- Tag results for COVID-19 vaccination
![]() | ಲಸಿಕೆ ಉತ್ಸವ ಯಶಸ್ವಿಗೊಳಿಸಲು ಪ್ರಧಾನಿ ಮನವಿದೇಶದಲ್ಲಿ ಇಂದಿನಿಂದ ಇದೇ 14 ರವರೆಗೆ ಲಸಿಕೆ ಉತ್ಸವ ನಡೆಯಲಿದ್ದು ಇದನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನತೆಯಲ್ಲಿ ಮನವಿ ಮಾಡಿದ್ದಾರೆ. |
![]() | ಐಪಿಎಲ್ 2021: ಮುಂಬೈನಲ್ಲಿ ಪಂದ್ಯ ಆಯೋಜನೆಗೆ ಅನುಮತಿ ಕೊಡಲಾಗಿದೆ, ಆಟಗಾರರಿಗೆ ಲಸಿಕೆ ಕುರಿತು 'ಕೇಂದ್ರ' ನಿರ್ಧಾರ- 'ಮಹಾ' ಸಚಿವಕೊರೋನಾ ವೈರಸ್ ನಿಂದ ತತ್ತರಿಸಿ ಹೋಗಿರುವ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪಂದ್ಯ ಆಯೋಜನೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸೋಮವಾರ ಸ್ಪಷ್ಟಪಡಿಸಿದ್ದಾರೆ. |
![]() | ಕೊರೋನಾ ಸೋಂಕು ಏರಿಕೆ ನಡುವೆಯೇ ಸಾಲು ಸಾಲು ಹಬ್ಬಗಳು; ಸೋಂಕು ಹರಡದಂತೆ ಅಗತ್ಯ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದ ಕೇಂದ್ರದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ನಡುವೆಯೇ ಸಾಲು ಸಾಲು ಹಬ್ಬಗಳು ಆಗಮಿಸುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಜನಸಂದಣಿಯನ್ನು ನಿಯಂತ್ರಿಸಿ ಸೋಂಕು ಹರಡದಂತೆ ಅಗತ್ಯ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. |
![]() | 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ, ಕೋ-ವಿನ್ ಪೋರ್ಟಲ್ ನಲ್ಲಿ ಏ.1ರಿಂದ ದಾಖಲಾತಿ; ಭಾರತದಲ್ಲಿ 5 ಕೋಟಿ ದಾಟಿದ ಕೋವಿಡ್ ಲಸಿಕೆ ಅಭಿಯಾನ45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಸೇರ್ಪಡೆಗೊಳ್ಳುವುದು ಸೇರಿದಂತೆ ಕೋವಿಡ್-19 ಸಾಂಕ್ರಾಮಿಕ ಹರಡುವಿಕೆ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಕೋ-ವಿನ್ ಪೋರ್ಟಲ್ ನಲ್ಲಿ ದಾಖಲಾತಿ ಏಪ್ರಿಲ್ 1ರಿಂದ ಆರಂಭವಾಗಲಿದೆ. |
![]() | ಲಸಿಕೆ ನೀಡಿಕೆಗೆ ವಯೋಮಿತಿ ಬೇಡ, ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ, ಪಂಜಾಬ್ ಮುಖ್ಯಮಂತ್ರಿಗಳ ಮನವಿದೇಶದಲ್ಲಿ ಮಾರಕ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಪ್ರತೀಯೊಬ್ಬರಿಗೂ ಲಸಿಕೆ ನೀಡಬೇಕು. ಹೀಗಾಗಿ ಲಸಿಕೆ ನೀಡಿಕೆಗೆ ವಯೋಮಿತಿ ನಿಯಮ ತೆಗೆಯಿರಿ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೂಟ್, ಪಂಜಾಬ್ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕೇಂದ್ರ ಸರ್ಕಾರ ಮನವಿ ಮಾಡಿದ್ದಾರೆ. |
![]() | 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಏಪ್ರಿಲ್ 1 ರಿಂದ ಕೊರೋನಾ ಲಸಿಕೆ: ಜಾವ್ಡೇಕರ್ಕೊರೋನಾ ಲಸಿಕೆ ನೀಡಿಕೆ ಅಭಿಯಾನವನ್ನು ಭಾರತ ಮತ್ತಷ್ಟು ಚುರುಕುಗೊಳಿಸಿದ್ದು, ಈಗ 45 ವಯಸ್ಸಿನ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. |
