• Tag results for CM Yeddyurappa

ಜಿಲ್ಲಾಸ್ಪತ್ರೆಗಳ ಸ್ಥಿತಿಗತಿ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಲು ಸಿಎಂ ಸೂಚನೆ

 ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಔಷಧಿ ಆಕ್ಸಿಜನ್ ಸೇರಿದಂತೆ ಇತರೆ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದು ವರದಿ ತರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ."

published on : 3rd May 2021

ಕೋವಿಡ್ ನಿಯಂತ್ರಣಕ್ಕೆ ಉಸ್ತುವಾರಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಚಿವರಿಗೆ ಸಿಎಂ ಸೂಚನೆ

ವೈರಾಣು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಸಹ ತ್ವರಿತವಾಗಿ ಕ್ರಮ ಕೈಗೊಳ್ಳುವುದು ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ‌ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದಾರೆ. 

published on : 21st April 2021

ಕೋವಿಡ್-19: ಲಾಕ್ ಡೌನ್ ಸಂಬಂಧ ಏ. 18ರಂದು ಸರ್ವಪಕ್ಷ ಸಭೆ ಕರೆದಿರುವ ಮುಖ್ಯಮಂತ್ರಿ ಯಡಿಯೂರಪ್ಪ

ಕೋವಿಡ್ -19 ಪರಿಸ್ಥಿತಿ ಮತ್ತು ಲಾಕ್‌ಡೌನ್ ಹೇರುವ ಕುರಿತು ಚರ್ಚಿಸಲು ಈ ತಿಂಗಳ 18 ರಂದು ಸರ್ವಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

published on : 13th April 2021

ಸಾರಿಗೆ ಸಿಬ್ಬಂದಿಗಳೊಂದಿಗೆ ಮಾತುಕತೆ ಪ್ರಶ್ನೆಯೇ ಇಲ್ಲ, ಗೈರಾದವರನ್ನು ಕ್ಷಮಿಸೋದಿಲ್ಲ: ಸಿಎಂ ಖಡಕ್ ಮಾತು

ಸಾರಿಗೆ ಸಿಬ್ಬಂದಿಗಳೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

published on : 13th April 2021

ಯಡಿಯೂರಪ್ಪ ನಾಪತ್ತೆಯಾಗಿದ್ದಾರೆ: ಸದನದಲ್ಲಿ ಮುಖ್ಯಮಂತ್ರಿ ವಿರುದ್ಧ ಯತ್ನಾಳ್ ವಾಗ್ದಾಳಿ

ಪಂಚಮಸಾಲಿ ಮೀಸಲಾತಿ ಹೋರಾಟ ನಡೆದಿದೆ. ಸದನದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿಧಾನಸಭೆಯಲ್ಲಿ ಬಾವಿಗಳಿದು ಯತ್ನಾಳ್ ಧರಣಿಗೆ ಮುಂದಾದ ಪ್ರಸಂಗ ನಡೆಯಿತು.

published on : 10th March 2021

ಸರ್ವಾಂಗೀಣ ಅಭಿವೃದ್ಧಿಯ ದೂರದೃಷ್ಟಿಯ ಬಜೆಟ್-ಡಿವಿಎಸ್; ಸಮತೋಲಿತ ಬಜೆಟ್-ಬೊಮ್ಮಾಯಿ

ಕೊರೊನಾ ಸಂಕಷ್ಟದ ಹಿನ್ನಲೆಯಲ್ಲಿ ಉಂಟಾದ ಆರ್ಥಿಕ ಹಿಂಜರಿತದ ಮಧ್ಯೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಆಶಯದೊಂದಿಗೆ ಸಮತೋಲಿತ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

published on : 8th March 2021

ಮುಂದಿನ ಬಾರಿಯೂ ಸಿದ್ದರಾಮಯ್ಯ ವಿಪಕ್ಷದಲ್ಲೇ ಇರುತ್ತಾರೆ, ಹಾಗೆ ಮಾಡದಿದ್ದರೆ ನಾನು ಯಡಿಯೂರಪ್ಪನೇ ಅಲ್ಲ: ಬಿಎಸ್ ವೈ 

"ಸಂಕಷ್ಟ ಸನ್ನಿವೇಶದಲ್ಲಿ ಬಜೆಟ್ ಮಂಡನೆ ಮಾಡಿದ್ದೇನೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸರ್ವವ್ಯಾಪಿ ಬಜೆಟ್ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

published on : 8th March 2021

ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಅನುದಾನ; ಬೂದಿ ದಿಬ್ಬ ಅಭಿವೃದ್ಧಿ, ಅಂತಾರಾಷ್ಟ್ರೀಯ ದರ್ಜೆಗೆ ಕಡಲ ತೀರಗಳು

