- Tag results for CM Yediyurappa
![]() | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. |
![]() | ಶಿವಮೊಗ್ಗ ಕೃಷಿ ವಿವಿಗೆ ಕೆಳದಿ ಶಿವಪ್ಪ ನಾಯಕ ಹೆಸರು: ಸಿಎಂ ಯಡಿಯೂರಪ್ಪ ಘೋಷಣೆಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿ ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ... |
![]() | ಸಿಎಂ ಯಡಿಯೂರಪ್ಪ ಬದಲಾವಣೆ ಪಕ್ಷಕ್ಕೆ ಭಾರೀ ಹಿನ್ನಡೆಯಾಗಲಿದೆ: ಬಿಜೆಪಿಗೆ ಮಠಾಧೀಶರು, ಕಾಂಗ್ರೆಸ್ ನಾಯಕರ ಎಚ್ಚರಿಕೆಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಬಗೆಗಿನ ಊಹಾಪೋಹಗಳು ಆಡಳಿತಾರೂಢ ಬಿಜೆಪಿಯಲ್ಲಿನ ಒಂದು ಗುಂಪಿನ ವಿರೋಧಕ್ಕೆ ಕಾರಣವಾಗಿರುವುದರ ನಡುವೆ ಪ್ರಮುಖ ವೀರಶೈವ-ಲಿಂಗಾಯತ ರಾಜಕೀಯ ಮುಖಂಡರು ಸಹ ಅದಕ್ಕೆ ಪ್ರತಿರೋಧ ತೋರುತ್ತಿದ್ದಾರೆ. |
![]() | ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಪೂರ್ವಾಶ್ರಮದ ಮಾತೃಶ್ರೀ ಶಿವನಾಗಮ್ಮ ಲಿಂಗೈಕ್ಯ: ಸಿಎಂ ಸಂತಾಪಮೈಸೂರಿನ ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶೀ ಶಿವನಾಗಮ್ಮ ಅವರು ಲಿಂಗೈಕ್ಯರಾಗಿದ್ದಾರೆ. |
![]() | ಹೆಚ್ಚುವರಿ ವಿದ್ಯುತ್ ಒಪ್ಪಂದ ಮೂಲಕ ಮಾರಾಟಕ್ಕೆ ಕ್ರಮ: ಮುಖ್ಯಮಂತ್ರಿ ಸೂಚನೆರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಬೇಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೀರ್ಘಾವಧಿ ಒಪ್ಪಂದದ ಮೂಲಕ ಮಾರಾಟಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. |
![]() | ರಾಜ್ಯದಲ್ಲಿ ಇನ್ನೂ 14 ದಿನ ಲಾಕ್ಡೌನ್ ವಿಸ್ತರಣೆ; ಜೂನ್ 7 ರವರೆಗೆ ಕಠಿಣ ನಿರ್ಬಂಧ ಜಾರಿ!ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. |
![]() | ಕೊರೋನಾ ಚೈನ್ ಬ್ರೇಕ್ ಮಾಡಲು ಸಂಸದರು ಮತ್ತು ಶಾಸಕರು ತಮ್ಮತಮ್ಮ ಕ್ಷೇತ್ರಗಳಲ್ಲಿ ಉಳಿಯುವಂತೆ ಸಿಎಂ ಮನವಿಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯಲು ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ವಿಧಿಸಲಾಗಿದೆ. ಎಲ್ಲಾ ಸಂಸದರು ಮತ್ತು ಶಾಸಕರು ತಮ್ಮತಮ್ಮ ಕ್ಷೇತ್ರಗಳಲ್ಲಿ ಉಳಿಯಬೇಕು. ಕಠಿಣ ನಿಯಮದ ಉದ್ದೇಶ ಈಡೇರುವ.... |
![]() | ರೆಮಿಡಿಸ್ವಿಯರ್ ಸರಿಯಾಗಿ ಪೂರೈಕೆಯಾಗುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆಒಂದುಕಡೆ ಕೊರೋನಾ ವೈರಸ್ ಎರಡನೇ ಅಲೆ ಅಟ್ಟಹಾಸ ಮೆರೆಯುತ್ತಿದ್ದರೆ ಅದಕ್ಕೆ ಅಗತ್ಯವಾಗಿರುವ ರೆಮಿಡಿಸ್ವಿಯರ್ ಇಂಜೆಕ್ಷನ್ ಕೊರತೆಯಾಗುತ್ತಿದೆ. ಅಲ್ಲದೇ ಕಾಳಸಂತೆಯಲ್ಲಿ ರೆಮಿಡಿಸ್ವಿಯರ್ ಮಾರಾಟವಾಗುತ್ತಿದ್ದು.... |
