• Tag results for CM Ibrahim

ಅಯ್ಯೋ ಹುಚ್ಚು ಮುಂಡೆದೇ! ಮೈಸೂರು ಅರಮನೆ ಇರುವುದು ಗುಂಬಜ್ ರೀತಿಯಲ್ಲೇ, ಅದನ್ನ ಹೊಡೆಯುವುದಕ್ಕೆ ಸಾಧ್ಯವೇ..?

ಟಿಪ್ಪುವನ್ನ ಈ ದೇಶದ ರಾಷ್ಟ್ರಪತಿಗಳು ಸಹ ಹಾಡಿ ಹೊಗಳಿದ್ದಾರೆ. ಬ್ರಿಟಿಷರು ಕೂಡ ಸುಲ್ತಾನರಿಗೆ ಗೌರವ ನೀಡಿದ್ದಾರೆ. ಪದೇ ಪದೇ ಟಿಪ್ಪು ಬಗ್ಗೆ ಲಘುವಾದ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ.

published on : 16th November 2022

ಸಿದ್ದರಾಮಯ್ಯಗೆ ವರುಣಾ ಸೇಫ್, ಬೆಂಬಲಿಗರು ಹೊಗಳುತ್ತಾರೆಂದು ಕೋಲಾರದಲ್ಲಿ ನಿಂತು ಸೋಲುವುದು ಬೇಡ: ಸಿ.ಎಂ ಇಬ್ರಾಹಿಂ ಸಲಹೆ!

ರಾಜಕೀಯದ ಕೊನೆಯ ಘಟ್ಟದಲ್ಲಿ ಸೋಲಿನಿಂದ ನಿವೃತ್ತಿಯಾಗುವುದು ಬೇಡ ಎಂದು ಎಚ್ಚರಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಳೆದ ಬಾರಿ ಜನರು ಸೋಲಿಸಿದರು. ಬಾದಾಮಿ ಕ್ಷೇತ್ರದಲ್ಲಿ ಹಗಲು-ರಾತ್ರಿ ಎನ್ನದೆ ಓಡಾಡಿ ಕೆಲಸ ಮಾಡಿದ್ದರಿಂದ ಅತ್ಯಲ್ಪ ಮತಗಳ ಅಂತರದಿಂದ ಜಯ ದೊರೆಯಿತು

published on : 16th November 2022

ಎಂಎಲ್ ಸಿ ಟಿಕೆಟ್ ಗೆ ಬಿಜೆಪಿಯಲ್ಲಿ ಲಾಬಿ ಶುರು: ಆರ್ ಎಸ್ ಎಸ್ ನಿಷ್ಠರಿಗೆ ಹೈಕಮಾಂಡ್ ಮಣೆ?

ಕಾಂಗ್ರೆಸ್‌ನ ಮಾಜಿ ಎಂಎಲ್‌ಸಿ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿದ ಬಳಿಕ ವಿಧಾನಸಭೆಯಿಂದ ವಿಧಾನಪರಿಷತ್‌ ಸದಸ್ಯರ ಆಯ್ಕೆಗೆ ಅಧಿಸೂಚನೆ ಹೊರಬಿದ್ದಿದ್ದು, ಆ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಈಗಾಗಲೇ ಲಾಬಿ ಆರಂಭವಾಗಿದೆ.

published on : 22nd July 2022

ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿದ್ದ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆ!

ಸಿಎಂ ಇಬ್ರಾಹಿಂ ರಾಜೀನಾಮೆ ಯಿಂದ ತೆರವಾಗಿದ್ದ ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.

published on : 19th July 2022

ಇಬ್ಬರು ಧರ್ಮಪತ್ನಿಯರಿಗೆ ಒಬ್ಬನೇ ಗಂಡ, ಏನು ನಾಟಕನಪ್ಪ ನಿಮ್ಮದು?: ಸಿಎಂ ಇಬ್ರಾಹಿಂ

2023ಕ್ಕೆ ಕುಮಾರಸ್ವಾಮಿ ಸಿಎಂ ಆಗೋದಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಫೌಂಡೇಶನ್ ಹಾಕಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.

published on : 12th June 2022

ರಾಜ್ಯಸಭೆ ಚುನಾವಣೆ: ಪಕ್ಕದ ಮನೆಯವರ ಧರ್ಮಪತ್ನಿಗೆ ಪತ್ರ ಬರೆಯುವುದು ಅಪರಾಧ ಅಲ್ವಾ? ಇದು ನೈತಿಕತೆಯಾ?

