- Tag results for CM post
![]() | ರಾಜ್ಯದಲ್ಲಿ ಸಿಎಂ ಬದಲಾವಣೆಯಿಲ್ಲ, ಮುಂದಿನ ಚುನಾವಣೆ ಬೊಮ್ಮಾಯಿ ನಾಯಕತ್ವದಲ್ಲಿ: ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟುರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಯಾಗುತ್ತದೆ, ಸಿಎಂ ಬದಲಾಗುತ್ತಾರೆ, ಮೂರನೇ ಸಿಎಂ ಬರುತ್ತಾರೆ ಎಂಬ ಊಹಾಪೋಹಗಳ ನಡುವೆ ಬಿಜೆಪಿಯನ್ನು ಟೀಕಿಸಿ ನಿನ್ನೆ ಕಾಂಗ್ರೆಸ್ ಸೋಷಿಯಲ್ ಮೀಡಿಯಾದಲ್ಲಿ ಸರಣಿ ಟ್ವೀಟ್ ಗಳನ್ನು ಮಾಡಿತ್ತು. |
![]() | ಕಾಂಗ್ರೆಸ್ ಮುಕ್ತ ಕರ್ನಾಟಕದ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕ: ಟಗರಿನ ಕೊಂಬು ಮುರಿಯುವುದೋ ಬಂಡೆ ಪುಡಿಯಾಗುವುದೋ?ಕಾಂಗ್ರೆಸ್ ಮುಕ್ತ ಕರ್ನಾಟಕದ ಅಘೋಷಿತ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕವಾಗಿದ್ದಾರೆ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೇರು ಸಮೇತ ಕಿತ್ತು ಹಾಕಲು ಇವರು ಭಾರೀ ಪೈಪೋಟಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ. |
![]() | ದೇವೇಂದ್ರ ಫಡ್ನವೀಸ್ ಡಿಸಿಎಂ ಹುದ್ದೆಯನ್ನು ಸಂತೋಷದಿಂದ ಸ್ವೀಕರಿಸಿಲ್ಲ: ಶರದ್ ಪವಾರ್ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸಂತೋಷದಿಂದ ಪ್ರಮಾಣವಚನ ಸ್ವೀಕರಿಸಿಲ್ಲ ಎಂದು ಹಿರಿಯ ರಾಜಕಾರಣಿ ಶರದ್ ಪವಾರ್ ಅಭಿಪ್ರಾಯ ಪಟ್ಟಿದ್ದಾರೆ. |
![]() | ಏಕನಾಥ್ ಶಿಂಧೆಗೆ ಸಿಎಂ ಆಫರ್ ನೀಡಿದ ಉದ್ಧವ್ ಠಾಕ್ರೆ: ಸಾರಾಸಗಟಾಗಿ ತಳ್ಳಿಹಾಕಿದ ಬಂಡಾಯ ನಾಯಕಶಿವಸೇನೆಯಲ್ಲಿನ ಬೃಹತ್ ಬಂಡಾಯದ ನಂತರ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾಗುತ್ತದೆ ಎಂಬ ಮಾತುಗಳ ನಡುವೆ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರಿಗೆ ಮುಖ್ಯಮಂತ್ರಿ ಸ್ಥಾನದ ಅವಕಾಶ ನೀಡಲಾಗಿದೆ. ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮುಖ್ಯಮಂತ್ರಿ ಸ್ಥಾನದ ಆಮಿಷವೊಡ್ಡಿದರೂ ಕೂಡ ಏಕನಾಥ್ ಶಿಂಧೆ ಅದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. |
![]() | ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇಬ್ ರಾಜೀನಾಮೆ!ತ್ರಿಪುರಾ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಂತೆಯೇ ಬಿಪ್ಲಬ್ ಕುಮಾರ್ ದೇಬ್ ಮುಖ್ಯಮಂತ್ರಿ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. |
