- Tag results for COVID-19 pandemic
![]() | ಸಾಂಕ್ರಾಮಿಕ ಪರಿಣಾಮ? ಮಕ್ಕಳ ಮೇಲೆ ಒತ್ತಡ; ಮೂಲಭೂತ ಕೌಶಲ್ಯ ನಾಶ: ಸಮೀಕ್ಷೆಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಮಕ್ಕಳ ಶಿಕ್ಷಣದ ಸ್ಥಿತಿಗತಿ ಕುರಿತು ನಡೆಸಿದ ಸಮೀಕ್ಷೆಯಲ್ಲಿ ಮಕ್ಕಳು ಅತೀವ ಒತ್ತಡದಲ್ಲಿದ್ದು, ಸಾಂಕ್ರಾಮಿಕ ಲಾಕ್ಡೌನ್ಗಳ ನಂತರ ಓದುವ ಮತ್ತು ಬರೆಯುವ ಸಾಮರ್ಥ್ಯದಂತಹ ಮೂಲಭೂತ ಕೌಶಲ್ಯಗಳನ್ನು ಮಕ್ಕಳು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. |
![]() | ನಿಮ್ಹಾನ್ಸ್ ಮೂಲಕ 24X7 ಗಂಟೆ ಮಾನಸಿಕ ಆರೋಗ್ಯ ಸೇವೆ ನೀಡಲಿರುವ ಟಿ-ಮನಸ್ಟೆಲಿ ಮಾನಸಿಕ ಆರೋಗ್ಯ ಸಹಾಯ ಮತ್ತು ರಾಷ್ಟ್ರೀಯ ಕಾರ್ಯ ಯೋಜನೆಗೆ ರಾಜ್ಯಗಳ ಟಿ-ಮನಸ್ ಅಭಿಯಾನಗಳಗಳನ್ನು ಕೇಂದ್ರ ಬಜೆಟ್ ನಲ್ಲಿ ಘೋಷಿಸಿರುವಂತೆ ಕಾರ್ಯರೂಪಕ್ಕೆ ತರಲಾಗುತ್ತಿದ್ದು ಅದಕ್ಕೆ ನಿಮ್ಹಾನ್ಸ್ ನೋಡಲ್ ಕೇಂದ್ರಗಳನ್ನು ನೇಮಕ ಮಾಡಿದೆ. ಅದರ ಮೂಲಕ 24*7 ಸಮಯಗಳ ಕಾಲ ಮಾನಸಿಕ ಆರೋಗ್ಯ ನೆರವು ಸಿಗಲಿದೆ. |
![]() | ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶದಿಂದ ಮುಖ್ಯ ಅತಿಥಿಗಳಿಲ್ಲ!ಗಣರಾಜ್ಯೋತ್ಸವಕ್ಕೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ. |
![]() | ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ರೈಲ್ವೆಗೆ 36,000 ಕೋಟಿ ರೂಪಾಯಿ ನಷ್ಟ!ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ರೈಲ್ವೆ 36,000 ಕೋಟಿ ರೂಪಾಯಿ ನಷ್ಟ ಎದುರಿಸಿದೆ ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ ಮಾಹಿತಿ ನೀಡಿದ್ದಾರೆ. |
![]() | ಕೋವಿಡ್ ಸಾಂಕ್ರಾಮಿಕದ ನಡುವೆ ಟಿಸಿಎಸ್ ನಿಂದ 40 ಸಾವಿರ ಉದ್ಯೋಗಾವಕಾಶ!ಭಾರತದ ಅತಿದೊಡ್ಡ ಸಾಫ್ಟ್ವೇರ್ ರಫ್ತುದಾರ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ (ಟಿಸಿಎಸ್) 2021-22ರ ಆರ್ಥಿಕ ವರ್ಷದಲ್ಲಿ ದೇಶದ ಕ್ಯಾಂಪಸ್ ಸೆಲೆಕ್ಷನ್ ಗಳಿಂದ 40,000 ಕ್ಕೂ ಹೆಚ್ಚು ಹೊಸಬರನ್ನು ನೇಮಿಸಿಕೊಳ್ಳಲಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. |