![]() | ಕೋವಿಡ್ ಲಸಿಕೆ ಸುರಕ್ಷಿತ, ರೋಗ ನಿರೋಧಕ ಶಕ್ತಿ ವೃದ್ಧಿಸುವ ಮಾರ್ಗ- ತಜ್ಞರ ಹೇಳಿಕೆಕೋವಿಡ್-19 ವಿರುದ್ಧದ ಲಸಿಕೆ ಸುರಕ್ಷಿತವಾಗಿದೆ. ಜನರು ತ್ವರಿತಗತಿಯಲ್ಲಿ ಚುಚ್ಚುಮದ್ದು ತೆಗೆದುಕೊಳ್ಳುತ್ತಿದ್ದು, ರೋಗ ನಿರೋಧ ಶಕ್ತಿಯಲ್ಲಿ ಪ್ರಗತಿ ಸಾಧಿಸಲಾಗುತ್ತಿದೆ ಎಂದು ಹಿರಿಯ ವೈದ್ಯರು ಹೇಳಿದ್ದಾರೆ. |
![]() | ಕೋವಿಡ್-19: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಫಾರೂಕ್ ಅಬ್ದುಲ್ಲಾ, ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವರಿಗೆ ಲಸಿಕೆ!ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವು ಗಣ್ಯರು ಕೋವಿಡ್ ಲಸಿಕೆ ಪಡೆದರು. |
![]() | ಕೊರೋನಾ ಲಸಿಕೆಯಿಂದ ದೇಶದಲ್ಲಿ ಯಾವುದೇ ಸಾವು ಸಂಭವಿಸಿಲ್ಲ: ಕೇಂದ್ರ ಸಚಿವ ಹರ್ಷವರ್ಧನ್ದೇಶದಲ್ಲಿ ಈವರೆಗೆ ಕೊರೋನಾ ಲಸಿಕೆಯಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಸೋಮವಾರ ಹೇಳಿದ್ದಾರೆ. |
![]() | ಯಾವುದೇ ಅಂಜಿಕೆ ಇಲ್ಲದೆ ಕೋವಿಡ್ ಲಸಿಕೆ ಪಡೆಯಿರಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ಮೂರನೇ ಹಂತದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದೆ ವಿಶ್ವಾಸದಿಂದ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. |
![]() | ಕೋವಿಡ್-19 ಲಸಿಕೆ ವಿತರಣೆ ಕುರಿತ ಸರ್ವೆ ಕಾರ್ಯ: ಸ್ವಯಂಸೇವಕರ ನೆರವು ಪಡೆಯಲು ಬಿಬಿಎಂಪಿ ಮುಂದುಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಲಸಿಕೆ ವಿತರಣಾ ಕಾರ್ಯಕ್ರಮದ ಮುಂದಿನ ಹಂತದಲ್ಲಿ ಸಾರ್ವಜನಿಕರಿಗೆ ಲಸಿಕೆ ನೀಡಲು ಬಿಬಿಎಂಪಿ ಸರ್ವೇ ಕಾರ್ಯಕ್ಕೆ ಮುಂದಾಗಿದ್ದು, ಇದಕ್ಕಾಗಿ ಸ್ವಯಂಸೇವಕರನ್ನು ತನ್ನ ಯೋಜನೆಯಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದೆ. |
![]() | ಕಡಿಮೆ ಅವಧಿಯಲ್ಲಿ ಹೆಚ್ಚು ಜನರಿಗೆ ಕೋವಿಡ್ ಲಸಿಕೆ ಹಾಕಲು ಖಾಸಗಿ ವಲಯ ನೆರವಾಗಬಲ್ಲದು: ಅಜೀಮ್ ಪ್ರೇಮ್ ಜೀಕಡಿಮೆ ಅವಧಿಯಲ್ಲಿ ಹೆಚ್ಚೆಚ್ಚು ಜನರಿಗೆ ಕೋವಿಡ್ ಲಸಿಕೆ ತಲುಪಿಸುವ ಕಾರ್ಯದಲ್ಲಿ ಖಾಸಗಿ ವಲಯ ಸರ್ಕಾರಕ್ಕೆ ನೆರವಾಗಬಲ್ಲದು ಎಂದು ವಿಪ್ರೋ ಸಂಸ್ಥೆ ಮುಖ್ಯಸ್ಥ ಅಜೀಮ್ ಪ್ರೇಮ್ ಜೀ ಹೇಳಿದ್ದಾರೆ. |
![]() | ಕೊರೋನಾ ಲಸಿಕೆ ಪಡೆಯಲು ಆಧಾರ್ ಗೆ ಮೊಬೈಲ್ ನಂಬರ್ ಜೋಡಣೆ: 861 ಅಂಚೆ ಕಚೇರಿಗಳಲ್ಲಿ ಸೇವೆ ಲಭ್ಯಕೊರೋನಾ ಲಸಿಕೆ ಪಡೆಯುವುದಕ್ಕಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಜೋಡಣೆ ಮಾಡುವುದು ಅತ್ಯಗತ್ಯವಾಗಿದ್ದು, ಈ ಸೇವೆಗಳನ್ನು ಒದಗಿಸುವುದಕ್ಕೆ ಅಂಚೆ ಕಚೇರಿ ಮುಂದಾಗಿದೆ. |
![]() | ಕರ್ನಾಟಕದಲ್ಲಿ 2ನೇ ಸುತ್ತಿನ ಕೋವಿಡ್ ಲಸಿಕೆ ವಿತರಣೆ ಆರಂಭಮಾರಕ ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕೆ ಆರಂಭಿಸಲಾಗಿರುವ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮದ 2ನೇ ಸುತ್ತು ಸೋಮವಾರ ಆರಂಭವಾಗಿದೆ. |
![]() | ಆಂಧ್ರ ಪ್ರದೇಶ: ಕೋವಿಡ್ ಲಸಿಕೆ ಪಡೆದಿದ್ದ ಮಹಿಳಾ ಆರೋಗ್ಯ ಕಾರ್ಯಕರ್ತೆ ಸಾವು!ಆಂಧ್ರ ಪ್ರದೇಶದಲ್ಲಿ ಕೋವಿಡ್ ಲಸಿಕೆ ಪಡೆದಿದ್ದ ಮಹಿಳಾ ಆರೋಗ್ಯ ಕಾರ್ಯಕರ್ತರೊಬ್ಬರು 2 ದಿನಗಳ ಬಳಿಕ ಮೃತಪಟ್ಟಿದ್ದಾರೆ. |