• Tag results for COVID 19

ಕೊರೋನಾ ಇಳಿಕೆ: ಇಂದು ಬೆಂಗಳೂರಿನಲ್ಲಿ 608 ಸೇರಿ ರಾಜ್ಯದಲ್ಲಿ 886 ಮಂದಿಗೆ ಪಾಸಿಟಿವ್; 3 ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 886 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,34,496ಕ್ಕೆ ಏರಿಕೆಯಾಗಿದೆ.

published on : 17th August 2022

ವಿಮಾನದಲ್ಲಿ ಮಾಸ್ಕ್ ಹಾಕದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಡಿಜಿಸಿಎ

ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರು ವಿಮಾನಗಳಲ್ಲಿ ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಇಂದು ತಿಳಿಸಿದೆ. 

published on : 17th August 2022

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 812 ಸೇರಿ ರಾಜ್ಯದಲ್ಲಿ 1,121 ಮಂದಿಗೆ ಪಾಸಿಟಿವ್; 5 ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,121 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,33,610ಕ್ಕೆ ಏರಿಕೆಯಾಗಿದೆ.

published on : 16th August 2022

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,108 ಸೇರಿ ರಾಜ್ಯದಲ್ಲಿ 1,837 ಮಂದಿಗೆ ಪಾಸಿಟಿವ್; 3 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,837 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,31,283ಕ್ಕೆ ಏರಿಕೆಯಾಗಿದೆ.

published on : 14th August 2022

ರಾಜ್ಯದಲ್ಲಿ ಕೊರೋನಾ ಏರಿಳಿತ: ಬೆಂಗಳೂರು 1,098 ಸೇರಿ 1,608 ಹೊಸ ಪ್ರಕರಣ ಪತ್ತೆ; 2 ಸಾವು

ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 1,608 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 40,22,714ಕ್ಕೆ ಏರಿಕೆಯಾಗಿದೆ.

published on : 9th August 2022

ರಾಜ್ಯದಲ್ಲಿ ಕೊರೋನಾ ದಿಢೀರ್ ಇಳಿಕೆ: ಬೆಂಗಳೂರು 655 ಸೇರಿ 1,019 ಹೊಸ ಪ್ರಕರಣ ಪತ್ತೆ; 3 ಸಾವು

ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 1,019 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 40,21,106ಕ್ಕೆ ಏರಿಕೆಯಾಗಿದೆ.

published on : 8th August 2022

ರಾಜ್ಯದಲ್ಲಿ ಕೊರೋನಾ ಇಳಿಕೆ: ಬೆಂಗಳೂರಿನಲ್ಲಿ 1,154 ಸೇರಿ ಇಂದು 1,692 ಕೊರೋನಾ ಪ್ರಕರಣ ಪತ್ತೆ, ಇಬ್ಬರ ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,692 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,07,363ಕ್ಕೆ ಏರಿಕೆಯಾಗಿದೆ.

published on : 31st July 2022

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,176 ಸೇರಿ ರಾಜ್ಯದಲ್ಲಿ 1,624 ಮಂದಿಗೆ ಪಾಸಿಟಿವ್; ಇಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,624 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,99,766ಕ್ಕೆ ಏರಿಕೆಯಾಗಿದೆ.

published on : 27th July 2022

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 910 ಸೇರಿ ರಾಜ್ಯದಲ್ಲಿ 1,151 ಮಂದಿಗೆ ಪಾಸಿಟಿವ್; ಸಾವು ಶೂನ್ಯ!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,151 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,95,778ಕ್ಕೆ ಏರಿಕೆಯಾಗಿದೆ.

published on : 24th July 2022

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ಇಂದು ಬೆಂಗಳೂರಿನಲ್ಲಿ 1,285 ಸೇರಿ 1,552 ಮಂದಿಗೆ ಪಾಸಿಟಿವ್; ಒಂದು ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,552 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,91,609ಕ್ಕೆ ಏರಿಕೆಯಾಗಿದೆ.

published on : 21st July 2022

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಏರಿಕೆ: ಇಂದು ಬೆಂಗಳೂರಿನಲ್ಲಿ 1,013 ಸೇರಿ 1,478 ಮಂದಿಗೆ ಪಾಸಿಟಿವ್; ಶೂನ್ಯ ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,478 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,90,057ಕ್ಕೆ ಏರಿಕೆಯಾಗಿದೆ.

published on : 20th July 2022

ಮುಂದುವರೆದ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,013 ಸೇರಿ ರಾಜ್ಯದಲ್ಲಿ 1,151 ಮಂದಿಗೆ ಪಾಸಿಟಿವ್; ಶೂನ್ಯ ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,151 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,88,579ಕ್ಕೆ ಏರಿಕೆಯಾಗಿದೆ.

published on : 19th July 2022

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 993 ಸೇರಿ ರಾಜ್ಯದಲ್ಲಿ 1,108 ಮಂದಿಗೆ ಪಾಸಿಟಿವ್; ಒಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ1,108 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,87,428ಕ್ಕೆ ಏರಿಕೆಯಾಗಿದೆ.

published on : 18th July 2022

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 799 ಸೇರಿ ರಾಜ್ಯದಲ್ಲಿ 944 ಮಂದಿಗೆ ಪಾಸಿಟಿವ್; ಒಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 944 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,86,320ಕ್ಕೆ ಏರಿಕೆಯಾಗಿದೆ.

published on : 17th July 2022

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 871 ಸೇರಿ 977 ಮಂದಿಗೆ ಪಾಸಿಟಿವ್; ಒಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 977 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,984,002ಕ್ಕೆ ಏರಿಕೆಯಾಗಿದೆ.

published on : 15th July 2022
1 2 3 4 5 6 > 

ರಾಶಿ ಭವಿಷ್ಯ