![]() | ಕೊರೋನಾ ಸಾಂಕ್ರಾಮಿಕದಿಂದ ಬಾಲ ಕಾರ್ಮಿಕರ ಸಂಖ್ಯೆ 16 ಕೋಟಿಗೆ ಏರಿಕೆ; 2 ದಶಕಗಳಲ್ಲೇ ಅತಿಹೆಚ್ಚು: ವಿಶ್ವಸಂಸ್ಥೆಜಗತ್ತಿನಾದ್ಯಂತ ಬಲಾಢ್ಯ ರಾಷ್ಟ್ರಗಳನ್ನೇ ಹೈರಾಣಿಗಿಸಿದ್ದ ಮಾರ ಕೊರೋನಾ ಸಾಂಕ್ರಾಮಿಕದಿಂದಾಗಿ ಇಂದು ವಿಶ್ವದ ಬಾಲಕಾರ್ಮಿಕರ ಸಂಖ್ಯೆ 16 ಕೋಟಿಗೇರಿದೆ ಎಂದು ವಿಶ್ವಸಂಸ್ಥೆ ಹೇಳಿದೆ. |
![]() | ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಮಾಡಿದ ಪರಿಹಾರ ಕಾರ್ಯಗಳ ಬಗ್ಗೆ ವಿವರ ನೀಡಿ: ಸಂಸದರಿಗೆ ಸ್ಪೀಕರ್ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ಕ್ಷೇತ್ರಗಳಲ್ಲಿ ಮಾಡಿರುವ ಪರಿಹಾರ ಕಾರ್ಯಗಳ ಬಗ್ಗೆ ವಿವರ ಮಾಹಿತಿಯನ್ನು ಹಂಚಿಕೊಳ್ಳುವುದಕ್ಕೆ ಸಂಸದರಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸಲಹೆ ನೀಡಿದ್ದಾರೆ. |
![]() | ಕೋವಿಡ್ ನಂತರ ರಾಜ್ಯದ ಆರೋಗ್ಯ ಮೂಲಸೌಕರ್ಯದಲ್ಲಿ ಮಹತ್ತರ ಪ್ರಗತಿ: ಸಚಿವ ಸುಧಾಕರ್ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಣಕ್ಕೆ ತರಲು ಆರೋಗ್ಯ ಮೂಲಸೌಕರ್ಯವನ್ನು ರಾಜ್ಯ ಸರ್ಕಾರ ಗಣನೀಯವಾಗಿ ಅಭಿವೃದ್ಧಿಪಡಿಸಿದೆ. |
![]() | ಕೋವಿಡ್ ನಿಂದ ಅನಾಥವಾದ ಮಕ್ಕಳಿಗೆ ಆಸರೆಯಾದ ಧಾರ್ಮಿಕ ಸಂಸ್ಥೆಗಳುಕೋವಿಡ್ ಸೋಂಕಿನಿಂದ ತಂದೆ-ತಾಯಿ, ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಹಲವು ಧಾರ್ಮಿಕ ಸಂಸ್ಥೆಗಳು ಮುಂದೆ ಬಂದಿವೆ. |
![]() | ಕೋವಿಡ್ ಸಂಕಷ್ಟಕ್ಕೆ ಮಿಡಿದ ಕ್ರಿಕೆಟಿಗ: ಐಪಿಎಲ್ ವೇತನದ ಒಂದು ಭಾಗ ದೇಣಿಗೆ ನೀಡಿದ ಪೂರನ್ಭಾರತದಲ್ಲಿ ನಡೆಯುತ್ತಿರುವ ಐಪಿಎಲ್ ಆವೃತ್ತಿಯಲ್ಲಿ ಕಿಂಗ್ಸ್ ಪಂಜಾಬ್ ತಂಡದ ಬ್ಯಾಟ್ಸ್ಮನ್ ನಿಕೂಲಸ್ ಪೂರನ್ ಅವರು ಐಪಿಎಲ್ ನಲ್ಲಿನ ತಮ್ಮ ವೇತನದ ಒಂದು ಭಾಗವನ್ನು ಭಾರತದ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ದೇಣಿಗೆ ನೀಡಲು ಮುಂದಾಗಿದ್ದಾರೆ. |
