- Tag results for CM siddaramaiah
![]() | ಮುಂದಿನ ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಪಿಂಚಣಿ ಹೆಚ್ಚಳ- ಸಿಎಂ ಸಿದ್ದರಾಮಯ್ಯಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. |
![]() | ಜೆಡಿಎಸ್ ಜಾತ್ಯಾತೀತತೆಯ ಬಗ್ಗೆ ಪ್ರಶ್ನಿಸಿದ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟುಜಾತ್ಯತೀತ, ಕೋಮುವಾದ ಹೆಸರಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ. ಅವರೊಬ್ಬ ಛದ್ಮವೇಷಧಾರಿ, ಡೋಂಗಿ ಸಮಾಜವಾದಿ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ. |
![]() | ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ: ಸಿಎಂ ಸಿದ್ದರಾಮಯ್ಯಕಾವೇರಿ ನೀರು ಬಿಡುಗಡೆ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. |
![]() | ಸಮಾಜಮುಖಿ ಧ್ವನಿ ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು 'ಜೀರೊ ಟಾಲರೆನ್ಸ್'. ಸಿಎಂ ಸಿದ್ದರಾಮಯ್ಯಸಮಾಜಮುಖಿ ಧ್ವನಿಯನ್ನು ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು 'ಜೀರೊ ಟಾಲರೆನ್ಸ್ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. |
![]() | ಸಿದ್ದರಾಮಯ್ಯ ಆಡಳಿತದಲ್ಲಿ ಲಿಂಗಾಯತರು ಕಂಗಾಲು: ಶಾಮನೂರು ಶಿವಶಂಕರಪ್ಪಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಲಿಂಗಾಯತರು ಕಂಗಾಲಾಗಿದ್ದಾರೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಧ್ವನಿ ಎತ್ತಿರುವ ಬೆನ್ನಲ್ಲೇ ಲಿಂಗಾಯತ ಮುಖ್ಯಮಂತ್ರಿ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. |
![]() | ಮೇಕೆದಾಟು ಯೋಜನೆಯಿಂದ ತಮಿಳು ನಾಡಿಗೆ ಹಾನಿಯಿಲ್ಲ: ಸಿಎಂ ಸಿದ್ದರಾಮಯ್ಯತಮಿಳು ನಾಡಿಗೆ 123 ಟಿಎಂಸಿ ಅಡಿ ನೀರು ಬಿಡುವಂತೆ ಕಾವೇರಿ ನಿಯಂತ್ರಣ ಪ್ರಾಧಿಕಾರ ಆದೇಶ ನೀಡಿದೆ. ಪ್ರಾಧಿಕಾರದ ಸಭೆಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದೇವೆ. ನಮ್ಮ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಹೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಸಸಿಗಳ ನೆಡುತ್ತಿದ್ದರೂ ಅರಣ್ಯ ಮಾತ್ರ ವಿಸ್ತರಣೆಯಾಗುತ್ತಿಲ್ಲ: ಸಿಎಂ ಸಿದ್ದರಾಮಯ್ಯರಾಜ್ಯದ ಭೂ ಪ್ರದೇಶದಲ್ಲಿ ಶೇ. 20 ರಷ್ಟು ಮಾತ್ರ ಅರಣ್ಯ ಪ್ರದೇಶವಿದ್ದು, ಕನಿಷ್ಠ ಶೇ. 33 ಕ್ಕೆ ಅರಣ್ಯ ಪ್ರದೇಶದ ವಿಸ್ತರಣೆಯಾಗಬೇಕಿದೆ. ಆಗಮಾತ್ರ ಹವಾಮಾನ ವೈಪರೀತ್ಯಗಳನ್ನು ತಡೆಯಲು ಸಾಧ್ಯ. ಈ ವರ್ಷ ಮಳೆಯಿಲ್ಲದೇ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. |
