• Tag results for CM Kumaraswamy

ಅವರ್ಯಾರು ಗೊತ್ತಿಲ್ಲ, ಗೊತ್ತಿಲ್ಲದವರ ಬಗ್ಗೆ ಯಾಕೆ ಪ್ರತಿಕ್ರಿಯೆ ಕೊಡ್ಬೇಕು?: ರಾಧಿಕಾ ಕುಮಾರಸ್ವಾಮಿ ಕೇಸ್ ಬಗ್ಗೆ ಕುಮಾರಸ್ವಾಮಿ

"ಅವರ್ಯಾರು ಗೊತ್ತಿಲ್ಲ, ಗೊತ್ತಿಲ್ಲದವರ ಬಗ್ಗೆ ನಾನು ಯಾಕೆ ಪ್ರತಿಕ್ರಿಯೆ ಕೊಡಬೇಕು" ಇದು ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ಕೊಟ್ಟಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಉತ್ತರವಾಗಿದೆ.

published on : 10th January 2021

ಡ್ರಗ್ ಮಾಫಿಯಾದಿಂದ ಸರ್ಕಾರ ಬುಡಮೇಲು ಹೇಳಿಕೆ: ಪುರಾವೆ ಒದಗಿಸಲು ಸಚಿವ ಡಾ.ಕೆ.ಸುಧಾಕರ್ ಆಗ್ರಹ

ಡ್ರಗ್ ಮಾಫಿಯಾ ಹಣ ನಮ್ಮ ಸರ್ಕಾರಕ್ಕೆ ಬಂದಿದೆ ಎಂಬ ಆರೋಪಕ್ಕೆ ಪುರಾವೆ ಒದಗಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ.

published on : 31st August 2020