![]() | ಕೋವಿಡ್-19 ಸಾಂಕ್ರಾಮಿಕ ನಿರ್ವಹಣೆ: ಯೋಗಿ ಸರ್ಕಾರದ ವಿರುದ್ಧ ಸಚಿವರಿಂದಲೇ ಅಸಮಾಧಾನ, ಪತ್ರ ವೈರಲ್ಉತ್ತರ ಪ್ರದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ನಿರ್ವಹಣೆ ಕುರಿತಂತೆ ಆ ರಾಜ್ಯದ ಸಚಿವರೇ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಬೆಳಕಿಗೆ ಬಂದಿದೆ. |
![]() | ದೇಶದಲ್ಲಿನ ಕೋವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಏಪ್ರಿಲ್ 17ರಂದು ಕಾರ್ಯಕಾರಿ ಸಮಿತಿ ಸಭೆ: ಕಾಂಗ್ರೆಸ್ದೇಶದ ಕೋವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷವು ಏಪ್ರಿಲ್ 17 ರಂದು ತನ್ನ ಕಾರ್ಯಕಾರಿ ಸಮಿತಿಯ ಸಭೆ ಕರೆದಿದೆ ಎಂದು ತಿಳಿದುಬಂದಿದೆ. |
![]() | ಕೋವಿಡ್ ಸಾಂಕ್ರಾಮಿಕ ವಿಚಾರದಲ್ಲಿ ಭಾರತದ ಬಾಗಿಲು ಇತರ ದೇಶಗಳಿಗೆ ತೆರೆದೇ ಇದೆ: ಎಸ್ ಜೈಶಂಕರ್ ಸ್ಪಷ್ಟನೆಕೋವಿಡ್ ಸಾಂಕ್ರಾಮಿಕ ವಿಚಾರದಲ್ಲಿ ಭಾರತದ ಬಾಗಿಲು ಇತರ ದೇಶಗಳಿಗೆ ತೆರೆದೇ ಇದೆ. ಸಾಂಕ್ರಾಮಿಕ ರೋಗವನ್ನು ಎದುರಿಸಲು ಎಲ್ಲ ದೇಶಗಳು ಸಮನಾಗಿ ಲಸಿಕೆಗಳನ್ನು ಪಡೆಯಲು ಜಾಗತಿಕ ನ್ಯಾಯಸಮ್ಮತ ಒಕ್ಕೂಟವನ್ನು ನಿರ್ಮಿಸಬೇಕು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಹೇಳಿದ್ದಾರೆ. |
![]() | ಜಗತ್ತಿನ ಪ್ರಮುಖ ಲಸಿಕೆ ತಯಾರಕ ಸಂಸ್ಥೆಗಳನ್ನು ಹೊಂದಿರುವ ಭಾರತ ಧನ್ಯ: ವಿಶ್ವಬ್ಯಾಂಕ್ಕೊವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಜಗತ್ತಿನ ಪ್ರಮುಖ ಲಸಿಕೆ ತಯಾರಕ ಸಂಸ್ಥೆಗಳನ್ನು ಹೊಂದಿರುವ ಭಾರತ ನಿಜಕ್ಕೂ ಅದೃಷ್ಟವಂತ ದೇಶ ಎಂದು ವಿಶ್ವಬ್ಯಾಂಕ್ ಶ್ಲಾಘಿಸಿದೆ. |
![]() | ಥಿಂಕ್ ಎಡು ಕಾನ್ ಕ್ಲೇವ್ 2021: ಕೋವಿಡ್-19 ಸಾಂಕ್ರಾಮಿಕದ ನಡುವೆಯೂ ಅಮೇಜಾನ್ 2 ಲಕ್ಷ ಉದ್ಯೋಗ ಸೃಷ್ಟಿಸಿದ್ದು ಹೇಗೆ?ಕಳೆದ ವರ್ಷ ಕೊರೋನಾ ಸಾಂಕ್ರಾಮಿಕದ ನಡುವೆಯೂ ಅಮೇಜಾನ್ ಸಂಸ್ಥೆ 2 ಲಕ್ಷ ಉದ್ಯೋಗ ಸೃಷ್ಟಿ ಮಾಡಿತ್ತು. ಈ ಕುರಿತು ಅಮೆಜಾನ್ ಇಂಡಿಯಾದ ಮುಖ್ಯಸ್ಥ ಅಮಿತ್ ಅಗರ್ವಾಲ್ ಅವರು ಮಾಹಿತಿ ನೀಡಿದ್ದಾರೆ. |