- Tag results for COVAXIN
![]() | 6-12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್, 5-12 ವರ್ಷ ವಯಸ್ಸಿನ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ!ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ 4ನೇ ಅಲೆಯ ಭೀತಿ ವ್ಯಾಪಕವಾಗಿರುವಂತೆಯೇ ಇತ್ತ 6ರಿಂದ 12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಿಕೆಗೆ ಕೇಂದ್ರ ಔಷಧ ನಿಯಂತ್ರಣ ಮಂಡಳಿ (ಡಿಸಿಜಿಐ) ಅನುಮೋದನೆ ನೀಡಿದೆ. |
![]() | ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಪರಿಣಾಮಕಾರಿ: ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಕೋವಿಡ್-19 ರೂಪಾಂತರಿ ವೈರಸ್ ವಿರುದ್ಧ ಪರಿಣಾಮಕಾರಿ ಎಂದು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ ಅಭಿಪ್ರಾಯಪಟ್ಟಿದೆ. |
![]() | ಕೊವಾಕ್ಸಿನ್ ಕೋವಿಡ್-19 ಲಸಿಕೆ ಪೂರೈಕೆ ಸ್ಥಗಿತಗೊಳಿಸಿದ ವಿಶ್ವ ಆರೋಗ್ಯ ಸಂಸ್ಥೆ!ಮಹತ್ವದ ಬೆಳವಣಿಗೆಯೊಂದರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಭಾರತ್ ಬಯೋಟೆಕ್ ಸಂಸ್ಥೆಯ ಕೊವಾಕ್ಸಿನ್ ಲಸಿಕೆಯನ್ನು ಇತರ ರಾಷ್ಟ್ರಗಳಿಗೆ ಪೂರೈಸುವುದನ್ನು ಸ್ಥಗಿತಗೊಳಿಸಿದೆ. |
![]() | ಕೋವಿಡ್-19: ಕೊಡಗಿನಲ್ಲಿ ಕೋವ್ಯಾಕ್ಸಿನ್ ಲಸಿಕೆ ಕೊರತೆಕೋವಿಡ್ ಲಸಿಕೆ ಅಭಿಯಾನದಲ್ಲಿ ಶೇ.92ರಷ್ಟು ಗುರಿ ತಲುಪಿರುವ ಕೊಡಗು ಜಿಲ್ಲೆಯಲ್ಲಿ ಇದೀಗ ಕೋವ್ಯಾಕ್ಸಿನ್ ಲಸಿಕೆ ಕೊರತೆ ಎದುರಾಗಿದೆ ಎಂದು ತಿಳಿದುಬಂದಿದೆ. |
![]() | ಇನ್ನು ಮುಂದೆ ಕೋವಿಶೀಲ್ಡ್, ಕೋವಾಕ್ಸಿನ್ ಲಸಿಕೆಗಳು ಆಸ್ಪತ್ರೆ, ಕ್ಲಿನಿಕ್‌ಗಳಲ್ಲಿ ಲಭ್ಯಮುಂದಿನ ದಿನಗಳಲ್ಲಿ ಕೊರೋನಾ ವೈರಸ್ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳು ಆಸ್ಪತ್ರೆಗಳಲ್ಲಿ ಮತ್ತು ಕ್ಲಿನಿಕ್‌ಗಳಲ್ಲಿ ಖರೀದಿಸಲು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ... |