![]() | ಯತ್ನಾಳ್ ಆರೋಪ ಗಂಭೀರ, ಸೂಕ್ತ ತನಿಖೆಯಿಂದ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ: ಸಿದ್ದರಾಮಯ್ಯತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂಪಾಯಿ ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ಗೆ ಒಂದು ಹೊಸ ಅಸ್ತ್ರ ಸಿಕ್ಕಂತಾಗಿದೆ. |
![]() | ನಿಮ್ಮನ್ನು ಸಿಎಂ ಮಾಡ್ತೀವಿ, 2,500 ಕೋಟಿ ರೂ. ಕೊಡಿ ಅಂದ್ರು; ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್ ರಾಜಕಾರಣ: ಶಾಸಕ ಯತ್ನಾಳ್ ಹೊಸ ಬಾಂಬ್!ಸ್ವಪಕ್ಷದವರ ವಿರುದ್ದ ಹರಿಹಾಯುವುದರಲ್ಲಿ, ಸ್ವಪಕ್ಷದವರ ಬಂಡವಾಳವನ್ನು ಖುಲ್ಲಂಖುಲ್ಲಾಗಿ ಹೇಳುವುದರಲ್ಲಿ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಸಿದ್ದಹಸ್ತರು. ಇದೀಗ ಮತ್ತೆ ಸಿಎಂ ಬೊಮ್ಮಾಯಿ ಆದಿಯಾಗಿ ಮಾಜಿ ಸಿಎಂ ಯಡಿಯೂರಪ್ಪ, ಮುರುಗೇಶ್ ನಿರಾಣಿ ಸೇರಿದಂತೆ ಹಲವರ ವಿರುದ್ಧ ಹರಿಹಾಯ್ದಿದ್ದಾರೆ. |
![]() | 'ಮಾಯಾವತಿಗೆ ಯುಪಿ ಸಿಎಂ ಹುದ್ದೆ ಆಫರ್ ನೀಡಲಾಗಿತ್ತು, ಆದರೆ ಅವರು ಸ್ಪಂದಿಸಲಿಲ್ಲ': ರಾಹುಲ್ ಗಾಂಧಿಸಂವಿಧಾನವು ಒಂದು ಅಸ್ತ್ರವಾಗಿದೆ. ಆದರೆ ಎಲ್ಲಾ ಸಂಸ್ಥೆಗಳು ಈಗ ಆರ್ ಎಸ್ಎಸ್ ಹಿಡಿತದಲ್ಲಿವೆ. ಹೀಗಾಗಿ ಸಂವಿಧಾನ ಅರ್ಥಹೀನವಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಆರೋಪಿಸಿದ್ದಾರೆ. |
![]() | ಸಿಎಂ ಹುದ್ದೆ ಮೇಲೆ ಕಣ್ಣು: ಸೇಫ್ ಕ್ಷೇತ್ರಗಳಿಗಾಗಿ 'ತಲಾಶ್; ದೇವರಾಜ್ ಅರಸ್ ಕ್ಷೇತ್ರ ಹುಣಸೂರಿನಿಂದ ಸಿದ್ದರಾಮಯ್ಯ ಸ್ಪರ್ಧೆ!ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಕೇವಲ ಒಂದು ವರ್ಷ ಮಾತ್ರ ಬಾಕಿ ಉಳಿದಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಗೆಲ್ಲುವ ಕ್ಷೇತ್ರಗಳ ಹುಡುಕಾಟ ನಡೆಸುತ್ತಿದ್ದಾರೆ. |
![]() | ಮುಖ್ಯಮಂತ್ರಿ ಬದಲಾವಣೆ ದಟ್ಟ ವದಂತಿ: ಮಂಡಿನೋವಿನ ಚಿಕಿತ್ಸೆಗೆ ವಿಶ್ರಾಂತಿ ಪಡೆಯುತ್ತಾರೆಯೇ ಸಿಎಂ ಬೊಮ್ಮಾಯಿ?ಮುಖ್ಯಮಂತ್ರಿ ಸ್ಥಾನದಿಂದ ಸದ್ಯದಲ್ಲಿಯೇ ಬಸವರಾಜ ಬೊಮ್ಮಾಯಿಯವರು ಕೆಳಗಿಳಿಯುತ್ತಾರೆ ಎಂಬ ಊಹಾಪೋಹಗಳ ಮಧ್ಯೆ ಸಂಕ್ರಾಂತಿ ಕಳೆದ ನಂತರ ಮಂಡಿನೋವಿನ ಚಿಕಿತ್ಸೆಗೆ ಕೆಲ ದಿನಗಳ ಕಾಲ ಮುಖ್ಯಮಂತ್ರಿಗಳು ತಮ್ಮ ಕೆಲಸ ಕಾರ್ಯಗಳಿಂದ ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. |