![]() | ತಮಿಳು ನಾಡಿಗೆ ಕಾವೇರಿ ನೀರು ಹರಿಸಲು ಆದೇಶ: ಇಂದು ಸುಪ್ರೀಂ ಕೋರ್ಟ್, CWMA ಮುಂದೆ ಮರು ಪರಿಶೀಲನೆ ಅರ್ಜಿಅಕ್ಟೋಬರ್ 15ರವರೆಗೆ ನಿತ್ಯ 3,000 ಕ್ಯೂಸೆಕ್ ಕಾವೇರಿ ನೀರನ್ನು ತಮಿಳು ನಾಡಿಗೆ ಹರಿಸುವಂತೆ ಕಾವೇರಿ ನೀರು ಮೇಲುಸ್ತುವಾರಿ ಪ್ರಾಧಿಕಾರ(CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ(CWCC) ಆದೇಶ ನೀಡಿರುವ ಹಿನ್ನೆಲೆ ಕಾವೇರಿ ಜಲಾನಯನ ಜಿಲ್ಲೆಗಳಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಹೋರಾಟಗಾರರ ಕಿಚ್ಚು ಭುಗಿಲೆದ್ದಿದೆ. |
![]() | ನಾಳೆಯೇ ಕಾವೇರಿ ನೀರು ನಿರ್ವಹಣಾ ಮಂಡಳಿ, ಸುಪ್ರೀಂ ಕೋರ್ಟ್ ಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿಎಂ ಸಿದ್ದರಾಮಯ್ಯಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. |
![]() | ಸಿಂಗಾಪುರಕ್ಕೆ ಅಕ್ಕಿ ನೀಡುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ಕೊಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಆರೋಪಕೇಂದ್ರ ಸರ್ಕಾರ ಸಿಂಗಾಪುರಕ್ಕೆ ಅಕ್ಕಿ ನೀಡುತ್ತದೆ. ಆದರೆ, ಕರ್ನಾಟಕ ರಾಜ್ಯಕ್ಕೆ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. |
![]() | ಕಾವೇರಿ 'ಸಂಕಷ್ಟ ಸೂತ್ರ'ಕ್ಕೆ ಒತ್ತಡ ಹಾಕಬೇಕಿದೆ, ತಜ್ಞರ ತಂಡದ ಜೊತೆ ಚರ್ಚೆ ಬಳಿಕ ತೀರ್ಮಾನ: ಸಿಎಂ ಸಿದ್ದರಾಮಯ್ಯಕಾವೇರಿ ಸಂಕಷ್ಟ ಸೂತ್ರಕ್ಕೆ ಒತ್ತಡದ ಅಗತ್ಯವಿದ್ದು, ಇಂದು ಸಂಜೆ ತಜ್ಞರ ತಂಡದ ಜೊತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದ್ದಾರೆ. |
![]() | ರಾಜ್ಯಾದ್ಯಂತ ಕಾವೇರಿ ಬಂದ್ ತೀವ್ರ, ಸಿಎಂ ಸಿದ್ದರಾಮಯ್ಯ ಭೇಟಿಯಾದ ಗೃಹ ಸಚಿವ ಪರಮೇಶ್ವರ್!ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಶುಕ್ರವಾರ ರಾಜ್ಯಾದ್ಯಂತ ಬಂದ್‌ನಿಂದಾಗಿ ಬೆಂಗಳೂರು ಸೇರಿದಂತೆ ವಿವಿಧೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸಿದರು. |
![]() | ವಿಶ್ವ ಹೃದಯ ದಿನ: ಸ್ವಸ್ಥ ಹೃದಯ ಆರೋಗ್ಯಯುತ ಬದುಕಿನ ಕೀಲಿಕೈ- ಸಿಎಂ ಸಿದ್ದರಾಮಯ್ಯಇಂದು ವಿಶ್ವ ಹೃದಯ ದಿನ. ಹಠಾತ್ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳು, ಆಹಾರ ಪದ್ಧತಿ, ಆರೋಗ್ಯಕರ ಜೀವನ ನಿರ್ವಹಣೆ ಸೇರಿದಂತೆ ಇನ್ನಿತರೆ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಈ ದಿನ ಅರಿವು ಮೂಡಿಸಲಾಗುತ್ತಿದೆ. |
![]() | ಪ್ರಧಾನಿ ಮಧ್ಯಸ್ಥಿಕೆ ವಹಿಸಿದರೆ ತಮಿಳುನಾಡು ಜತೆ ಮಾತುಕತೆಗೆ ಸಿದ್ಧ: ಸಿಎಂ ಸಿದ್ದರಾಮಯ್ಯಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ತಮಿಳುನಾಡು ಜತೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. |
![]() | ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ನಿಲ್ಲಿಸಿ; ಚಾಮರಾಜನಗರಕ್ಕೆ ಭೇಟಿ ನೀಡಿ ಮೌಢ್ಯ ತೊರೆದಿದ್ದೇನೆ: ಸಿಎಂ ಸಿದ್ದರಾಮಯ್ಯಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಬಿಟ್ಟು ಸಾಲ ಮಾಡಿ ವ್ಯವಸಾಯ ಮಾಡಿ ಜೀವನ ರೂಪಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ. |