• Tag results for CM Yogi Adityanath

ಸಂಕ್ರಾಂತಿಯಂದು ದಲಿತರ ಮನೆಯಲ್ಲಿ ಭೋಜನ ಸವಿದ ಸಿಎಂ ಯೋಗಿ ಆದಿತ್ಯನಾಥ್- ವಿಡಿಯೋ 

ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದಲಿತರ ಮನೆಯಲ್ಲಿ ಭೋಜನ ಸವಿದಿದ್ದಾರೆ.

published on : 14th January 2022

ಓಮಿಕ್ರಾನ್ ಒಂದು ಸಾಮಾನ್ಯ ಜ್ವರ, ಕೋವಿಡ್-19 ಸಾಂಕ್ರಾಮಿಕ ಶೀಘ್ರದಲ್ಲೇ ಅಂತ್ಯ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್

ಕೊರೊನಾ ರೂಪಾಂತರಿ ಒಮಿಕ್ರಾನ್‌ ಪ್ರಪಂಚವನ್ನೇ ತಲ್ಲಣಗೊಳಿಸುತ್ತಿದ್ದರೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು ಮಾತ್ರ ಇದನ್ನು ಸಾಮಾನ್ಯ ಜ್ವರ ಎಂದಿದ್ದಾರೆ.

published on : 4th January 2022

ವಾರಣಾಸಿ: ಮಧ್ಯರಾತ್ರಿಯಲ್ಲಿ ಮೋದಿ, ಯೋಗಿ ಆದಿತ್ಯನಾಥ್ ಪ್ರಮುಖ ಅಭಿವೃದ್ಧಿ ಕಾರ್ಯಗಳ ತಪಾಸಣೆ

ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ವಾರಣಾಸಿಯಲ್ಲಿದ್ದು ಹಲವು ಯೋಜನೆಗಳ ಉದ್ಘಾಟನೆ ಮಾಡಿದ್ದಾರೆ. 

published on : 14th December 2021

ಪಾಕ್ ಗೆಲುವು ಸಂಭ್ರಮಿಸಿದವರ ವಿರುದ್ಧ ದೇಶದ್ರೋಹ ಕೇಸ್: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ  ಪಾಕ್ ಗೆಲುವನ್ನು ಸಂಭ್ರಮಿಸಿದವರ ವಿರುದ್ಧ ಉತ್ತರ ಪ್ರದೇಶದಲ್ಲಿ ಜಾಗ ಇರಲ್ಲ ಹಾಗೂ ದೇಶದ್ರೋಹದ ಪ್ರಕರಣ ದಾಖಲಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.

published on : 28th October 2021

ಕೊರೋನಾ ನಿಭಾಯಿಸಲು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಹಾಯ ಕೋರಿದ ಆಸ್ಟ್ರೇಲಿಯಾ ಸಂಸದ!

ರಾಜ್ಯದ ಕೋವಿಡ್ -19 ನಿರ್ವಹಣೆಯಿಂದ ಹೆಸರಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಸ್ಟ್ರೇಲಿಯಾದ ಸಂಸದ ಕ್ರೇಗ್ ಕೆಲ್ಲಿ ಶ್ಲಾಘಿಸಿದ್ದಾರೆ. ಅಲ್ಲದೆ ಸಾಂಕ್ರಾಮಿಕ ರೋಗವನ್ನು ಎದುರಿಸಲು ತಮಗೆ ನೆರವಾಗುವಂತೆ ಸಿಎಂ ಯೋಗಿಯನ್ನು ಕೇಳಿದ್ದಾರೆ.

published on : 14th July 2021

ಯುಪಿ ಜನಸಂಖ್ಯೆ ನಿಯಂತ್ರಣ ಕರಡು ಮಸೂದೆ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ, ಸರ್ಕಾರಿ ಉದ್ಯೋಗ, ಸಬ್ಸಿಡಿಗೆ ಅನರ್ಹ!

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕಾಗಿ ಹೊಸ ಮಸೂದೆಯನ್ನು ಜಾರಿಗೊಳಿಸುವ ಪ್ರಸ್ತಾವನೆ ಮುಂದಿಟ್ಟಿದೆ.

published on : 10th July 2021

ಕೋವಿಡ್-19 ಪ್ರಭಾವದಿಂದ ತತ್ತರಿಸಿರುವ ಮಧ್ಯಮ ವರ್ಗಕ್ಕೆ ಪರಿಹಾರ ಕೋರಿ ಯುಪಿ ಮುಖ್ಯಮಂತ್ರಿಗೆ ಪ್ರಿಯಾಂಕಾ ಪತ್ರ!

ಖಾಸಗಿ ಆಸ್ಪತ್ರೆಗಳು ಜನರಿಂದ ದುಬಾರಿ ದರ ವಸೂಲಿ ಮಾಡದಂತೆ ಖಾತ್ರಿಗೊಳಿಸುವುದು,  ಹಣದುಬ್ಬರ ನಿಯಂತ್ರಣ, ವ್ಯಾಪಾರಿಗಳಿಗೆ ಪರಿಹಾರದಂತಹ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅವರನ್ನು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.

published on : 20th May 2021

ಮಲೇರ್ಕೋಟ್ಲಾ ವಿಷಯವಾಗಿ ಉತ್ತರ ಪ್ರದೇಶ-ಪಂಜಾಬ್ ಸಿಎಂಗಳ ನಡುವೆ ವಾಗ್ಯುದ್ಧ 

ಪಂಜಾಬ್ ಹಾಗೂ ಉತ್ತರ ಪ್ರದೇಶಗಳ ವಿಧಾನಸಭಾ ಚುನಾವಣೆಗಳಿಗೆ ಇನ್ನು 9 ತಿಂಗಳಷ್ಟೇ ಬಾಕಿ ಇದ್ದು, ಪಂಜಾಬ್ ನಲ್ಲಿ ಹೊಸ ಜಿಲ್ಲೆ ಸೃಷ್ಟಿಯ ಸಂಬಂಧ ಇಬ್ಬರೂ ಮುಖ್ಯಮಂತ್ರಿಗಳ ನಡುವೆ ವಾಗ್ಯುದ್ಧ ನಡೆದಿದೆ. 

published on : 16th May 2021

ಉತ್ತರ ಪ್ರದೇಶದ ಯಾವುದೇ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ- ಯೋಗಿ ಆದಿತ್ಯನಾಥ್

 ಉತ್ತರ ಪ್ರದೇಶದ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

published on : 25th April 2021

ರಾಶಿ ಭವಿಷ್ಯ