- Tag results for COVID-19 crisis
![]() | ಕೋವಿಡ್-19 ಬಿಕ್ಕಟ್ಟು: ಆತಂಕವನ್ನು ಹೆಚ್ಚಿಸುತ್ತಿದೆ ಚೀನಾದಲ್ಲಿ ಸಂಭವಿಸುತ್ತಿರುವ ಸೆಲಬ್ರಿಟಿಗಳ ಸಾವು!ಚೀನಾದಲ್ಲಿ ಕೋವಿಡ್ ನ ಸೋಂಕು ಮತ್ತಷ್ಟು ಆತಂಕ ಮೂಡಿಸುತ್ತಿದೆ. ಸೋಂಕಿತರ ಸಂಖ್ಯೆ ನಿಖರವಾಗಿ ಲಭ್ಯವಾಗಗಿದ್ದರೂ ಚೀನಾದಲ್ಲಿ ಕೋವಿಡ್ ನಿಂದಾಗಿ ಖ್ಯಾತ ನಾಮರು, ಸಾರ್ವಜನಿಕ ವಲಯದಲ್ಲಿ ಅಪಾರ ಜನಪ್ರಿಯತೆ ಗಳಿಸಿರುವ ಮಂದಿ ಸಾವನ್ನಪ್ಪುತ್ತಿರುವುದು ಆತಂಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ. |
![]() | ಪ್ರಧಾನಿ ಮೋದಿ ತಮ್ಮ ತಪ್ಪುಗಳಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು, ಜನ ಸೇವೆಗೆ ಬದ್ಧರಾಗಿರಬೇಕು: ಸಿಡಬ್ಲ್ಯೂಸಿಕೊರೋನಾ ವೈರಸ್ ಬಿಕ್ಕಟ್ಟು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ತಪ್ಪುಗಳಿಗೆ ಪ್ರಾಯಶ್ಚಿತ್ತ.... |
![]() | ಕೋವಿಡ್-19 ಬಿಕ್ಕಟ್ಟು: ಸಂಸತ್ ಅಧಿವೇಶನ ಅರ್ಧಕ್ಕೆ ಮೊಟಕುಗೊಳಿಸಲು ಬಹುತೇಕ ಪಕ್ಷಗಳ ಒಪ್ಪಿಗೆಕೇಂದ್ರ ಸರ್ಕಾರದ ಕೆಲ ಸಚಿವರು ಹಾಗೂ ಸಂಸದರಿಗೆ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಾರದ ಮಧ್ಯಭಾಗದಲ್ಲಿ ಸಂಸತ್ ಮುಂಗಾರು ಅಧಿವೇಶನವನ್ನು ಮೊಟಕುಗೊಳಿಸುವ ಸಾಧ್ಯತೆಯಿರುವುದಾಗಿ ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. |