- Tag results for COVID-19 vaccine
![]() | ಕೋವಿಡ್-19 ಲಸಿಕೆ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಗೆ ಕೇಂದ್ರಕೋವಿಡ್-19 ಲಸಿಕೆ ಕಡ್ಡಾಯ ಮಾಡಲಾಗಿಲ್ಲ. ಶೇ.100 ರಷ್ಟು ಲಸಿಕಾಕರಣವಾಗಬೇಕು ಎಂದಷ್ಟೇ ಹೇಳಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ. |
![]() | ವೈಜ್ಞಾನಿಕ ಅಗತ್ಯದ ಆಧಾರದಲ್ಲಿ ಎಲ್ಲಾ ವಯಸ್ಕರಿಗೆ ಕೋವಿಡ್-19 ಮೂರನೇ ಡೋಸ್ ಲಸಿಕೆ ಕುರಿತು ನಿರ್ಧಾರ: ಕೇಂದ್ರಎಲ್ಲಾ ವಯಸ್ಕರಿಗೆ ಕೋವಿಡ್-19 ಮೂರನೇ ಡೋಸ್ ಲಸಿಕೆ ಕುರಿತ ನಿರ್ಧಾರವನ್ನು ವೈಜ್ಞಾನಿಕ ಅಗತ್ಯದ ಆಧಾರದಲ್ಲಿ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. |
![]() | ಕೋವಿಡ್-19 ಲಸಿಕೆ ಕಡ್ಡಾಯದಿಂದ ಯಾರೂ ಏನನ್ನೂ ಕಳೆದುಕೊಳ್ಳುತ್ತಿಲ್ಲ: 'ಸುಪ್ರೀಂ'ಗೆ ಕೇಂದ್ರದ ಹೇಳಿಕೆವಿವಿಧ ರಾಜ್ಯಗಳು ಮತ್ತು ಅಧಿಕಾರಿಗಳು ಹೊರಡಿಸಿದ ಕೋವಿಡ್-19 ಲಸಿಕೆ ಕಡ್ಡಾಯ ಆದೇಶಗಳಿಂದಾಗಿ ಜನರು ತಮ್ಮ ಉದ್ಯೋಗ ಮತ್ತು ಪಡಿತರವನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬ ವಾದಗಳನ್ನು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ವಿರೋಧಿಸಿತು. ಯಾರೂ “ಏನನ್ನೂ ಕಳೆದುಕೊಳ್ಳುತ್ತಿಲ್ಲ” ಎಂದು ಹೇಳಿತು. |
![]() | ವಾರದೊಳಗೆ ನಗರದ ಎಲ್ಲ ಅರ್ಹ ಹದಿಹರೆಯದವರಿಗೆ ಕೋವಿಡ್ ಲಸಿಕೆ: ಬಿಬಿಎಂಪಿ ಗುರಿರಾಜ್ಯ ಸರ್ಕಾರ ಕೋವಿಡ್ ನಿರ್ಬಂಧಗಳಲ್ಲಿ ಸಡಿಲಿಕೆ ತಂದ ಬೆನ್ನಲ್ಲೇ ಇತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೂಡ ತನ್ನ ಲಸಿಕೆ ನೀಡಿಕೆ ಗುರಿಯನ್ನು ತ್ವರಿತಗೊಳಿಸಲು ನಿರ್ಧರಿಸಿದ್ದು, ಇನ್ನೊಂದು ವಾರದೊಳಗೆ ಬೆಂಗಳೂರು ವ್ಯಾಪ್ತಿಯ ಎಲ್ಲ ಅರ್ಹ ಹದಿಹರೆಯದವರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಿದೆ. |
![]() | ಶೇ. 63 ರಷ್ಟು ಆರೋಗ್ಯ ಸಿಬ್ಬಂದಿಗೆ, ಶೇ. 58 ರಷ್ಟು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಾಗಿದೆ: ಕೇಂದ್ರಸುಮಾರು ಶೇಕಡಾ 63 ರಷ್ಟು ಅರ್ಹ ಆರೋಗ್ಯ ಕಾರ್ಯಕರ್ತರು, ಶೇಕಡಾ 58 ರಷ್ಟು ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಶೇ.39 ರಷ್ಟು ಜನ ಕೋವಿಡ್-19 ಮುನ್ನೆಚ್ಚರಿಕೆ... |
![]() | 12-14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ: ಸರ್ಕಾರದ ಅಧಿಕೃತ ಮೂಲಗಳುಕೇಂದ್ರ ಸರ್ಕಾರ ಕಳೆದ ವರ್ಷ 2021ರ ಜನವರಿ 16ರಂದು ಆರಂಭಿಸಿದ ಕೋವಿಡ್-19 ದೇಶವ್ಯಾಪಿ ಲಸಿಕೆ ಅಭಿಯಾನವನ್ನು ಆರಂಭದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆರಂಭಿಸಿ ನಂತರ ಹಂತಹಂತವಾಗಿ ಉಳಿದ ವಯಸ್ಸಿನ ವರ್ಗದವರಿಗೆ ನೀಡುತ್ತಾ ಹೋಗಿ ಇತ್ತೀಚೆಗೆ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಸಹ ಆರಂಭಿಸಿತು. |
![]() | 11 ಬಾರಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ!ತಾನು ಕೋವಿಡ್ 19 ಲಸಿಕೆಯ 11 ಡೋಸ್ಗಳನ್ನು ಪಡೆದುಕೊಂಡಿರುವುದಾಗಿ ಹೇಳಿಕೊಂಡಿರುವ ಬಿಹಾರದ 84 ವರ್ಷದ ವ್ಯಕ್ತಿ, ತನ್ನ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬುಧವಾರ ಬೆದರಿಕೆ ಹಾಕಿದ್ದಾರೆ. |
