- Tag results for COVID-19 cases
![]() | ಭಾರತದಲ್ಲಿ ಐದು ತಿಂಗಳಲ್ಲೇ ಅತಿ ಹೆಚ್ಚು ಕೋವಿಡ್-19 ಪ್ರಕರಣ ದಾಖಲುದೇಶದಲ್ಲಿ 140 ದಿನಗಳಲ್ಲೇ ಅತಿ ಹೆಚ್ಚು 1,300 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,605ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. |
![]() | ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ; ಒಂದೇ ದಿನದಲ್ಲಿ ಕೋವಿಡ್ ಕೇಸ್ ದಾಖಲೆಯ ಏರಿಕೆ, ಲಾಕ್ ಡೌನ್ ವಿಸ್ತರಣೆಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ ಉಂಟಾಗಿದ್ದು, ಒಂದೇ ದಿನದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಾಖಲೆಯ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. |
![]() | ರಾಜ್ಯದಲ್ಲಿ ಮಾಸ್ಕ್ ಧರಿಸದವರಿಗೆ 250 ರೂ. ದಂಡ? ಈ ಬಗ್ಗೆ ಆರೋಗ್ಯ ಆಯುಕ್ತರು ನೀಡಿದ ಮಾಹಿತಿ ಇಲ್ಲಿದೆ...ಕೋವಿಡ್ ಪ್ರಕರಣಗಳು, ವಿಶೇಷವಾಗಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಮೊದಲ ಹೆಜ್ಜೆಯಾಗಿ, ಆರೋಗ್ಯ ಸೌಧ ಮತ್ತು ಅದರ ಆವರಣದಲ್ಲಿ ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ ವಿಧಿಸಲು ಆರೋಗ್ಯ ಆಯುಕ್ತ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ. |
![]() | ಪ್ರಸಕ್ತ ಓಮಿಕ್ರಾನ್ ತಳಿಗಳು ಶೇ.20-30 ರಷ್ಟು ಹೆಚ್ಚು ಸೋಂಕು ಹರಡಿಸಲು ಸಮರ್ಥ: ಎನ್ ಟಿಎಜಿಐ ವೈದ್ಯ ಎನ್ ಕೆ ಅರೋರರಾಷ್ಟ್ರ ರಾಜಧಾನಿ ಹಾಗೂ ರಾಜ್ಯಗಳಲ್ಲಿ ಕೋವಿಡ್-19 ಸೋಂಕು ಸಂಖ್ಯೆ ಹೆಚ್ಚಳದ ನಡುವೆ ಕೋವಿಡ್-19 ರೂಪಾಂತರಗಳ ವಂಶವಾಹಿ ಸಂರಚನೆ ವಿಶ್ಲೇಷಣೆ (ಜಿನೋಮ್ ಸೀಕ್ವೆನ್ಸಿಂಗ್) ಯನ್ನು ಆ.08 ರಂದು ನಡೆಸಲಿದೆ. |
![]() | ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,342 ಸೇರಿ ರಾಜ್ಯದಲ್ಲಿ 1,992 ಮಂದಿಗೆ ಪಾಸಿಟಿವ್; 3 ಸಾವುರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,992 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,14,514ಕ್ಕೆ ಏರಿಕೆಯಾಗಿದೆ. |
![]() | ದೆಹಲಿಯಲ್ಲಿ ಒಂದೇ ದಿನ 1,118 ಮಂದಿಗೆ ಕೋವಿಡ್-19 ಸೋಂಕು ದೃಢಕೋವಿಡ್-19 ನಾಲ್ಕನೇ ಅಲೆಯಲ್ಲಿ ಸೋಂಕು ಏರಿಕೆಯಾಗತೊಡಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ದಿನ 1,118 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. |
![]() | ದೆಹಲಿಯಲ್ಲಿ 1,367 ಹೊಸ ಕೋವಿಡ್ ಪ್ರಕರಣ, ಪಾಸಿಟಿವ್ ಪ್ರಮಾಣ ಶೇ.4.50ಕ್ಕೆ ಏರಿಕೆರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ 1,367 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದು ನಿನ್ನೆಯ ಸಂಖ್ಯೆ(1,204)ಗಿಂತ ಶೇಕಡಾ 13 ರಷ್ಟು ಹೆಚ್ಚಾಗಿದೆ ಮತ್ತು ಒಂದು ಸಾವಿನ ವರದಿಯಾಗಿದೆ. |
