- Tag results for COVID-19 relief package
![]() | ಕೊವಿಡ್-19 ಪ್ಯಾಕೇಜ್ ಎಲ್ಲಾ ವರ್ಗಕ್ಕೂ ವಿಸ್ತರಣೆ, ಎಲ್ಲಾ ರೈತರಿಗೂ ತಲಾ 5 ಸಾವಿರ ರೂ. ಪರಿಹಾರ: ಮಾಧುಸ್ವಾಮಿಕೊವಿಡ್-19 ಪರಿಹಾರ ಪ್ಯಾಕೇಜ್ ಅನ್ನು ಆಟೋ, ಕ್ಯಾಬ್ ಚಾಲಕರು ಸೇರಿದಂತೆ ಎಲ್ಲಾ ವರ್ಗದವರಿಗೂ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೊರೋನಾದಿಂದ ಸಂಕಷ್ಟದಲ್ಲಿರುವ ರಾಜ್ಯದ ಎಲ್ಲಾ ರೈತರಿಗೂ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡಲು ಮುಂದಾಗಿದೆ. |
![]() | ಹಣಕಾಸು ಸಚಿವರ ಪರಿಹಾರ ಪ್ಯಾಕೇಜ್ ಹಿನ್ನೆಲೆ: 1410 ಅಂಕಗಳ ಏರಿಕೆ ಕಂಡ ಸೆನ್ಸೆಕ್ಸ್ಕೊರೋನಾ ವೈರಸ್ ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ತಡೆಯಲು ಹಣಕಾಸು ಸಚಿವರು ಪರಿಹಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಮುಂಬೈ ಷೇರು ಮಾರುಕಟ್ಟೆಯಲ್ಲಿ 1410.99 ಅಂಕಗಳ ಏರಿಕೆ ಕಂಡಿದ್ದು, ದಿನದ ಅಂತ್ಯಕ್ಕೆ 29,946.77 ರಷ್ಟಿತ್ತು. ನಿಫ್ಟಿ ಕೂಡ 323.60 ಅಂಕಗಳಷ್ಟು ಹೆಚ್ಚಳ ಕಂಡು 8,641.45ರಷ್ಟಿತ್ತು. |