![]() | ಕೋವ್ಯಾಕ್ಸಿನ್ ಲಸಿಕೆಗಳ ನವೀಕರಿಸಿದ ಎಕ್ಸ್ಪೈರಿ ಡೇಟ್ ವಿವಾದ: ಕೇಂದ್ರದ ಸ್ಪಷ್ಟನೆಸೋಮವಾರದಿಂದ 15 ರಿಂದ 17 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದ್ದು, ಕೋವಾಕ್ಸಿನ್ ಲಸಿಕೆಗಳ ನವೀಕರಿಸಿದ ಎಕ್ಸ್ಪೈರಿ ಡೇಟ್ ವಿವಾದಕ್ಕೆ ಕಾರಣವಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿತ್ತು. |
![]() | ಕೋವಿಡ್-19: ಓಮಿಕ್ರಾನ್, ಕೊರೋನಾ ಆತಂಕ ಮಧ್ಯೆ 15 ವರ್ಷ ಮೇಲ್ಪಟ್ಟ ಹರೆಯದ ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭದೇಶದ ಹದಿಹರೆಯದ ಮಕ್ಕಳಿಗೆ (15ರಿಂದ 18 ವರ್ಷದೊಳಗಿನ) ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ದೇಶಾದ್ಯಂತ ಇಂದು ಸೋಮವಾರ (ಜ.3ಕ್ಕೆ) ಚಾಲನೆ ಸಿಕ್ಕಿದೆ. ಕೋವಿಡ್ ರೂಪಾಂತರಿ ಕೊರೋನಾ ಓಮಿಕ್ರಾನ್ ಸೋಂಕು ದೇಶಾದ್ಯಂತ ಹೆಚ್ಚಳ ಹಾಗೂ ಮೂರನೇ ಅಲೆಯ ಆತಂಕ ನಡುವೆ ಇಂದು ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭವಾಗಿದೆ. |
![]() | 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ: CoWIN ಪೋರ್ಟಲ್ ನಲ್ಲಿ 6 ಲಕ್ಷ ನೋಂದಣಿ, ಲಸಿಕೆ ಮಿಶ್ರವಾಗದಂತೆ ಜಾಗ್ರತೆಗೆ ಸರ್ಕಾರ ಎಚ್ಚರಿಕೆ!15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ದೇಶಾದ್ಯಂತ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುತ್ತಿರುವ ಸಂದರ್ಭದಲ್ಲಿ ಸದ್ಯಕ್ಕೆ ಕೊವಾಕ್ಸಿನ್ ಲಸಿಕೆಯನ್ನು ಮಾತ್ರ ನೀಡಲು ಅನುಮೋದನೆ ನೀಡಲಾಗಿದೆ. |
![]() | ಕೋವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಲ್ಲಿ ಸೌಮ್ಯ ಪ್ರಮಾಣದ ಅಡ್ಡ ಪರಿಣಾಮ ಸಾಧ್ಯತೆ: ವೈದ್ಯರುರಾಜ್ಯದಲ್ಲಿ ಜನವರಿ 3 ರಿಂದ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದ್ದು. ಕೋವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಲ್ಲಿ ಸೌಮ್ಯ ಪ್ರಮಾಣದ ಅಡ್ಡ ಪರಿಣಾಮಗಳು ಕಂಡು ಬರುವ ಸಾಧ್ಯತೆಗಳಿವೆ ಎಂದು ವೈದ್ಯರು ಹೇಳಿದ್ದಾರೆ. |
![]() | ಕೋವ್ಯಾಕ್ಸಿನ್ ವಯಸ್ಕರಿಗಿಂತ ಮಕ್ಕಳಲ್ಲಿ ಹೆಚ್ಚಿನ ಪ್ರತಿಕಾಯ ಪ್ರಚೋದಿಸುತ್ತದೆ: ಭಾರತ್ ಬಯೋಟೆಕ್ಕೋವಾಕ್ಸಿನ್ ಲಸಿಕೆ 2-18 ವಯಸ್ಸಿನವರಿಗೆ ಸುರಕ್ಷಿತವಾಗಿದೆ, ಚೆನ್ನಾಗಿ ಸಹಿಸಿಕೊಳ್ಳುತ್ತದೆ ಮತ್ತು ರೋಗನಿರೋಧಕವಾಗಿದೆ ಎಂದು ಅದರ ತಯಾರಿಕ ಕಂಪನಿ ಭಾರತ್ ಬಯೋಟೆಕ್ ಗುರುವಾರ ಹೇಳಿದೆ. |
