- Tag results for CM Stalin
![]() | ತಮಿಳುನಾಡು: ಮಹಿಳೆಯರಿಗೆ ಮಾಸಿಕ 1,000 ರೂ. ಒದಗಿಸುವ ಯೋಜನೆಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಚಾಲನೆಕರ್ನಾಟಕದಲ್ಲಿ ಜಾರಿಯಲ್ಲಿರುವಂತೆಯೇ ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು ಯೋಜನೆ ಒದಗಿಸುವ ಯೋಜನೆ ನೆರೆಯ ತಮಿಳುನಾಡಿನಲ್ಲಿಯೂ ಚಾಲನೆಗೊಂಡಿದೆ. ದ್ರಾವಿಡ ಐಕಾನ್ ಸಿ ಎನ್ ಅಣ್ಣಾದೊರೈ ಅವರ ಜನ್ಮದಿನವಾದ ಇಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಹಿಳೆಯರಿಗೆ ಮಾಸಿಕ 1,000 ರೂ. ಆರ್ಥಿಕ ನೆರವು ಒದಗಿಸುವ ಯೋಜನೆಗೆ ಚಾಲನೆ ನೀಡಿದರು. |
![]() | ಸೆಂಥಿಲ್ ಬಾಲಾಜಿಯ ಭ್ರಷ್ಟಾಚಾರ, ಭೂಕಬಳಿಕೆ ಟೀಕಿಸಿದ್ದ ಸ್ಟ್ಯಾಲಿನ್ ಹಳೆಯ ವೀಡಿಯೋ ವೈರಲ್!ತಮಿಳುನಾಡು ಸರ್ಕಾರದ ಸಚಿವ ಸೆಂಥಿಲ್ ಬಾಲಾಜಿ, ಈ ಹಿಂದೆ ಎಐಎಡಿಎಂಕೆ ಸರ್ಕಾರದಲ್ಲಿ ಸೆಂಥಿಲ್ ಬಾಲಾಜಿ ಸಚಿವರಾಗಿದ್ದಾಗ ಸ್ಟ್ಯಾಲಿನ್ ವಾಗ್ದಾಳಿ ನಡೆಸಿದ್ದ ಹಳೆಯ ವೀಡಿಯೋವನ್ನು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಟ್ವೀಟ್ ಮಾಡಿದ್ದಾರೆ. |