- Tag results for CM race
![]() | ಮುಖ್ಯಮಂತ್ರಿ ಹುದ್ದೆಗೆ ಸಿದ್ದು-ಡಿಕೆಶಿ ಫೈಟ್; ಅಖಾಡಕ್ಕೆ ಈಗ ಡಾ. ಜಿ.ಪರಮೇಶ್ವರ್ ಎಂಟ್ರಿ!ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವಂತೆಯೇ, ಈಗ ಮಾಜಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಕೂಡಾ ಅಖಾಡ ಪ್ರವೇಶಿಸಿದ್ದಾರೆ. |
![]() | Karnataka CM: ಬರ್ತಡೇ ಬಾಯ್ ಡಿಕೆ ಶಿವಕುಮಾರ್ ಗೆ ಸಿಗುತ್ತಾ ಸಿಹಿ ಸುದ್ದಿ, ಸಂಜೆಯೊಳಗೆ ನಿರ್ಧಾರ ಸಾಧ್ಯತೆ!ಜನ್ಮದಿನಾಚರಣೆಯ ಸಂಭ್ರಮದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಇಂದೇ ಕಾಂಗ್ರೆಸ್ ಹೈಕಮಾಂಡ್ ಸಿಹಿಸುದ್ದಿ ನೀಡಲಿದೆಯೇ ಎಂಬ ಕುತೂಹಲ ಗರಿಗೆದರಿದೆ. |
![]() | ಸಿದ್ದರಾಮಯ್ಯ ಜತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದಿನ ಸಿಎಂ ಬಗ್ಗೆ ಪಕ್ಷ ನಿರ್ಧರಿಸಲಿದೆ: ಡಿಕೆಶಿವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದ ಒಂದು ದಿನದ ನಂತರ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭಾನುವಾರ ತಾವೂ ಮುಖ್ಯಮಂತ್ರಿ ರೇಸ್‌ನಲ್ಲಿರುವ ಸುಳಿವು ನೀಡಿದ್ದಾರೆ. |
![]() | ಕರ್ನಾಟಕ ಚುನಾವಣೆ: ಸಿಎಂ ರೇಸ್‌ನಿಂದ ಮಲ್ಲಿಕಾರ್ಜುನ ಖರ್ಗೆ ಔಟ್ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ ಇದೀಗ ಮುಖ್ಯಮಂತ್ರಿ ರೇಸ್ ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಔಟ್ ಆಗಿದ್ದು, ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. |
![]() | ಕಾಂಗ್ರೆಸ್ನಲ್ಲಿ 10 ಮಂದಿ ಸಿಎಂ ರೇಸ್ ನಲ್ಲಿದ್ದಾರೆ, ಆ ಹತ್ತು ಮಂದಿಯಲ್ಲಿ ನಾನೂ ಒಬ್ಬ: ಡಾ ಜಿ ಪರಮೇಶ್ವರ್ಕಾಂಗ್ರೆಸ್ನಲ್ಲಿ ಸಿಎಂ ಗಾದಿಗೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ, ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಆಗಾಗ ಸುದ್ದಿಯಾಗುತ್ತಾರೆ. |