![]() | 15-18 ವರ್ಷದವರಿಗೆ ಸದ್ಯ ಕೋವಾಕ್ಸಿನ್ ಮಾತ್ರ, 2ನೇ ಡೋಸ್ ಆಗಿ 39 ವಾರದ ನಂತರ ಬೂಸ್ಟರ್ ಡೋಸ್ಎರಡನೇ ಡೋಸ್ ತೆಗೆದುಕೊಂಡು 39 ವಾರ ಆಗಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಅನಾರೋಗ್ಯ ಸಮಸ್ಯೆಗೊಳಗಾದವರು ಮಾತ್ರ ಜನವರಿ 10 ರಿಂದ ಆರಂಭವಾಗಲಿರುವ ಮೂರನೇ ಡೋಸ್ ಲಸಿಕೆ ತೆಗೆದುಕೊಳ್ಳಲು ಅರ್ಹರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ. |
![]() | 12 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಡಿಸಿಜಿಐ ಅನುಮತಿಮಹತ್ವದ ಬೆಳವಣಿಗೆಯಲ್ಲಿ 12 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ. |
![]() | ಕೋವಿಶೀಲ್ಡ್ ಪ್ರಸ್ತುತ ಮಾಸಿಕ ಉತ್ಪಾದನಾ ಸಾಮರ್ಥ್ಯ 250-275 ಮಿಲಿಯನ್ ಡೋಸ್, ಕೋವಾಕ್ಸಿನ್ 50-60 ಮಿಲಿಯನ್ ಡೋಸ್: ಕೇಂದ್ರಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಿಳಿಸಿರುವಂತೆ, ಕೋವಿಡ್ ಲಸಿಕೆ ಕೋವಿಶೀಲ್ಡ್ನ ಪ್ರಸ್ತುತ ಮಾಸಿಕ ಉತ್ಪಾದನಾ ಸಾಮರ್ಥ್ಯ 250-275 ಮಿಲಿಯನ್ ಡೋಸ್ ಆಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ. |
![]() | ಸಾಕಷ್ಟು ದಾಸ್ತಾನು ಇರುವ ಹಿನ್ನೆಲೆಯಲ್ಲಿ ಕೋವಿಶೀಲ್ಡ್, ಕೋವ್ಯಾಕ್ಸಿನ್ ವಾಣಿಜ್ಯ ರಫ್ತಿಗೆ ಕೇಂದ್ರ ಅಸ್ತುರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹಾಗೂ ತಯಾರಕರಲ್ಲಿ ಲಭ್ಯವಿರುವ ಕೋವಿಡ್-19 ಲಸಿಕೆಗಳ ಸಾಕಷ್ಟು ದಾಸ್ತಾನು ಪರಿಗಣಿಸಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಯನ್ನು ವಾಣಿಜ್ಯ ರಫ್ತು ಮಾಡಲು ಕೇಂದ್ರ... |
![]() | ರೋಗಲಕ್ಷಣದ ಸಹಿತ ಕೋವಿಡ್ ವಿರುದ್ಧ ಕೋವ್ಯಾಕ್ಸಿನ್ ಲಸಿಕೆ ಶೇ.50 ರಷ್ಟು ಪರಿಣಾಮಕಾರಿಭಾರತದಲ್ಲಿ ದೇಶೀಯವಾಗಿ ಅಭಿವೃದ್ಧಿಯಾಗಿರುವ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್ ಗಳು ಶೇ.50 ರಷ್ಟು ಪರಿಣಾಮಕಾರಿಯಾಗಿದೆ ಎಂದು ಲ್ಯಾನ್ಸೆಟ್ ಸಾಂಕ್ರಾಮಿಕ ರೋಗಗಳ ಜರ್ನಲ್ ನಲ್ಲಿ ಪ್ರಕಟವಾಗಿರುವ ಅಧ್ಯಯನ ವರದಿ ತಿಳಿಸಿದೆ. |