿ ಉತ್ಸವ - 2023'ಕ್ಕೆ ಸಿಎಂ ಬೊಮ್ಮಾಯಿ ಚಾಲನೆವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿಯಲ್ಲಿ "ಹಂಪಿ ಉತ್ಸವ - 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಬಿ. ಶ್ರೀರಾಮುಲು. ಶಶಿಕಲಾ ಜೊಲ್ಲೆ ಮತ್ತಿತರರು ಉಪಸ್ಥಿತರಿದ್ದರು. |
![]() | ಕರಾವಳಿಗೆ ಬಜೆಟ್ ನಲ್ಲಿ ದೊಡ್ಡ ಯೋಜನೆಗಳು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಕರಾವಳಿ ನಮ್ಮ ರಾಜ್ಯದ ಆರ್ಥಿಕ ವಲಯದಲ್ಲಿ ಪ್ರಮುಖವಾಗಿರುವಂಥ ಪ್ರದೇಶ. ಇಲ್ಲಿಯ ಚಟುವಟಿಕೆಗಳು, ಬಂದರುಗಳ ಅಭಿವೃದ್ಧಿ, ಮೂಲ ಉದ್ಯೋಗಕ್ಕೆ ಇಂಬು ಕೊಡುವ, ಪ್ರವಾಸೋದ್ಯಮವನ್ನು ವಿಸ್ತರಿಸುವ ದೊಡ್ಡ ಕಾರ್ಯಕ್ರಮಗಳು ಮನದಲ್ಲಿವೆ-ಸಿಎಂ |
![]() | ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಸಿಎಂ ಬೊಮ್ಮಾಯಿಶಾಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಭರವಸೆ ನೀಡಿದ್ದಾರೆ. |
![]() | ಪ್ರಧಾನಿ ಮೋದಿ ಹೇಳಿಕೆಯನ್ನು ಮುಸ್ಲಿಂ ಓಲೈಕೆ ಎಂದುಕೊಳ್ಳಬಾರದು: ಸಿಎಂ ಬೊಮ್ಮಾಯಿಮುಸ್ಲಿಂ ಸಮುದಾಯದವರ ಜತೆ ಸೌಹಾರ್ದವಾಗಿರಿ, ಎಲ್ಲರನ್ನೂ ಸಮಾನವಾಗಿ ನೋಡಿ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಮುಸ್ಲಿಂ ಓಲೈಕೆ ಎಂದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ. |