![]() | 15-18 ವರ್ಷದೊಳಗಿನ 2 ಕೋಟಿ ಮಕ್ಕಳಿಗೆ ಕೋವಿಡ್-19 ಮೊದಲ ಡೋಸ್ ಲಸಿಕೆ ನೀಡಿಕೆ: ಮಾಂಡವೀಯಾದೇಶದಲ್ಲಿನ 15 ರಿಂದ 18 ವರ್ಷದೊಳಗಿನ ಸುಮಾರು ಎರಡು ಕೋಟಿ ಮಕ್ಕಳಿಗೆ ಕೋವಿಡ್-19 ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಶನಿವಾರ ಹೇಳಿದ್ದಾರೆ. |
![]() | ಮೊದಲ ದಿನವೇ ದೇಶಾದ್ಯಂತ 40 ಲಕ್ಷ ಮಕ್ಕಳಿಗೆ ಕೊರೋನಾ ಲಸಿಕೆ: ಕೇಂದ್ರ ಸರ್ಕಾರದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗುತ್ತಿರುವ ಮಧ್ಯೆ ಮಕ್ಕಳಿಗೆ ವ್ಯಾಕ್ಸಿನೇಷನ್ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ಇಂದಿನಿಂದ ದೇಶದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಆರಂಭಿಸಲಾಗಿದ್ದು, ಮೊದಲ ದಿನವೇ ಸುಮಾರು 40 ಲಕ್ಷ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ. |
![]() | ನಾಳೆಯಿಂದ ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆನಾಳೆಯಿಂದ ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಹಾಕಿಸಿಕೊಂಡ ಮಕ್ಕಳಿಗೆ ಮರುದಿನ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. |
![]() | 15 ವರ್ಷ ಮೇಲ್ಪಟ್ಟವರಿಗೆ ಜನವರಿ 3 ರಿಂದ ಕೋವಿಡ್ ಲಸಿಕೆ ಅಭಿಯಾನ: ಸರ್ಕಾರದಿಂದ ಮಾರ್ಗಸೂಚಿ ಪ್ರಕಟಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಹಾಗೂ ಜನವರಿ 10 ರಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ಲಸಿಕೆ ನೀಡಲು ಕೆಲವು ನಿಬಂಧನೆಗಳನ್ನು ವಿಧಿಸಿ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. |
![]() | ಜ. 3ರಿಂದ 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಿಕೆ ಆರಂಭ, ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್- ಪ್ರಧಾನಿ ಮೋದಿದೇಶದಲ್ಲಿನ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವುದನ್ನು ಆರಂಭಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. |
![]() | ದೇಶದ ಶೇ. 60 ರಷ್ಟು ವಯಸ್ಕರು ಸಂಪೂರ್ಣ ಎರಡು ಡೋಸ್ ಲಸಿಕೆ ಪಡೆದಿದ್ದಾರೆ: ಕೇಂದ್ರಭಾರತದಲ್ಲಿ ಅರ್ಹ ಜನಸಂಖ್ಯೆಯ ಶೇಕಡಾ 60 ಕ್ಕಿಂತ ಹೆಚ್ಚು ಜನರು ಸಂಪೂರ್ಣ ಎರಡೂ ಡೋಸ್ ಕೋವಿಡ್-19 ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ಹೇಳಿದ್ದಾರೆ. |
![]() | ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 140 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 140 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆ ಒದಗಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ. |
![]() | ಆರೋಗ್ಯ ಸಿಬ್ಬಂದಿಗೆ ಕೋವಿಡ್ ಲಸಿಕೆಯ 'ಹೆಚ್ಚುವರಿ' ಡೋಸ್ ಘೋಷಿಸುವಂತೆ ಕೇಂದ್ರಕ್ಕೆ ಐಎಂಎ ಒತ್ತಾಯಕೊರೋನಾ ವೈರಸ್ನ ಹೊಸ ರೂಪಾಂತಿ ಓಮಿಕ್ರಾನ್ ಆತಂಕದ ನಡುವೆ ಆರೋಗ್ಯ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರಿಗೆ ಮತ್ತು ರೋಗ ನಿರೋಧಕ ಶಕ್ತಿ ಕಡಿಮೆ ಇರುವ ವ್ಯಕ್ತಿಗಳಿಗೆ ಕೋವಿಡ್... |