ಸಿಎಂ ಯಡಿಯೂರಪ್ಪ ಮಾ.08 ರಂದು ಮಂಡಿಸಿದ 2021 ನೇ ಸಾಲಿನ ಆಯ-ವ್ಯಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ. 

published on : 8th March 2021

ಆದಿ ಕವಿ ಪಂಪನಿಂದ ಮುದ್ದಣನವರೆಗೂ ಎಲ್ಲಾ ಕೃತಿಗಳ ಡಿಜಿಟಲೀಕರಣ: ಕಲೆ ಸಂಸ್ಕೃತಿಗೆ ರಾಜ್ಯ ಬಜೆಟ್ ನಲ್ಲಿ ಭರಪೂರ ಅನುದಾನ!

ಸಿಎಂ ಯಡಿಯೂರಪ್ಪ ಮಾ.08 ರಂದು 8 ನೇ ಬಾರಿಗೆ ರಾಜ್ಯದ ಆಯ-ವ್ಯಯ ಮಂಡಿಸಿದ್ದಾರೆ. 

published on : 8th March 2021

ವಿಪಕ್ಷಗಳ ಗದ್ದಲದ ನಡುವೆಯೂ ಸಿಎಂ ಯಡಿಯೂರಪ್ಪ 2021-2022ನೇ ಸಾಲಿನ ಬಜೆಟ್ ಮಂಡನೆ

ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಬಜೆಟ್​ ಮಂಡನೆ ಭಾಷಣ ಆರಂಭ ಮಾಡಿದ್ದಾರೆ.

published on : 8th March 2021

ಅಭಿವೃದ್ಧಿಯ ಪಥದಲ್ಲಿ ಎಲ್ಲರನ್ನೂ ಹಿಂದಿಕ್ಕಿ, ಸಾಧಿಸುತ್ತಿರುವ ಮಹಿಳೆಯರು ಸಮಾಜದ ಹೆಮ್ಮೆಯಾಗಿದ್ದಾರೆ: ಸಿಎಂ ಯಡಿಯೂರಪ್ಪ

ಅಭಿವೃದ್ಧಿಯ ಪಥದಲ್ಲಿ ಎಲ್ಲರನ್ನೂ ಹಿಂದಿಕ್ಕಿ, ಸಾಧಿಸುತ್ತಿರುವ ಮಹಿಳೆಯರು ಸಮಾಜದ ಹೆಮ್ಮೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

published on : 8th March 2021

ಕಾಯಕಯೋಗಿ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ದಿನವನ್ನು 'ದಾಸೋಹ ದಿನ' ಎಂದು ಘೋಷಿಸಿದ ಸಿಎಂ ಯಡಿಯೂರಪ್ಪ

ಕಾಯಕಯೋಗಿ ತುಮಕೂರು ಸಿದ್ದಗಂಗೆಯ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಎರಡನೇ ಪುಣ್ಯಸ್ಮರಣೆ ದಿನವಾದ ಇಂದು ಶ್ರೀಗಳ ಪುಣ್ಯಸ್ಮರಣೆ ದಿನವನ್ನು "ದಾಸೋಹ ದಿನ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

published on : 21st January 2021

ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಚಿವ ಸ್ಥಾನ: ಪಟ್ಟಿಯಲ್ಲಿ ಯಾರೆಲ್ಲ ಹೆಸರಿದೆ?

ಸಿಎಂ ಯಡಿಯೂರಪ್ಪ ಅವರ ನ್ಯೂನತೆಗಳ ಬಗ್ಗೆ ನೇರಾ ನೇರವಾಗಿ ಟೀಕಾಪ್ರಹಾರ ಮಾಡಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಚಿವ ಸ್ಥಾನ ನೀಡುವುದು ಖಚಿತವಾಗಿದೆ. 

published on : 11th January 2021

ಜನಪರ ಸೇವೆಗಳಿಗೆ ಸುತ್ತೂರು ಮಠ ಮಾದರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಸುತ್ತೂರು ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನದ ಸಂಸ್ಥಾಪಕರಾದ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ 1061ನೆ ಯ ಜಯಂತಿ ಮಹೋತ್ಸವದಲ್ಲಿ ನಾವೆಲ್ಲ ಅತ್ಯಂತ ಶ್ರದ್ಧಾ ಭಕ್ತಿಯಿಂದ ಭಾಗವಹಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. 

published on : 11th January 2021

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೆ ತೀರ್ಮಾನ

ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೆ ಈ ಬಾರಿ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. 

published on : 24th December 2020
1 2 >