![]() | ಹಾಸಿಗೆ, ಆಮ್ಲಜನಕದ ಕೊರತೆ ಇದ್ದರೆ ನನ್ನ ಗಮನಕ್ಕೆ ತನ್ನಿ: ಡಿಸಿಗಳಿಗೆ ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆಯಾವುದೇ ಕ್ಷಣದಲ್ಲಿ ಆಮ್ಲಜನಕದ ಕೊರತೆಯನ್ನು ತನ್ನ ಗಮನಕ್ಕೆ ತರುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. |
![]() | ಏಪ್ರಿಲ್ 10 ರಿಂದ ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ: ಸಿಎಂ ಯಡಿಯೂರಪ್ಪ ಘೋಷಣೆರಾಜ್ಯಾದ್ಯಂತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಬಾರ್, ಪಬ್ಗಳು ಮತ್ತು ರೆಸ್ಟೋರೆಂಟ್ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. |
![]() | ಸಿನಿಪ್ರಿಯರಿಗೆ ಭರ್ಜರಿ ಸಿಹಿಸುದ್ದಿ: ಏ. 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶಚಿತ್ರರಂಗದ ಒಗ್ಗಟ್ಟಿನ ಹೋರಾಟಕ್ಕೆ ಮಣಿದ ಸರ್ಕಾರ ಏಪ್ರಿಲ್ 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿದೆ. |
![]() | ತುಮಕೂರು - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿಗೆ ಕೇಂದ್ರ ಅನುಮೋದನೆ: ಮುಖ್ಯಮಂತ್ರಿ ಹರ್ಷರಾಷ್ಟ್ರೀಯ ಹೆದ್ದಾರಿ 206 ರ ತುಮಕೂರು - ಶಿವಮೊಗ್ಗ ನಡುವೆ ಭಾರತ್ ಮಾಲಾ ಪರಿಯೋಜನಾ ಅಡಿಯಲ್ಲಿ 4 ವಿಭಾಗಗಳ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹರ್ಷ ವ್ಯಕ್ತ ಪಡಿಸಿದ್ದಾರೆ. |
![]() | ಅರುಣ್ ಸಿಂಗ್ ಇಡೀ ರಾಜ್ಯಕ್ಕೇ ಉಸ್ತುವಾರಿ, ಬರೀ ಸಿಎಂಗೆ ಅಲ್ಲ, ಎಲ್ಲಾ ಖಾತೆಗಳನ್ನು ವಿಜಯೇಂದ್ರಗೇ ನೀಡಿ: ಯತ್ನಾಳ್ಎಲ್ಲಾ ಮಂತ್ರಿಗಳು ಯಾಕೆ ಬೇಕು, ಎಲ್ಲಾ ಖಾತೆಗಳನ್ನು ನಿಮ್ಮ ಮಗ ವಿಜಯೇಂದ್ರಗೇ ವಹಿಸಿಕೊಡುವುದು ಸೂಕ್ತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಸಿಎಂ ಯಡಿಯೂರಪ್ಪ ವಿರುದ್ಧ ಬಿಜೆಪಿ ಹೈಕಮಾಂಡ್, ರಾಜ್ಯಪಾಲರಿಗೆ ಸಚಿವ ಈಶ್ವರಪ್ಪ ದೂರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪ ಅವರು, ತಮ್ಮ ಇಲಾಖೆಯ ಕೆಲಸಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ... |
![]() | ಆಪರೇಷನ್ ಕಮಲ: ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತುಶಾಸಕರಿಗೆ ಹಣದ ಆಮಿಷ ಒಡ್ಡಿ ಆಪರೇಷನ್ ಕಮಲ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. |