- Tag results for CM Kejriwal
![]() | ನಕಲಿ ಪ್ರಕರಣ ಹಾಕಿ ಶೀಘ್ರವೇ ಮನೀಷ್ ಸಿಸೋಡಿಯಾ ಬಂಧನ: ದೆಹಲಿ ಸಿಎಂ ಕೇಜ್ರಿವಾಲ್ ಭವಿಷ್ಯದೆಹಲಿಯ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಶೀಘ್ರವೇ ನಕಲಿ ಪ್ರಕರಣವೊಂದರಲ್ಲಿ ಬಂಧಿಸಲಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. |
![]() | ಮುಂಡ್ಕಾ ಬೆಂಕಿ ದುರಂತ: ತನಿಖೆಗೆ ಆದೇಶ, ಮೃತರ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಕೇಜ್ರಿವಾಲ್27 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡ ಬೆಂಕಿ ದುರಂತದ ಸ್ಥಳಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಭೇಟಿ ನೀಡಿದ್ದು, ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ ರೂ.10 ಲಕ್ಷ ಪರಿಹಾರ ಘೋಷಿಸಿದ್ದಾರೆ. |
![]() | ಸಮ-ಬೆಸ ಮಾದರಿಯಲ್ಲಿ ಮಾರುಕಟ್ಟೆ ಓಪನ್, ಮೆಟ್ರೋದಲ್ಲಿ ಶೇ.50ರಷ್ಟು ಪ್ರಯಾಣಿಕರು: ದೆಹಲಿಯಲ್ಲಿ ಅನ್ ಲಾಕ್ ಪ್ರಕ್ರಿಯೆಗೆ ಸಿದ್ಧತೆಮಾರಕ ಕೊರೋನಾ ವೈರಸ್ ಉಲ್ಬಣದಿಂದಾಗಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಸೋಮವಾರಕ್ಕೆ ಅಂತ್ಯವಾಗಲಿದ್ದು, ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆಗೆ ಸಿಎಂ ಕೇಜ್ರಿವಾಲ್ ಸರ್ಕಾರ ಚಾಲನೆ ನೀಡಲಿದೆ. |
![]() | ದೆಹಲಿಯಲ್ಲಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್: ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ನೆರವಾಗುವ ನಿಟ್ಟಿನಲ್ಲಿ ದೆಹಲಿಯಲ್ಲಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್ (ಆಮ್ಲಜನಕ ಸಾಂದ್ರಕ) ಸ್ಥಾಪಿಸಲಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. |
![]() | ಲಾಕ್ ಡೌನ್ ಭೀತಿ: ವಲಸೆ ಕಾರ್ಮಿಕರು ದೆಹಲಿ ತೊರೆಯದಂತೆ ಮುಖ್ಯಮಂತ್ರಿ ಕೇಜ್ರಿವಾಲ್ ಮನವಿವಲಸೆ ಕಾರ್ಮಿಕರು ಲಾಕ್ ಡೌನ್ ಭೀತಿಯಿಂದ ರಾಷ್ಟ್ರ ರಾಜಧಾನಿಯನ್ನು ತೊರೆದು, ತಮ್ಮ ಊರುಗಳಿಗೆ ಮರಳದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಎಲ್ಲಾ ರೀತಿಯ ನೆರವು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. |