![]() | ರಾಜ್ಯದಲ್ಲಿ ಮುಂದುವರೆದ ಕೊರೋನಾ ಅಬ್ಬರ: ಇಂದು ಬೆಂಗಳೂರಿನಲ್ಲಿ 24,135 ಸೇರಿ 40,499 ಮಂದಿಗೆ ಪಾಸಿಟಿವ್ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 40,499 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರು ಬುಧವಾರ... |
![]() | ರಾಜ್ಯದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಇಂದು ಬೆಂಗಳೂರಿನಲ್ಲಿ 25,595 ಸೇರಿ 41,457 ಮಂದಿಗೆ ಪಾಸಿಟಿವ್ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 41,457 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರು... |
![]() | ರಾಜ್ಯದಲ್ಲಿ ಇಂದು ಕೊರೋನಾದಿಂದ 14 ಸಾವು, ಬೆಂಗಳೂರಿನಲ್ಲಿ 15,947 ಸೇರಿ 27,156 ಮಂದಿಗೆ ಪಾಸಿಟಿವ್ರಾಜ್ಯದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 27,156 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ... |
![]() | ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ಇಂದು ಮತ್ತಷ್ಟು ಕಡಿಮೆ, 43,211 ಮಂದಿಗೆ ಪಾಸಿಟಿವ್ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶುಕ್ರವಾರ 43,211 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. |
![]() | ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ಸ್ವಲ್ಪ ಇಳಿಕೆ, ಇಂದು 46,406 ಮಂದಿಗೆ ಪಾಸಿಟಿವ್ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ಸ್ವಲ್ಪ ಕಡಿಮೆಯಾಗಿದ್ದು, ಗುರುವಾರ 46,406 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಂದು ನಿನ್ನೆಗಿಂತ 317 ಕಡಿಮೆ ಪ್ರಕರಣಗಳು ದಾಖಲಾಗಿವೆ. |
![]() | ಬೆಂಗಳೂರಿನಲ್ಲಿ 146 ಓಮಿಕ್ರಾನ್, ರಾಜ್ಯದಲ್ಲಿ 11,698 ಹೊಸ ಕೋವಿಡ್-19 ಪ್ರಕರಣಗಳು ವರದಿ; 4 ಸಾವುಬೆಂಗಳೂರಿನಲ್ಲಿ 146 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಓಮಿಕ್ರಾನ್ ಸೋಂಕು 479ಕ್ಕೆ ಏರಿಕೆಯಾಗಿದೆ. |
![]() | ರಾಜ್ಯದಲ್ಲಿ ಒಂದೇ ದಿನ 12 ಸಾವಿರ ಹೊಸ ಕೊರೋನಾ ಸೋಂಕು ಪತ್ತೆ; ಪಾಸಿಟಿವಿಟಿ ದರ ಶೇ.6.33 ಕ್ಕೆ ಏರಿಕೆ, ನಾಲ್ವರ ಸಾವುರಾಜ್ಯದಲ್ಲಿ ಒಂದೇ ದಿನ 12 ಸಾವಿರ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು ಬೆಂಗಳೂರು ಒಂದರಲ್ಲೇ 9 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. |
![]() | ದೆಹಲಿಯಲ್ಲಿ ಇಂದು 20,181 ಕೊರೋನಾ ಪಾಸಿಟಿವ್ ಪ್ರಕರಣಗಳು, ಏಳು ಮಂದಿ ಸಾವುರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ಒಂದೇ ದಿನ 20,181 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಪಾಸಿಟಿವ್ ಪ್ರಮಾಣ ಶೇಕಡಾ 19.60ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ತಿಳಿಸಿದೆ. |