ಬೇರೆಯವರು ತಾಳಿ ಕಟ್ಟಿರೋರಿಗೆ ಲವ್ ಲೆಟರ್ ಬರೆದರೆ ಆಗುತ್ತಾ‌?, ಪಕ್ಕದ ಮನೆಯವರ ಧರ್ಮ ಪತ್ನಿಗೆ ಪತ್ರ ಬರೆಯುತ್ತೀರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

published on : 10th June 2022

ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ದತ್ತುಪುತ್ರನಂತೆ ನೋಡುತ್ತಿದೆ: ಸಿಎಂ ಇಬ್ರಾಹಿಂ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ದತ್ತು ಪುತ್ರನಂತೆ ನೋಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಗುರುವಾರ ಹೇಳಿದ್ದಾರೆ.

published on : 27th May 2022

ಎಚ್.ಕೆ ಕುಮಾರಸ್ವಾಮಿಗೆ ಗೇಟ್ ಪಾಸ್: ಸಿಎಂ ಇಬ್ರಾಹಿಂ ಜೆಡಿಎಸ್ ನೂತನ ಅಧ್ಯಕ್ಷ!

ಏಪ್ರಿಲ್ 17 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ಹೇಳಿದ್ದಾರೆ.

published on : 16th April 2022

ಕಾಂಗ್ರೆಸ್ ಗೆ ಸಿಎಂ ಇಬ್ರಾಹಿಂ ಗುಡ್ ಬೈ: ಪಕ್ಷ ತೊರೆಯದಂತೆ ಕೈ ನಾಯಕರ ಸಂಧಾನ ಸರ್ಕಸ್!

ವಿಧಾನ ಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ತೊರೆದಿರುವುದಾಗಿ ಘೋಷಣೆ ಮಾಡಿ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದರು.

published on : 17th March 2022

ಕಾಂಗ್ರೆಸ್ ನಲ್ಲಿ ಇರುವುದು ಗೊಡ್ಡು ಎಮ್ಮೆಗಳು, ಸಿದ್ದರಾಮಯ್ಯರನ್ನು ನಂಬಿ ಕೆಟ್ಟೆ: ಸಿ.ಎಂ.ಇಬ್ರಾಹಿಂ 

ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತೊರೆಯುವ ಮುನ್ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

published on : 12th March 2022

ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಇಬ್ರಾಹಿಂ ಅಧಿಕೃತ ಗುಡ್ ಬೈ: ಸೋನಿಯಾಗೆ ರಾಜಿನಾಮೆ ಪತ್ರ ರವಾನೆ!

ಕಾಂಗ್ರೆಸ್ ಪಕ್ಷದಿಂದ ಒಂದು ಕಾಲು ಆಚೆ ಇಟ್ಟಿದ್ದ ಹಿರಿಯ ನಾಯಕ ಸಿಎಂ ಇಬ್ರಾಹಿಂ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜಿನಾಮೆ ಪತ್ರ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

published on : 12th March 2022

ಹಿಜಾಬ್ ವಿವಾದವನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕಿತ್ತು: 6 ಬಾರಿ ಗೆದ್ದವರನ್ನು ನಾಳೆ ಬೆಳಿಗ್ಗೆಯೇ ಅಧಿಕಾರದಿಂದ ಇಳಿಸಲು ಆಗುತ್ತಾ?

ಹಿಜಾಬ್ ವಿಚಾರ ಆರಂಭವಾಗುತ್ತಿದ್ದಂತೆ ಎರಡು ರಾಷ್ಟ್ರೀಯ ಪಕ್ಷಗಳು ಅದನ್ನು ಆರಂಭದಲ್ಲೇ ಚಿವುಟಿ ಹಾಕುವ ಕೆಲಸ ಮಾಡ ಬೇಕಿತ್ತು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

published on : 15th February 2022

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವುದು ಶತಃಸಿದ್ಧ: 'ಕೈ' ನಾಯಕರ ಆಸೆಗೆ ಸಿಎಂ ಇಬ್ರಾಹಿಂ 'ಎಳ್ಳುನೀರು'!

ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ, ಅವರು ಪಕ್ಷದಲ್ಲಿಯೇ ಉಳಿಯಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

published on : 8th February 2022

ಡಿಕೆ.ಶಿವಕುಮಾರ್ ವಿರುದ್ಧ ಸಿಎಂ ಇಬ್ರಾಹಿಂ ವಾಗ್ದಾಳಿ

15 ದಿನಗಳಲ್ಲಿ ರಾಜ್ಯ ಜೆಡಿಎಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿರುವ ಸಿಎಂ ಇಬ್ರಾಹಿಂ ಅವರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

published on : 6th February 2022

ಇಬ್ರಾಹಿಂ ಕಾಂಗ್ರೆಸ್‌ನಲ್ಲಿಯೇ ಉಳಿಯುವ ವಿಶ್ವಾಸವಿದೆ: ತನ್ವೀರ್ ಸೇಠ್

ಅತೃಪ್ತ ಎಂಎಲ್‌ಸಿ ಹಾಗೂ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ನಲ್ಲಿಯೇ ಇರುವಂತೆ ಮನವರಿಕೆ ಮಾಡುವುದಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ ಅವರು ಗುರುವಾರ ಹೇಳಿದ್ದಾರೆ.

published on : 4th February 2022
1 2 > 

ರಾಶಿ ಭವಿಷ್ಯ