![]() | ಉಪ ಮುಖ್ಯಮಂತ್ರಿ ಹುದ್ದೆ ಪರಿಕಲ್ಪನೆಗೆ ಎಳ್ಳು-ನೀರು ಬಿಡಲು ಬಿಜೆಪಿ ತೀರ್ಮಾನ!ಪಕ್ಷ ಸಂಘಟನೆ ಬಲಪಡಿಸುವುದು, ಗುಂಪುಗಾರಿಕೆ, ಜಾತಿಯತೆ ಆರ್ಭಟ ತಡೆಯುವ ಉದ್ದೇಶದಿಂದ ಇನ್ನು ಮುಂದೆ ಉಪ ಮುಖ್ಯಮಂತ್ರಿ ಹುದ್ದೆ ಪರಿಕಲ್ಪನೆಗೆ ಎಳ್ಳು- ನೀರು ಬಿಡಲು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ. |
![]() | ಜೀವಂತ ಇದ್ದರೆ ಇದೇ ಅವಧಿಯಲ್ಲಿ, ಸತ್ತರೆ ಮುಂದಿನ ಅವಧಿಯಲ್ಲಿ ಸಿಎಂ ಆಗುವೆ: ಸಚಿವ ಉಮೇಶ್ ಕತ್ತಿಅತೃಪ್ತ ಶಾಸಕರ ಸಂಖ್ಯೆ ಕೇಸರಿ ಪಡೆ ಬಿಜೆಪಿಯಲ್ಲಿ ಮುಂದುವರಿದಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರದಲ್ಲಿ ಕೂಡ ಅತೃಪ್ತರ ಸಂಖ್ಯೆ ಮುಂದುವರಿದಿದ್ದು ದಿನಕ್ಕೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. |
![]() | ನನಗೆ ಸಿಎಂ ಸ್ಥಾನ ತಪ್ಪಿಸಿದ್ದೇ ಬಿ ಎಸ್ ಯಡಿಯೂರಪ್ಪ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್!ರಾಜ್ಯ ಸರ್ಕಾರದಲ್ಲಿ ಸಿಎಂ ಯಡಿಯೂರಪ್ಪನವರ ನಾಯಕತ್ವ ಬದಲಾವಣೆಯಾಗಿ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದರೂ ಕೂಡ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪನವರ ಮೇಲೆ ಹರಿಹಾಯುವುದನ್ನು ಮಾತ್ರ ನಿಲ್ಲಿಸಿಲ್ಲ. |
![]() | 'ರಾಜೀನಾಮೆ ನೀಡುವಂತೆ ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ, ನನ್ನ ಇಷ್ಟದಿಂದಲೇ ನಿರ್ಗಮಿಸಿದ್ದೇನೆ': ಬಿ ಎಸ್ ಯಡಿಯೂರಪ್ಪಎರಡು ತಿಂಗಳ ಹಿಂದೆಯೇ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ನನ್ನ ರಾಜೀನಾಮೆಗೆ ಹೈಕಮಾಂಡ್ ಒತ್ತಡ ಹೇರಿಲ್ಲ ಎಂದು ನಿರ್ಗಮಿತ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. |
![]() | ನನಗೆ ಏನೂ ಗೊತ್ತಿಲ್ಲ, ಹಿರಿಯ ಮುಖಂಡರು ನಿರ್ಧಾರ ತೆಗೆದುಕೊಳ್ಳುತ್ತಾರೆ- ಮುರುಗೇಶ್ ನಿರಾಣಿಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಹೈಕಮಾಂಡ್ ನಿಂದ ಇದುವರೆಗೂ ಯಾವುದೇ ಸಂದೇಶ ಬಂದಿಲ್ಲ. ಈ ನಡುವೆ ಸಚಿವ ಮುರುಗೇಶ್ ನಿರಾಣಿ ಅವರ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. |